• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೋ ಸೆಲೆಬ್ರೇಷನ್.. ದರ್ಶನ್ ಭಂಟ ಧನ್ವೀರ್‌ಗಿಲ್ಲ ನೆಮ್ಮದಿ

ಜೈಲಲ್ಲಿ ದಾಸ ದಚ್ಚು.. ಬಾಸ್ ಇಲ್ಲದ ಸಂಭ್ರಮಕ್ಕೆ ಗುಡ್ ಬೈ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2025 - 4:40 pm
in Flash News, ಸಿನಿಮಾ
0 0
0
111 (63)

ರಾಮನ ಭಂಟ ಹನುಮನಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಾಲಿಗೆ ಧನ್ವೀರ್ ಗೌಡ ಪ್ರಾಮಾಣಿಕ ಭಂಟ. ಹೌದು, ಸಹೋದರನಂತಹ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲ್ ಒಳಗೆ ಇರೋದ್ರಿಂದ, ಇತ್ತ ಧನ್ವೀರ್‌ಗೂ ನೆಮ್ಮದಿ ಇಲ್ಲದಂತಾಗಿದೆ. ಅದೇ ಕಾರಣದಿಂದ ಬರ್ತ್ ಡೇ ಕೂಡ ಸೆಲೆಬ್ರೇಟ್ ಮಾಡಿಕೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ.

  • ನೋ ಸೆಲೆಬ್ರೇಷನ್.. ದರ್ಶನ್ ಭಂಟ ಧನ್ವೀರ್‌ಗಿಲ್ಲ ನೆಮ್ಮದಿ
  • ಜೈಲಲ್ಲಿ ದಾಸ ದಚ್ಚು.. ಬಾಸ್ ಇಲ್ಲದ ಸಂಭ್ರಮಕ್ಕೆ ಗುಡ್ ಬೈ
  • ಅತ್ತಿಗೆ ವಿಜಯಲಕ್ಷ್ಮೀ ಬರ್ತ್ ಡೇ ಗಿಫ್ಟ್.. ಫ್ಯಾನ್ಸ್‌ಗೆ ಪತ್ರ..!
  • ದರ್ಶನ್ ಕೈ ಹಿಡಿದರೂ ಪ್ರೇಕ್ಷಕರು ಕೈ ಹಿಡಿಯದ ವಾಮನ

ನಾಯಕನಿಲ್ಲದ ಗಜಪಡೆ ಸಪ್ಪೆ ಆಗಿಬಿಟ್ಟಿದೆ. ಹೌದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಅಲ್ಲಿ ಬೆಡ್ಡು, ತಲೆ ದಿಂಬು, ಮನೆಯೂಟಕ್ಕಾಗಿ ಪರದಾಡ್ತಿದ್ದಾರೆ ದಾಸ ದರ್ಶನ್. ಇತ್ತ ತಮ್ಮ ನೆಚ್ಚಿನ ಬಾಸ್ ಇಲ್ಲ ಅಂತ ಇಡೀ ಗಜಪಡೆ ಅದೇ ಬೇಸರದಲ್ಲಿ ಜೀವನ ಕಳೆಯುತ್ತಿದೆ. ಹೌದು, ದಾಸನಿಲ್ಲದೆ ಡಿ ಖಾಂದಾನ್ ಸಿಕ್ಕಾಪಟ್ಟೆ ಡಲ್ ಹೊಡೀತಿದೆ.

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು

ADVERTISEMENT
ADVERTISEMENT

1 (15)ಅದರಲ್ಲೂ ರಾಮನ ಭಂಟ ಹನುಮನಿದ್ದಂತೆ ಡಿಬಾಸ್‌ಗೆ ತುಂಬಾ ಅತ್ಯಾಪ್ತನಾಗಿದ್ದ ಸ್ಯಾಂಡಲ್‌ವುಡ್‌ನ ಶೋಕ್ದಾರ್‌ ಧನ್ವೀರ್ ಗೌಡಗೆ ಇಂದು ಬರ್ತ್ ಡೇ ಸಂಭ್ರಮ. ಆದ್ರೆ ದರ್ಶನ್ ಇಲ್ಲದೆ ಆ ಸಂಭ್ರಮಕ್ಕೆ ಬೆಲೆ ಇಲ್ಲ ಅಂತ, ಸೆಲೆಬ್ರೇಷನ್‌‌ ಮಾಡಿಕೊಳ್ಳದೆ, ಮೌನಕ್ಕೆ ಜಾರಿದ್ದಾರೆ. ಅಭಿಮಾನಿಗಳಿಗೆ ಮೊನ್ನೆಯೇ ಪ್ರೀತಿಯಿಂದ ಪತ್ರ ಬರೆದಿರೋ ಧನ್ವೀರ್ ಗೌಡ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ ಅನ್ನೋದನ್ನ ಮನದಟ್ಟು ಮಾಡಿದ್ರು.

1 (13)ಆದಾಗ್ಯೂ ಕೂಡ ಅತ್ತಿಗೆ ವಿಜಯಲಕ್ಷ್ಮೀ ದರ್ಶನ್‌‌ರಿಂದ ಬರ್ತ್ ಡೇ ಶುಭಾಶಯದ ಜೊತೆಗೆ ಗಿಫ್ಟ್ ಕೂಡ ಸಿಕ್ಕಿದೆ ಎನ್ನಲಾಗ್ತಿದೆ. ಹೌದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಮೇತ ಪೋಸ್ಟ್ ಹಾಕಿರೋ ವಿಜಯಲಕ್ಷ್ಮೀ ದರ್ಶನ್, ತುಂಬು ಹೃದಯದಿಂದ ದರ್ಶನ್ ಪರವಾಗಿ ಧನ್ವೀರ್‌ಗೆ ಶುಭಾಶಯ ಕೋರಿದ್ದಾರೆ.

ದರ್ಶನ್ ಹೊರಗೆ ಇದ್ದಾಗಲೇ ಧನ್ವೀರ್ ನಟನೆಯ ವಾಮನ ತೆರೆಕಂಡಿತ್ತು. ಡೆವಿಲ್ ಸಿನಿಮಾದ ಶೂಟಿಂಗ್ ನಡುವೆ ವಾಮನ ರಿಲೀಸ್‌ಗೆ ಹಾಗೂ ಪ್ರಮೋಷನ್ಸ್‌ಗೆ ದರ್ಶನ್ ಸಾಥ್ ನೀಡಿದ್ರು. ಆದ್ರೆ ದಾಸ ಕೈ ಹಿಡಿದರೂ ಸಹ, ಪ್ರೇಕ್ಷಕರು ಕೈ ಹಿಡಿಯದೆ ವಾಮನ ಫ್ಲಾಪ್ ಆಯ್ತು. ಸದ್ಯ ಹಯಗ್ರೀವ ಅನ್ನೋ ಸಿನಿಮಾ ಮಾಡ್ತಿರೋ ಶೋಕ್ದಾರ್, ಅದಾದ ಬಳಿಕ ಬಂಪರ್ ಸಿನಿಮಾನ ಕೈಗೆತ್ತಿಕೊಳ್ತಾರಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

1 (2)ಇನ್ನು ದರ್ಶನ್-ಧನ್ವೀರ್ ಸ್ನೇಹ ಬಾಂಧವ್ಯದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕೈವ ಚಿತ್ರದ ಪ್ರಮೋಷನ್ಸ್ ಸೇರಿದಂತೆ ಧನ್ವೀರ್‌ ಎಲ್ಲಾ ಚಿತ್ರಗಳಿಗೂ ದಚ್ಚು ಇದ್ದೇ ಇರ್ತಿದ್ರು. ಇತ್ತ ಧನ್ವೀರ್ ತಮ್ಮ ಸಿನಿಮಾಗಳ ಶೂಟಿಂಗ್ ಬಿಟ್ರೆ ಉಳಿದೆಲ್ಲಾ ಸಮಯವನ್ನು ದರ್ಶನ್‌ಗಾಗಿಯೇ ಮೀಸಲಿಟ್ಟಿದ್ರು. ಅದ್ರಲ್ಲೂ ದರ್ಶನ್ ಬೇಲ್ ಪಡೆದು ಹೊರ ಬರೋಕೆ ಮುನ್ನ ಇಡೀ ತೂಗುದೀಪ ಕುಟುಂಬಕ್ಕೆ ನೈತಿಕ ಬೆಂಬಲದ ಜೊತೆ ಆತ್ಮಸ್ಥೈರ್ಯ ತುಂಬಿದ್ದು ಇದೇ ಧನ್ವೀರ್. ಅಲ್ಲದೆ ಬಳ್ಳಾರಿ ಜೈಲಿಂದ ರಾಮನೊಂದಿಗೆ ಲಕ್ಷ್ಮಣನಂತೆ, ಜೊತೆಗೇ ಇದ್ದು, ಬೆಂಗಳೂರಿಗೆ ಕರೆತಂದಿದ್ದೇ ಧನ್ವೀರ್. ಆಗ ಎಲ್ಲರೂ ದಚ್ಚು-ಧನ್ವೀರ್‌‌ನ ಕಂಡು ರಾಮ-ಲಕ್ಷ್ಮಣರಂತೆ ಎಷ್ಟು ಅನ್ಯೋನ್ಯವಾಗಿದ್ದಾರೆ ಅಂತೆಲ್ಲಾ ಮಾತಾಡಿಕೊಂಡಿದ್ದುಂಟು.

1 (14)ಅದೇನೇ ಇರಲಿ, ದರ್ಶನ್ ಇಲ್ಲದೆ ಧನ್ವೀರ್ ಸೇರಿದಂತೆ ಆಪ್ತ ವಲಯಕ್ಕೆ ನೀರಿನಲ್ಲಿರೋ ಮೀನನ್ನು ಹೊರಕ್ಕೆ ಹಾಕಿದಂತಾಗಿದೆ. ಇನ್ನು 30ನೇ ವಸಂತಕ್ಕೆ ಕಾಲಿಟ್ಟಿರೋ ಧನ್ವೀರ್‌ಗೆ ಜನುಮದ ದಿನದ ಶುಭಾಶಯಗಳನ್ನು ಕೋರುತ್ತಾ, ಅವರ ಮುಂದಿನ ಪ್ರಾಜೆಕ್ಟ್ಸ್‌‌ಗೆ ಆಲ್ ದಿ ಬೆಸ್ಟ್ ಹೇಳೋಣ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ವೈಶಾಖ ಹುಣ್ಣಿಮೆಯ ಪುಣ್ಯದಿನ: ರಾಶಿ ಭವಿಷ್ಯ

by ಪವಿತ್ರಾ ಗಣಪತಿ
May 1, 2026 - 6:28 am
0

528

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

by ಪವಿತ್ರಾ ಗಣಪತಿ
April 30, 2026 - 11:04 pm
0

562

ಬಡಜೀವದ ಮೇಲೆ ಜವರಾಯನ ಅಟ್ಟಹಾಸ ..! ನಿನ್ನೆ ಸುರಿದ ಅಪಾಯಕಾರಿ ಮಳೆಗೆ ಇನ್ನೊಂದು ಜೀವ ಬಲಿ..

by ಪವಿತ್ರಾ ಗಣಪತಿ
April 30, 2026 - 10:46 pm
0

1235

ಬೆಂಗಳೂರಿನಲ್ಲಿ ಮಳೆ ಬಂದ್ರೆ ಹುಷಾರ್ ಹುಷಾರ್..!

by ಪವಿತ್ರಾ ಗಣಪತಿ
April 30, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T144942.041
    ತಮಿಳುನಾಡು ಚುನಾವಣೆಗೂ ಮುನ್ನವೇ ಆಪರೇಷನ್ ಭೀತಿ..!: ಟಿವಿಕೆ ಅಭ್ಯರ್ಥಿಗಳಿಗೆ ವಿಜಯ್ ಎಚ್ಚರಿಕೆ
    April 30, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T141436.550
    ಅಮೆರಿಕ-ಇರಾನ್ ಯುದ್ಧದಿಂದ ಪಾಕಿಸ್ತಾನಕ್ಕೆ ಭಾರೀ ಆರ್ಥಿಕ ಬಿಕ್ಕಟ್ಟು
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • ಜೊ;ಪಕಲ
    “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಕಾಪಾಡದಿದ್ರೆ ಅಪಾಯ!”: ಟ್ರಂಪ್‌ಗೆ ಪುಟಿನ್ ಬಿಗ್ ವಾರ್ನಿಂಗ್
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version