• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ

ಡಿಬಾಸ್ 25ದಿನಕ್ಕೆ 48Cr.. 14 ದಿನದಲ್ಲಿ ಕಿಚ್ಚನ ಗಳಿಕೆ 51Cr

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 2:34 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 17T143535.136

ಕಿಚ್ಚ-ದಚ್ಚು.. ನಮ್ಮ ಸ್ಯಾಂಡಲ್‌ವುಡ್‌ನ ಎರಡು ಕಣ್ಣುಗಳು. ಇವರಿಬ್ಬರಿಗೂ ಬಹುದೊಡ್ಡ ಫ್ಯಾನ್ ಫಾಲೋಯಿಂಗ್ ಇದೆ. ಇವರಿಬ್ಬರ ಸಿನಿಮಾಗಳು ಕೂಡ ಡಿಸೆಂಬರ್‌‌ನಲ್ಲೇ ತೆರೆಗಪ್ಪಳಿಸಿದ್ದವು. ಆದ್ರೀಗ ಡೆವಿಲ್ ಹಾಗೂ ಮಾರ್ಕ್‌ ಚಿತ್ರಗಳಲ್ಲಿ ಯಾವ್ಯಾವ ಮೂವಿ ಎಷ್ಟೆಷ್ಟು ಕೋಟಿ ಗಳಿಸಿವೆ ಅನ್ನೋ ಪ್ರಶ್ನೆ ಎಲ್ಲರಲ್ಲೂ ಕಾಡ್ತಿದೆ. ಅದಕ್ಕೀಗ ಉತ್ತರ ಕೊಡೋ ಸಮಯ ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಚಿತ್ರೀಕರಣ, ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜು

RelatedPosts

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ADVERTISEMENT
ADVERTISEMENT

ಡೆವಿಲ್, ಡಿಸೆಂಬರ್ 11ರಂದು ತೆರೆಕಂಡ ಡಿಬಾಸ್ ದರ್ಶನ್ ನಟನೆಯ ಮಾಸ್ ಮಸಾಲ ಎಂಟರ್‌ಟೈನರ್. ಅದೇ ರೀತಿ ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ ಮಾಸ್ ವೆಂಚರ್ ಮಾರ್ಕ್‌ ಕೂಡ ಡಿಸೆಂಬರ್ 25ಕ್ಕೆ ತೆರೆಗಪ್ಪಳಿಸಿತ್ತು. ಒಬ್ಬರು ಬಾಕ್ಸ್ ಆಫೀಸ್ ಸುಲ್ತಾನನಾದ್ರೆ, ಮತ್ತೊಬ್ರು ಬಾಕ್ಸ್ ಆಫೀಸ್‌ಗೆ ಬಾದ್‌ಷಾ. ಇಬ್ಬರೂ ಕೂಡ ನಮ್ಮ ಸ್ಯಾಂಡಲ್‌ವುಡ್ ಪಾಲಿಗೆ ಎರಡು ಕಣ್ಣುಗಳು. ಆದ್ರೆ ಇವರಿಬ್ಬರಲ್ಲಿ ಯಾವ ಚಿತ್ರ ಎಷ್ಟು ಕೋಟಿ ಗಳಿಸಿದೆ ಅನ್ನೋ ಕ್ಯೂರಿಯಾಸಿಟಿ ಎಲ್ಲರಿಗೂ ಇರಲಿದೆ.

Kiccha Sudeep Mark Teaser: 'ಮಾರ್ಕ್' ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್: ಒಂದೇ ದಿನಕ್ಕೆ 10 ಮಿಲಿಯನ್ ವೀಕ್ಷಣೆ

ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ

ಡಿಬಾಸ್ 25ದಿನಕ್ಕೆ 48Cr.. 14 ದಿನದಲ್ಲಿ ಕಿಚ್ಚನ ಗಳಿಕೆ 51Cr

ಮಿಲನ ಪ್ರಕಾಶ್ ನಿರ್ದೇಶಿಸಿ, ನಿರ್ಮಿಸಿದ್ದ ಡೆವಿಲ್ ಚಿತ್ರ ನಟ ದರ್ಶನ್ ಅನುಪಸ್ಥಿತಿಯಲ್ಲಿ ಕೂಡ ನಿರ್ಮಾಪಕರಿಗೆ 30 ಕೋಟಿ ಲಾಭ ತಂದುಕೊಟ್ಟಿದೆ. ಯಶಸ್ವಿ 50ನೇ ದಿನದತ್ತ ಮುನ್ನುಗ್ಗುತ್ತಿರೋ ಡೆವಿಲ್ ಚಿತ್ರ, ದರ್ಶನ್ ಡಬಲ್ ಆ್ಯಕ್ಟಿಂಗ್‌ನಿಂದ 25 ದಿನದ ವೇಳೆಗೆ ಬರೋಬ್ಬರಿ 48 ಕೋಟಿ ಗಳಿಸಿ ಹಾಫ್ ಸೆಂಚುರಿ ಬಾರಿಸಿದೆ.

ದಿ ಡೆವಿಲ್' ಬಿಡುಗಡೆ ದಿನಾಂಕ: ಡಿಸೆಂಬರ್ 12ಕ್ಕೆ ದರ್ಶನ್ ಅಭಿಮಾನಿಗಳಿಗೆ ಹಬ್ಬ - Kannada News | The Devil movie release date Darshan starrer Devil film will release on 12 December 2025 | TV9 Kannada

ಇನ್ನೂ ಕಿಚ್ಚನ ಮಾರ್ಕ್‌ ಚಿತ್ರ ಬಾಕ್ಸ್ ಆಫೀಸ್‌‌ನಲ್ಲಿ ನೂತನ ದಾಖಲೆ ಬರೆದಿದೆ. 2024ರಲ್ಲಿ ಮ್ಯಾಕ್ಸ್ ಚಿತ್ರ ನೀಡಿದ್ದ ಸುದೀಪ್-ವಿಜಯ್ ಕಾರ್ತಿಕೇಯ ಜೋಡಿಯೇ ಒನ್ಸ್ ಅಗೈನ್ ಮಾರ್ಕ್‌ ಮೂಲಕ ರಿಮಾರ್ಕಬಲ್ ಕಲೆಕ್ಷನ್ ಮಾಡಿದೆ. ದರ್ಶನ್ ಡೆವಿಲ್ ಸಿನಿಮಾ 25 ದಿನದಲ್ಲಿ 48 ಕೋಟಿ ಗಳಿಸಿದ್ರೆ, ಕಿಚ್ಚನ ಮಾರ್ಕ್‌ ಕೇವಲ ಎರಡೇ ವಾರದಲ್ಲಿ ಅಂದ್ರೆ 14 ದಿನದಲ್ಲಿ 51 ಕೋಟಿ ಕಲೆಕ್ಷನ್ ಮಾಡಿದೆ. ಇದು ಬರೀ ಥಿಯೇಟ್ರಿಕಲ್ ಕಲೆಕ್ಷನ್ ಅಷ್ಟೇ. ಇಂದಿಗೂ ಮೂರು ವಾರ ಕಂಪ್ಲೀಟ್ ಮಾಡಿರೋ ಮಾರ್ಕ್‌, ಯಶಸ್ವೀ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ.

Mark Box Office Prediction:'ಮಾರ್ಕ್' ಫಸ್ಟ್ ಡೇ ಕಲೆಕ್ಷನ್ ಎಷ್ಟಾಗಬಹುದು? 'ಮ್ಯಾಕ್ಸ್' ದಾಖಲೆ ಬ್ರೇಕ್ ಮಾಡುತ್ತಾ? | Kichcha Sudeep starrer Mark movie Karnataka Box Office prediction report - Kannada Filmibeat

ಕಿಚ್ಚ-ದಚ್ಚು 2 ಕಣ್ಣು.. ಬಾಕ್ಸ್ ಆಫೀಸ್‌ಗೆ ಸುಲ್ತಾನ ಯಾರು..?!

ಇದು ಜಸ್ಟ್ ಕಲೆಕ್ಷನ್ ರಿಪೋರ್ಟ್‌.. ಫ್ಯಾನ್ಸ್ ವಾರ್ ಬೇಡ..!

ಅಂದಹಾಗೆ ಇದು ಬರೀ ಕಲೆಕ್ಷನ್ ರಿಪೋರ್ಟ್‌ ಅಷ್ಟೇ. ಚಿತ್ರತಂಡಗಳಿಂದಲೇ ಬಂದಿರೋ ಅಧಿಕೃತ ಮಾಹಿತಿ ಮೇರೆಗೆ ಮಾಡಿರೋ ಸುದ್ದಿ. ಹೀಗಂತ ನಮ್ಮ ಹೀರೋ ಗ್ರೇಟ್, ನಿಮ್ಮ ಹೀರೋ ಕಡಿಮೆ ಅನ್ನೋ ಭೇದ-ಭಾವ ಬೇಡ. ಅಥ್ವಾ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಬೇಡವೇ ಬೇಡ. ಕಾಂಪಿಟೇಷನ್ ಆರೋಗ್ಯಕರವಾಗಿದ್ರೆ ಒಳ್ಳೆಯದು. ಮುಂದಿನ ಸಿನಿಮಾಗಳನ್ನ ಇವುಗಳಿಗಿಂತ ಬೆಟರ್ ಆಗಿ ಮಾಡೋ ನಿಟ್ಟಿನಲ್ಲಿ ಸ್ಟಾರ್ಸ್ ಕೂಡ ಎಫರ್ಟ್ ಹಾಕ್ತಾರೆ. ಸೋ.. ಸಿನಿಮಾನ ಸಿನಿಮಾ ರೀತಿ ನೋಡೋಣ. ಜಸ್ಟ್ ಎಂಜಾಯ್ ಮಾಡೋಣ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
  • ಪಿಜಿ (9)
    ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ
    September 7, 2026 | 0
  • ಪಿಜಿ (7)
    ‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
    September 7, 2026 | 0
  • ಪಿಜಿ (5)
    ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version