• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ಅವತಾರ ತಾಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಲ್ಮೆಯ ಸೆಲೆಬ್ರಿಟಿಗಳಿಗೆ ದಚ್ಚು ಸಂದೇಶವೇನು..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2025 - 5:51 pm
in ಸಿನಿಮಾ
0 0
0
Untitled design (41)

ಥೈಲೆಂಡ್ ನಲ್ಲಿ ಥೈ ಥೈ ಅಂತ ಡಾನ್ಸ್ ಮಾಡ್ತಿರೋ ದರ್ಶನ್.. ಬೆಂಗಳೂರಿನಲ್ಲಿ ಜೈ ಜೈ ಡಿ ಬಾಸ್ ಅಂತಿರೋ ಅಭಿಮಾನಿಗಳು. ಸದ್ಯ ಡೆವಿಲ್  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ. ಸಿನಿಮಾ  ತಡವಾಗಿ ರಿಲೀಸ್ ಆದ್ರೂ ಸ್ವಗ್ ಲುಕ್ ನಲ್ಲಿ ದರ್ಶನ್ ‘ದರ್ಶನ’ ಕೊಟ್ಟಿದ್ದಾರೆ.. ದಚ್ಚು ಡೆವಿಲ್ ಲುಕ್ ಗೆ ಫ್ಯಾನ್ಸ್ ಏನು ಹೇಳಿದ್ದಾರೆ.. ಸೆಲೆಬ್ರಿಟಿಗಳಿಗೆ ದಾಸ ಕೊಟ್ಟಿರೋ ಸಂದೇಶವೇನು ಹ್ಯಾವ್ ಎ ಲುಕ್

  • ಡೆವಿಲ್ ಅವತಾರ ತಾಳಿದ ಚಾಲೆಂಜಿಂಗ್ ಸ್ಟಾರ್
  • ತಡವಾದ್ರು ಸ್ವಗ್ ಎಂಟ್ರಿ ಕೊಟ್ಟ ದರ್ಶನ್..!
  • 1:05 ನಿಮಿಷದ ಮೋಷನ್ ಪೋಸ್ಟರ್‌‌ಗೆ ಫ್ಯಾನ್ಸ್ ಫಿದಾ
  • ನಲ್ಮೆಯ ಸೆಲೆಬ್ರಿಟಿಗಳಿಗೆ ದಚ್ಚು ಸಂದೇಶವೇನು..?

ದಾಸ ದರ್ಶನ್ ನಟನೆಯ ಡೆವಿಲ್ ರಿಲೀಸ್ ಗೆ ಸಜ್ಜಾಗಿದೆ. ಶರವೇಗದಲ್ಲಿ ಶೂಟಿಂಗ್ ಮುಗಿಸ್ತಿರೋ ದರ್ಶನ್.. ಇನ್ನೆರಡು ತಿಂಗಳಲ್ಲಿ ಎನಿ ಕಂಡಿಷನ್ ಬೆಳ್ಳಿತೆರೆಯ ಮೇಲೆ ಅಬ್ಬರಿಸಲೇಬೇಕು ಅಂತ ಫಿಕ್ಸ್  ಆಗಿದ್ದಾರೆ. ಅದರಂತೆ  ಥೈಲೆಂಡ್ ನಲ್ಲಿ ಥೈ ಥೈ ಅಂತ ರಚನಾ ರೈ ಜೊತೆ ಡ್ಯುಯೆಟ್ ಹಾಡ್ತಿದ್ದಾರೆ. ಈ ಹಾಡಿನ ಶೂಟಿಂಗ್ ಮುಗುದ್ರೆ? ಡೆವಿಲ್ ಶೂಟಿಂಗ್ ಮುಗಿದಂತೆಯೇ.

RelatedPosts

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

ADVERTISEMENT
ADVERTISEMENT

ಇನ್ನು ಒಂದು ಕಡೆ ಶೂಟಿಂಗ್ ನಡೀತಾ ಇರುವಾಗಲೇ, ಇನ್ನೊಂದು ಕಡೆ ಪ್ರಮೋಷನ್ ಗೆ ಸಹ ಕಿಕ್ ಸ್ಟಾರ್ಟ್ ಕೊಡಲಾಗಿದೆ. ಡೆವಿಲ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಕಳೆದ ವರ್ಷ ದಾಸನ ಹುಟ್ಟುಹಬ್ಬಕ್ಕೆ ಡೆವಿಲ್ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಟೀಸರ್ ನಲ್ಲಿ ದರ್ಶನ್ ಅವ್ರ ಲುಕ್ಕು, ಗೆಟಪ್, ಕಂಡು ಫ್ಯಾನ್ಸ್ ಖುಷ್ ಆಗಿದ್ರು. ಇದು ಹಿಂದೆಂದೂ ಕಂಡಿರದಂತಿದೆ ಅಂತ ಜೈಕಾರ ಹಾಕಿದ್ರು.

ಆದ್ರೆ ಶೂಟಿಂಗ್ ನಡುವಲ್ಲೇ ದಾಸ ಅರೆಸ್ಟ್ ಆಗಿ ಕಂಬಿ ಹಿಂದೆ ಹೋಗುವ ಹೊತ್ತಿಗೆ ಡೆವಿಲ್ ಕಥೆ ಮುಗೀತು ಅಂತ ಗಾಂಧಿನಗರ ಸಪ್ಪೆ ಆಗಿತ್ತು. ಆದ್ರೆ ಅಭಿಮಾನಿಗಳ ಹಾರೈಕೆ, ದರ್ಶನ್ ಪತ್ನಿಯ ದೈವ ಬಲ ಈಗ ದರ್ಶನ್ ಮತ್ತೆ ಶೂಟಿಂಗ್ ಅಡ್ಡಾದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದೆ. ಈಗ ಅದರ ಜೊತೆ ಡೆವಿಲ್ ನ ಗೆಟಪ್ ಸಹ ಕಣ್ಣುಮುಂದೆ ಬಂದಿದ್ದು, ದಾಸ ಇಲ್ಲಿ ಮತ್ತಷ್ಟು ರಗಡ್ ಆಗಿ, ರಾ ಲುಕ್ ನಲ್ಲಿ ಮಿಂಚು ಹರಿಸಿದ್ದಾರೆ. ಮೋಷನ್ ಪೋಸ್ಟರ್ ನೋಡ್ತಿದ್ರೆ ಅಭಿಮಾನಿಗಳಲ್ಲಿ

ಮಿಲನ ಖ್ಯಾತಿಯ ಪ್ರಕಾಶ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇಲ್ಲಿಯವರೆಗೂ ಅವ್ರು ಮಾಡಿಕೊಂಡು ಬಂದ ಸಿನಿಮಾಗಳಿಗಿಂತ ಈ ಸಿನಿಮಾ ವಿಭಿನ್ನ ಪ್ಯಾಟ್ರನ್ ನಲ್ಲಿರೋದು ಟೀಸರ್, ಪೋಸ್ಟರ್ ಈಗ ರಿಲೀಸ್ ಆಗಿರೋ ಮೋಷನ್ ಪೋಸ್ಟರ್ ಹೇಳ್ತಾ ಇದ್ದಾವೆ.ಹೀಗಾಗಿ ಡೆವಿಲ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಹುಟ್ಕೊಂಡಿದೆ.  ಮೋಷನ್‌ ಪೋಸ್ಟರ್‌ನ 1:05 ನಿಮಿಷದ ವಿಡಿಯೋ ಹಂಚಿಕೊಂಡಿರುವ ದರ್ಶನ್, ನಲ್ಮೆಯ ಸೆಲಬ್ರಿಟಿಗಳಿಗೆ ವಿಶೇಷ ಸಂದೇಶವೊಂದನ್ನೂ ನೀಡಿದ್ದಾರೆ. ನಲ್ಮೆಯ ಸೆಲಬ್ರಿಟಿಗಳಿಗೆ… ನಿಮ್ಮೆಲ್ಲರ ಕಾತುರಕ್ಕೆ ಇಂದು ನಮ್ಮ ‘ದಿ ಡೆವಿಲ್’ ತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವುದರೊಂದಿಗೆ ಬೆಳ್ಳಿಪರದೆಯ ಮೇಲೆ ಶೀಘ್ರದಲ್ಲೇ ಬರುವ ಮುನ್ಸೂಚನೆ ನೀಡಿದೆ.

ಅಂದಹಾಗೆ ಅತ್ತಿಬೆಲೆಯಲ್ಲಿ ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲೇ ಡೆವಿಲ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ? ಸೆಪ್ಟೆಂಬರ್ 25ರಂದು ದಸರಾ ಪ್ರಯುಕ್ತಾ ಡೆವಿಲ್ ದರ್ಶನವಾಗಲಿದ್ದು, ಯಾವ ರೀತಿ ಮೋಡಿ ಮಾಡಲಿದೆ ಕಾದು ನೋಡಬೇಕು.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T143547.306

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:42 pm
0

Untitled design 2026 03 11T142425.251

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

by ಶಾಲಿನಿ ಕೆ. ಡಿ
March 11, 2026 - 2:27 pm
0

Untitled design 2026 03 11T140347.707

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:04 pm
0

Untitled design 2026 03 11T132619.070

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

by ಶಾಲಿನಿ ಕೆ. ಡಿ
March 11, 2026 - 1:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version