• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆವಿಲ್ ಶೂಟಿಂಗ್‌‌ಗಾಗಿ ಥಾಯ್ಲೆಂಡ್‌‌ಗೆ ಹೊರಟ ನಟ ದರ್ಶನ್ & ಟೀಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 5:21 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (5)

ಸ್ಯಾಂಡಲ್‌ವುಡ್‌‌ನ ನಟ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ “ಡೆವಿಲ್” ಕೊನೆಯ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡದ ಜೊತೆ ಥಾಯ್ಲೆಂಡ್‌ಗೆ ತೆರಳಿದ್ದಾರೆ. ಈ ಚಿತ್ರೀಕರಣವು 11 ದಿನಗಳ ಕಾಲ ನಡೆಯಲಿದ್ದು, ಚಿತ್ರದ ಕೆಲವು ಪ್ರಮುಖ ದೃಶ್ಯಗಳು ಮತ್ತು ಹಾಡುಗಳ ಚಿತ್ರೀಕರಣ ಥಾಯ್ಲೆಂಡ್‌ನ ರಮಣೀಯ ತಾಣಗಳಲ್ಲಿ ನಡೆಯಲಿದೆ. ಈ ಪ್ರಯಾಣದಲ್ಲಿ ದರ್ಶನ್‌ಗೆ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಕೂಡ ಸಾಥ್ ನೀಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದರ್ಶನ್ ತಮ್ಮ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಇದು ಕೊಲೆ ಆರೋಪದ ನಂತರ ದರ್ಶನ್ ಮೊದಲ ಬಾರಿಗೆ ವಿದೇಶ ಪ್ರವಾಸ ಮಾಡಿದ್ದು. ಈಗಾಗಲೇ “ಡೆವಿಲ್” ಚಿತ್ರದ ಬಹುತೇಕ ಚಿತ್ರೀಕರಣವು ಪೂರ್ಣಗೊಂಡಿದೆ. ಥಾಯ್ಲೆಂಡ್‌ನಲ್ಲಿ ನಡೆಯಲಿರುವ ಈ ಕೊನೆಯ ಹಂತದ ಶೂಟಿಂಗ್‌ನಲ್ಲಿ ಒಂದು ಸಾಹಸಮಯ ದೃಶ್ಯ ಮತ್ತು ಕೆಲವು ಹಾಡುಗಳನ್ನು ಚಿತ್ರೀಕರಿಸಲಾಗುವುದು. ಈ ಶೂಟಿಂಗ್ ಮುಗಿದ ನಂತರ, ಚಿತ್ರದ ಪೋಸ್ಟ್-ಪ್ರೊಡಕ್ಷನ್ ಕೆಲಸ ಶೀಘ್ರವಾಗಿ ಆರಂಭವಾಗಲಿದೆ.

RelatedPosts

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

ಇರಾನ್‌ನ ಶೇ.90 ರಷ್ಟು ತೈಲ ರಫ್ತು ಮಾಡುವ ಖಾರ್ಗ್ ದ್ವೀಪ ಧ್ವಂಸ ಮಾಡಿದ ಅಮೆರಿಕ

ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಥಾಯ್ಲೆಂಡ್‌ನಲ್ಲಿ ಚಿತ್ರೀಕರಣ ಮುಗಿದ ನಂತರ, “ಡೆವಿಲ್” ಚಿತ್ರದ ಕುಂಬಳಕಾಯಿ ಫಿಕ್ಸ್ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ದರ್ಶನ್‌ ಅಭಿಮಾನಿಗಳು ಈ ಚಿತ್ರಕ್ಕಾಗಿ ಭಾರೀ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T103948.978

ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌

by ಯಶಸ್ವಿನಿ ಎಂ
March 14, 2026 - 10:41 am
0

Untitled design 2026 03 14T101327.483

ಇರಾನ್‌ನ ಶೇ.90 ರಷ್ಟು ತೈಲ ರಫ್ತು ಮಾಡುವ ಖಾರ್ಗ್ ದ್ವೀಪ ಧ್ವಂಸ ಮಾಡಿದ ಅಮೆರಿಕ

by ಯಶಸ್ವಿನಿ ಎಂ
March 14, 2026 - 10:15 am
0

Untitled design 2026 03 14T082402.693

ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್

by ಯಶಸ್ವಿನಿ ಎಂ
March 14, 2026 - 8:34 am
0

Untitled design 2026 03 14T073926.793

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 14, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T103948.978
    ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌
    March 14, 2026 | 0
  • Untitled design 2026 03 14T101327.483
    ಇರಾನ್‌ನ ಶೇ.90 ರಷ್ಟು ತೈಲ ರಫ್ತು ಮಾಡುವ ಖಾರ್ಗ್ ದ್ವೀಪ ಧ್ವಂಸ ಮಾಡಿದ ಅಮೆರಿಕ
    March 14, 2026 | 0
  • Untitled design 2026 03 14T082402.693
    ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್
    March 14, 2026 | 0
  • Untitled design 2026 03 14T073926.793
    ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್
    March 14, 2026 | 0
  • Untitled design 2026 03 14T073157.032
    ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version