• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿಸೆಂಬರ್‌ ‘ದುನಿಯಾ’ಗೆ ದಚ್ಚು, ಧ್ರುವ & ವಿಜಿ ವಾರ್..!

KD, ಡೆವಿಲ್, ಲ್ಯಾಂಡ್‌ಲಾರ್ಡ್.. ಯಾರಾಗ್ತಾರೆ ಫಸ್ಟ್..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 5:05 pm
in ಸಿನಿಮಾ
0 0
0
Untitled design 2025 06 09t170222.585

ಡಿಸೆಂಬರ್ ಒಂಥರಾ ಲಕ್ಕಿ ಮಂಥ್. ಆ ತಿಂಗಳಲ್ಲಿ ಸಿನಿಮಾಗಳು ರಿಲೀಸ್ ಆದ್ರೆ ಬಾಕ್ಸ್ ಆಫೀಸ್ ಹಿಟ್ ಗ್ಯಾರಂಟಿ. ಹಾಗಾಗಿಯೇ ಸದ್ಯ ಸ್ಯಾಂಡಲ್‌ವುಡ್‌‌ನಲ್ಲಿ ಈ ವರ್ಷದ ಮೋಸ್ಟ್ ಎಕ್ಸ್‌‌ಪೆಕ್ಟೆಡ್ ಮೂವೀಸ್ ಎಲ್ಲಾ ಡಿಸೆಂಬರ್ ಮೇಲೆ ಕಣ್ಣು ಹಾಕಿವೆ. ದರ್ಶನ್, ಧ್ರುವ ಸರ್ಜಾ ಹಾಗೂ ದುನಿಯಾ ವಿಜಯ್ ಸಿನಿಮಾಗಳ ರಿಲೀಸ್ ಅಪ್ಡೇಟ್ ಇಲ್ಲಿದೆ. ಜಸ್ಟ್ ಹ್ಯಾವ್ ಎ ಲುಕ್.

  • ಡಿಸೆಂಬರ್‌‌ ‘ದುನಿಯಾ’ಗೆ ದಚ್ಚು, ಧ್ರುವ & ವಿಜಿ ವಾರ್..!
  • ಮೂರು ಬಿಗ್ ಸ್ಟಾರ್ಸ್‌ ಬಿಗ್ ಮೂವೀಸ್ ರಿಲೀಸ್‌ಗೆ ಸಜ್ಜು
  • ಲಕ್ಕಿ ಡೇಟ್ಸ್ ಮೇಲೆ ಸ್ಟಾರ್ಸ್‌ ಕಣ್ಣು.. ಯಾರಿಗೆ ಒಲಿಯುತ್ತೆ..?
  • KD, ಡೆವಿಲ್, ಲ್ಯಾಂಡ್‌ಲಾರ್ಡ್.. ಯಾರಾಗ್ತಾರೆ ಫಸ್ಟ್..?!

RelatedPosts

ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ

ಕಳ್ಳ- ಪೊಲೀಸ್ ಆಟ.. ಮೃಣಾಲ್ ಪ್ರೀತಿಗಾಗಿ ‘ಡಕಾಯಿತ್’ ಓಟ

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

ADVERTISEMENT
ADVERTISEMENT

ಡಿಬಾಸ್ ದರ್ಶನ್ ಅಭಿನಯದ ಡೆವಿಲ್, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಕೆಡಿ ಹಾಗೂ ದುನಿಯಾ ವಿಜಯ್ ಮುಖ್ಯಭೂಮಿಕೆಯ ಲ್ಯಾಂಡ್‌‌ಲಾರ್ಡ್..ಇವೆಲ್ಲಾ ಈ ವರ್ಷದ ಮೋಸ್ಟ್ ಎಕ್ಸ್‌‌ಪೆಕ್ಟೆಡ್ ಮೂವೀಸ್. ಅದರಲ್ಲೂ ಮಾಸ್ ಇಮೇಜ್ ಇರೋ ಆ್ಯಕ್ಷನ್ ಹೀರೋಗಳ ಹೈ-ವೋಲ್ಟೇಜ್ ಸಿನಿಮಾಗಳು ಆದ್ದರಿಂದ ಸಹಜವಾಗಿಯೇ ಇವುಗಳ ಮೇಲೆ ಕುತೂಹಲ ಡಬಲ್ ಆಗಿದೆ.

ಹತ್ತು ಹಲವು ಕಾರಣಗಳಿಗೆ ಈ ಮೂರೂ ಚಿತ್ರಗಳು ಒಂದಕ್ಕಿಂತ ಒಂದು ವಿಭಿನ್ನ ಅನಿಸಿಕೊಂಡಿವೆ. ಅದರಲ್ಲೂ ಎರಡು ರೆಟ್ರೋ ಚಿತ್ರಗಳಾದ್ರೆ, ಒಂದು ಪಕ್ಕಾ ಮೆಟ್ರೋ ಪ್ಯಾಟ್ರನ್ ಸಿನಿಮಾ. ಹೌದು.. ಕೆಡಿ ಸಿನಿಮಾನ ಜೋಗಿ ಪ್ರೇಮ್ ಅವರು ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೂಡಿ ಇಡೀ ಇಂಡಿಯಾದಲ್ಲಿರೋ ಸ್ಟಾರ್ಸ್‌ನ ಒಗ್ಗೂಡಿಸಿಕೊಂಡು ಸಿನಿಮಾ ಮಾಡಿದ್ದಾರೆ. ಧ್ರುವ ಸರ್ಜಾಗೆ ಸಂಜಯ್ ದತ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಹಾಗೂ ರಮೇಶ್ ಅರವಿಂದ್ ಸಾಥ್ ನೀಡಿದ್ದಾರೆ. ಕೆಡಿ ಸಾಂಗ್ಸ್ ಸಖತ್ ಹಂಗಾಮ ಮಾಡ್ತಿದ್ದು, ರಿಲೀಸ್ ಯಾವಾಗ ಅಂತ ಚಿತ್ರಪ್ರೇಮಿಗಳು ಎದುರು ನೋಡ್ತಿದ್ದಾರೆ.

ಇನ್ನು ದರ್ಶನ್ ಕರಿಯರ್‌ಗೆ ಡೆವಿಲ್ ಮಹತ್ವದ ಸಿನಿಮಾ. ತಾರಕ್ ಬಳಿಕ ಮಿಲನ ಪ್ರಕಾಶ್ ಡಿಬಾಸ್‌ಗೆ ಌಕ್ಷನ್ ಕಟ್ ಹೇಳ್ತಿರೋ ಸಿನಿಮಾ ಇದಾಗಿದ್ದು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರೋ ದಚ್ಚುಗೆ ಈ ಸಿನಿಮಾ ಗೆಲ್ಲಲೇಬೇಕು. ಅದ್ರಲ್ಲೂ ಒಳ್ಳೆಯ ಸಿನಿಮಾಗಳಿಂದ ಸದ್ದು ಮಾಡಿರೋ ಮಿಲನ ಪ್ರಕಾಶ್, ಡೆವಿಲ್ ಸಿನಿಮಾದ ಸ್ಯಾಂಪಲ್ಸ್‌ನಿಂದಲೇ ಸಿನಿಮಾ ನೋಡುವ ಕಾತುರತೆ ಹೆಚ್ಚಿಸಿದ್ದಾರೆ. ಟೀಸರ್‌ನಲ್ಲಿರೋ ಡೈಲಾಗ್ಸ್, ಮೇಕಿಂಗ್ ಕ್ವಾಲಿಟಿ, ದಚ್ಚು ಲುಕ್ಕು ಹೀಗೆ ಎಲ್ಲವೂ ಸಖತ್ ಕಿಕ್ ನೀಡ್ತಿವೆ.

ಸಾರಥಿ ಸಿನಿಮಾ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದ ನಿರ್ಮಾಪಕ ಸತ್ಯ ಪ್ರಕಾಶ್ ಈ ಬಾರಿ ದುನಿಯಾ ವಿಜಯ್ ಲ್ಯಾಂಡ್ ಲಾರ್ಡ್‌ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ರೆಟ್ರೋ ಬ್ಯಾಕ್‌‌ಡ್ರಾಪ್‌ನ ಈ ಸಿನಿಮಾ ಹಳ್ಳಿ ಸೊಗಡಿನಲ್ಲೇ ಚಿತ್ರಿತವಾಗಿದ್ದು, ಸ್ಯಾಂಡಲ್‌ವುಡ್ ಭೀಮನ ಕರಿಯರ್‌‌ಗೆ ಇದೊಂದು ಮಹತ್ವದ ಚಿತ್ರವಾಗಲಿದೆ. ಜಡೇಶ್ ಕೆ ಹಂಪಿ ಒಳ್ಳೆಯ ಬರಹಗಾರ ಹಾಗೂ ಡೈರೆಕ್ಟರ್ ಅಂತ ಈಗಾಗ್ಲೇ ಪ್ರೂವ್ ಮಾಡಿಕೊಂಡಿದ್ದು, ಈ ಸಿನಿಮಾದಿಂದ ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ನೀಡಲಿದ್ದಾರೆ.

ಈ ಮೂರೂ ಚಿತ್ರಗಳ ರಿಲೀಸ್ ಡೇಟ್ ಇಲ್ಲಿಯವರೆಗೂ ಲಾಕ್ ಆಗಿಲ್ಲ. ಅಫಿಶಿಯಲಿ ಅನೌನ್ಸ್ ಕೂಡ ಆಗಿಲ್ಲ. ಆದ್ರೆ ಎಲ್ಲವೂ ಕೊನೆಯ ಹಂತಹ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್‌‌ನಲ್ಲಿವೆ. ಮೂಲಗಳ ಪ್ರಕಾರ ನಾ ಮುಂದು ತಾ ಮುಂದು ಅಂತ ಡಿಸೆಂಬರ್‌‌ನಲ್ಲಿ ತೆರೆಗೆ ಬರೋಕೆ ಸಜ್ಜಾಗ್ತಿವೆ ಎನ್ನಲಾಗ್ತಿದೆ. ಡಿಸೆಂಬರ್‌ ಒಂಥರಾ ಲಕ್ಕಿ ಮಂಥ್. ಕ್ರಿಸ್‌ಮಸ್ ಹಾಲಿಡೇಸ್ ಕೂಡ ಸಿಗೋದ್ರಿಂದ ವರ್ಷಾಂತ್ಯದಲ್ಲಿ ತೆರೆಕಂಡ ಚಿತ್ರಗಳು ಬಹುತೇಕ ಗೆದ್ದಿವೆ. ಹಾಗಾಗಿ ಧ್ರುವ, ದರ್ಶನ್ ದುನಿಯಾ ವಿಜಯ್‌ರ ಮೂರೂ ಚಿತ್ರಗಳು ಒಂದೇ ತಿಂಗಳಲ್ಲಿ ಬಂದ್ರೆ ಬಿಗ್ ಬಾಕ್ಸ್ ಆಫೀಸ್ ಕ್ಲ್ಯಾಶ್ ಆಗೋದು ಗ್ಯಾರಂಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (69)

ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌

by ಯಶಸ್ವಿನಿ ಎಂ
April 6, 2026 - 11:36 pm
0

Untitled design (68)

ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ

by ಯಶಸ್ವಿನಿ ಎಂ
April 6, 2026 - 10:55 pm
0

Untitled design (67)

ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು

by ಯಶಸ್ವಿನಿ ಎಂ
April 6, 2026 - 10:16 pm
0

Untitled design (66)

ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ

by ಯಶಸ್ವಿನಿ ಎಂ
April 6, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (65)
    ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ
    April 6, 2026 | 0
  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (54)
    ಕಳ್ಳ- ಪೊಲೀಸ್ ಆಟ.. ಮೃಣಾಲ್ ಪ್ರೀತಿಗಾಗಿ ‘ಡಕಾಯಿತ್’ ಓಟ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • Untitled design (58)
    ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version