• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೌನಿಯಾದ ದರ್ಶನ್‌, ಕಣ್ಣೀರು ಹಾಕುತ್ತಾ ಹೊರ ಬಂದ ಪವಿತ್ರಾಗೌಡ!

admin by admin
February 25, 2025 - 1:00 pm
in ಸಿನಿಮಾ
0 0
0
BeFunky collage (68)

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್‌ಗೆ ಪ್ರಕರಣದ ಆರೋಪಿಗಳು ಹಾಜರಿದ್ದರು. ನಟ ದರ್ಶನ್‌, ಪವಿತ್ರಾಗೌಡ ಸೇರಿ 17 ಆರೋಪಿಗಳಲ್ಲಿ 15 ಜನ ಹಾಜರಿದ್ದರು. ಇಂದು ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್, ಪವಿತ್ರಗೌಡ ಅವರನ್ನು ತಿರುಗಿ ನೋಡದೇ ಕುಳಿತಿದ್ದರು. ವಕೀಲ ಸುನೀಲ್ ಕುಮಾರ್ ಜೊತೆಗೆ ಮಾತುಕತೆ ನಡೆಸುತ್ತಿದ್ದ ದರ್ಶನ್, ನ್ಯಾಯಾಧೀಶರ ಎದುರು 15 ಆರೋಪಿಗಳು ಹಾಜರಾಗಿದ್ದರೂ, ತಮ್ಮ ಸಹ-ಆರೋಪಿ ಪವಿತ್ರಗೌಡ ಅವರೊಂದಿಗೆ ಮಾತನಾಡದೆ ನಿಂತಿದ್ದರು. ನ್ಯಾಯಾಧೀಶರು ಆರೋಪಿಗಳ ಹೆಸರುಗಳನ್ನು ಕರೆಯುತ್ತಿದ್ದ ಸಂದರ್ಭದಲ್ಲಿ ಪವಿತ್ರಗೌಡ ಪಕ್ಕದಲ್ಲೇ ನಿಂತಿದ್ದರೂ ದರ್ಶನ್ ಅವರು ಮೌನವಾಗಿದ್ದರು.

ಪ್ರಕರಣದಲ್ಲಿ, ಆರೋಪಿ ನಿಖಿಲ್ ಮತ್ತು ಕೇಶವ್ ಕೋರ್ಟ್‌ಗೆ ಗೈರಾಗಿದ್ದರೂ ಇತರ ಆರೋಪಿಗಳು ಹಾಜರಾಗಿದ್ದರು. ದರ್ಶನ್ ಅವರು ಪವಿತ್ರಗೌಡರನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಇದೇ ನಡುವೆ, ಆರೋಪಿಗಳು ಸಾಕ್ಷ್ಯ ಮಾಫಿ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಆರೋಪಗಳು ಹೊರಹೊಮ್ಮಿವೆ. ನ್ಯಾಯಾಧೀಶರಿಗೆ ಏನೇ ಹೇಳಿದರು ಅರ್ಜಿ ಸಲ್ಲಿಸಿ ಎಂದು ಹೇಳಿದ್ದಾರೆ.

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ADVERTISEMENT
ADVERTISEMENT

ಇದಕ್ಕೆ ಸಂಬಂಧಿಸಿದಂತೆ, ವಕೀಲ ಸುನೀಲ್ ಕುಮಾರ್ ಹೈಕೋರ್ಟ್‌ನಲ್ಲಿ ತಮ್ಮ ಬಳಿ ಸಾಕ್ಷ್ಯಾಧಾರಗಳಿವೆ ಎಂದು ವಾದಿಸಿದ್ದಾರೆ. ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಆದರೆ, ಇತ್ತೀಚೆಗೆ ಇತರ ಆರೋಪಿಗಳು ದರ್ಶನ್ ವಿರುದ್ಧ ಮಾಫಿ ಸಾಕ್ಷ್ಯ ನೀಡುವಂತೆ ಪೊಲೀಸರು ಮತ್ತು ವಕೀಲರ ಹೆಸರಿನಲ್ಲಿ ಒತ್ತಡ ಹೇರಲಾಗುತ್ತಿದೆ ಎಂದು ಆರೋಪ. 3-4 ಆರೋಪಿಗಳ ಮೇಲೆ ಈ ಒತ್ತಡ ತೀವ್ರವಾಗಿದೆ .

ವಿಚಾರಣೆ ಮುಗಿಸಿ ಪವಿತ್ರಾ ಗೌಡ ಕಣ್ಣೀರು ಹಾಕುತ್ತಾ ಕೋರ್ಟ್ನನಿಂದ ಹೊರಬಂದಿದ್ದಾರೆ. ಬಳಿಕ ಕೋರ್ಟ್‌ನಿಂದ ನೇರವಾಗಿ ಆರ್‌ಆರ್ ನಗರದ ಮನೆಯತ್ತ ಪವಿತ್ರಾ ಗೌಡ ಹೊರಟಿದ್ದಾರೆ. ಜನವರಿ 10ರಂದು ನಡೆದಿದ್ದ ಕೋರ್ಟ್ ವಿಚಾರಣೆ ವೇಳೆಯೂ ದರ್ಶನ್-ಪವಿತ್ರಾ ಮುಖಾಮುಖಿ ಆಗಿದ್ದರು. ಈ ವೇಳೆ ಇಬ್ಬರೂ ಮಾತನಾಡಿದ್ದರು. ಆದರೆ ಈ ಬಾರಿ ಮಾತನಾಡಿಲ್ಲ.

ಪ್ರಕರಣದಲ್ಲಿ ಸಿಕ್ಕಿಬಿದ್ದ ವಿನಯ್ ಮತ್ತು ಪ್ರದೂಷ್ ಅವರೊಂದಿಗೆ ದರ್ಶನ್ ಆತ್ಮೀಯ ಸಂವಾದ ನಡೆಸಿದ್ದಾರೆ. ಪೊಲೀಸರ ವಿರುದ್ಧ ದರ್ಶನ್ ವಕೀಲರು ಆರೋಪಗಳನ್ನು ಮಾಡಿದ್ದಾರೆ. ಕೋರ್ಟ್ ಹಾಲ್‌ನಿಂದ ಹೊರಟ ದರ್ಶನ್.ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿದೆ.ವಿಚಾರಣೆ ನಡೆಸಿದ ಬಳಿಕ ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಕೋರ್ಟ್ ಮುಂದೂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಹಂಚಿಕೊಂಡ (4)

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

by ಶಾಲಿನಿ ಕೆ. ಡಿ
August 1, 2026 - 10:39 am
0

ಹಂಚಿಕೊಂಡ (3)

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 1, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version