• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ಸಾಂಗ್ ಹಿಟ್.. ಸೆಲೆಬ್ರಿಟೀಸ್ ಜೊತೆ ರಚ್ಚು ಖುಷ್

ದಾಸನಿಲ್ಲದ ತೂಗುದೀಪ ನಿವಾಸ.. ಫ್ಯಾನ್ಸ್ ಕರ್ಪೂರದಾರತಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2025 - 3:20 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 08 25t151211.906

: ಒನ್ಸ್ ಫ್ಯಾನ್.. ಆಲ್ವೇಸ್ ಎ ಫ್ಯಾನ್. ಹೌದು.. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗಿರೋ ಕೆಲ ಅಭಿಮಾನಿಗಳು ನಿಜಕ್ಕೂ ತುಂಬಾ ಪ್ರೀತಿ, ಗೌರವ, ಭಕ್ತಿಯಿಂದ ಅವ್ರನ್ನ ಆರಾಧಿಸ್ತಾರೆ. ಅಂಥವ್ರಲ್ಲಿ ಕೆಲವರು ಡೆವಿಲ್ ಸಿನಿಮಾದ ಸಾಂಗ್ ರಿಲೀಸ್‌‌ನ ಡಿಬಾಸ್ ಭಾವಚಿತ್ರದ ಜೊತೆ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಅದೂ ದಾಸನಿಲ್ಲದ ತೂಗುದೀಪ ನಿವಾಸದ ಮುಂದೆ ಅನ್ನೋದು ಇಂಟರೆಸ್ಟಿಂಗ್.

  • ಡೆವಿಲ್ ಸಾಂಗ್ ಹಿಟ್.. ಸೆಲೆಬ್ರಿಟೀಸ್ ಜೊತೆ ರಚ್ಚು ಖುಷ್
  • ದಾಸನಿಲ್ಲದ ತೂಗುದೀಪ ನಿವಾಸ.. ಫ್ಯಾನ್ಸ್ ಕರ್ಪೂರದಾರತಿ
  • ದಚ್ಚು ಎಲ್ಲೇ ಇರ್ಲಿ.. ಅಭಿಮಾನಿಗಳಲ್ಲಿ ಬದಲಾಗಿಲ್ಲ ಅಭಿಮಾನ
  • ಡಿಸೆಂಬರ್ 12ಕ್ಕೆ ಡೆವಿಲ್ ಥಿಯೇಟರ್ ಅಬ್ಬರ, ಆರ್ಭಟ ಶುರು

ಡಿಬಾಸ್ ದರ್ಶನ್ ಫ್ಯಾನ್ಸ್‌ಗಷ್ಟೇ ಅಲ್ಲ, ಚಿತ್ರರಂಗಕ್ಕೂ ಕೂಡ ದಾಸನಿಲ್ಲದೆ ಡೆವಿಲ್ ಸಿನಿಮಾ ರಿಲೀಸ್ ಆಗ್ತಿರೋದ್ರ ಬಗ್ಗೆ ಬೇಸರ ಇದೆ. ಆದ್ರೆ ಕಾನೂನನ್ನು ಗೌರವಿಸಬೇಕಿದೆ. ವಿಧಿಯಾಟವನ್ನು ಫೇಸ್ ಮಾಡಲೇಬೇಕಿದೆ. ಅದ್ರಲ್ಲೂ ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿರೋ ನಿರ್ಮಾಪಕರಿಗಾಗಿ ದರ್ಶನ್ ಜೈಲಲ್ಲಿದ್ರೂ, ಪತ್ನಿ ವಿಜಯಲಕ್ಷ್ಮೀ ಸಾಥ್ ಕೊಡ್ತಿರೋದು ಇಂಟರೆಸ್ಟಿಂಗ್.

RelatedPosts

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

ADVERTISEMENT
ADVERTISEMENT

ಯೆಸ್.. ಡೆವಿಲ್ ಸಿನಿಮಾ ಬರೀ ಟೀಸರ್‌‌ಗಳು ಹಾಗೂ ಮೇಕಿಂಗ್‌ನಿಂದ ಟಾಕ್ ಆಫ್ ದಿ ಟೌನ್ ಆಗಿತ್ತು. ಆದ್ರೀಗ ಮೊದಲ ಸಾಂಗ್ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಇದ್ರೆ ನೆಮ್ದಿಯಾಗ್ ಇರ್ಬೇಕ್ ಸಾಂಗ್ ಅಜನೀಶ್ ಲೋಕನಾಥ್ ಸಂಗೀತದಲ್ಲಿ ಸಖತ್ ಕಲರ್‌‌ಫುಲ್ ಡ್ಯಾನ್ಸಿಂಗ್ ನಂಬರ್ ಆಗಿ ಮೂಡಿಬಂದಿದೆ. ಅದ್ರಲ್ಲೂ ದಚ್ಚು ಗ್ಲಾಮರಸ್ ಆಗಿ ಕಾಣ್ತಿದ್ದು, ಕಾಸ್ಟ್ಯೂಮ್ಸ್ ಹೇಳಿ ಮಾಡಿಸಿದಂತಿವೆ.

ನಟ ದರ್ಶನ್ ಕರಿಯರ್‌ಗೆ ಡೆವಿಲ್ ಸಿನಿಮಾನ ಒಂದು ಮೈಲಿಗಲ್ಲು ಚಿತ್ರವಾಗಿಸೋ ಯೋಜನೆಯಲ್ಲಿದ್ದಾರೆ ನಿರ್ದೇಶಕ ಮಿಲನ ಪ್ರಕಾಶ್. ಪ್ರೊಡಕ್ಷನ್‌‌ನಲ್ಲಿ ಕಿಂಚಿತ್ತೂ ಕಾಂಪ್ರಮೈಸ್ ಆಗದ ಪ್ರೊಡ್ಯೂಸರ್, ಸಿನಿಮಾನ ತುಂಬಾ ರಿಚ್ ಆಗಿ ಕಟ್ಟಿಕೊಟ್ಟಿದ್ದಾರೆ. ಅದಕ್ಕೆ ಡೆವಿಲ್ ಆಲ್ಬಮ್‌ನ ಫಸ್ಟ್ ಸಾಂಗ್ ಪ್ರತ್ಯಕ್ಷ ಸಾಕ್ಷಿ.

ಇನ್ನು ದರ್ಶನ್ ಸಿನಿಮಾಗಳನ್ನ ಫ್ಯಾನ್ಸ್ ಯಾವ ರೀತಿ ಆರಾಧಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ ಅನ್ನೋದನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಅವರು ಒಳಗಿದ್ರೂ, ಹೊರಗಿದ್ರೂ ತುಂಬಾ ಆರ್ಗ್ಯಾನಿಕ್ ಆಗಿ ಸಿನಿಮಾದ ಪ್ರಮೋಷನ್ಸ್‌ಗೆ ಸಾಥ್ ಕೊಡೋದ್ರ ಮುಖೇನ ನಿರ್ಮಾಪಕರ ಧೈರ್ಯ ಹೆಚ್ಚಿಸುವ ಕಾರ್ಯ ಮಾಡ್ತಾರೆ. ಆರ್ ಆರ್ ನಗರದ ದರ್ಶನ್ ನಿವಾಸದ ಬಳಿ ನೆಚ್ಚಿನ ನಾಯಕನಟನಿಲ್ಲದಿದ್ರೂ, ಭಾವಚಿತ್ರಗಳನ್ನು ಹಿಡಿದು, ತೆಂಗಿನಕಾಯಿ ಮೇಲೆ ಕರ್ಪೂರದಾರತಿ ಬೆಳಗಿ ಸಂಭ್ರಮಿಸಿದ್ದಾರೆ. ಅದಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಸಾಥ್ ನೀಡಿರೋದು ಮತ್ತೊಂದು ವಿಶೇಷ.

ನಟ ವಿನೋದ್ ರಾಜ್ ಕೂಡ ಸಹೋದರ ಸಮಾನ ದರ್ಶನ್ ಪರ ವಿಡಿಯೋ ಮಾಡಿ ಫ್ಯಾನ್ಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಡನ್ನ ವೈರಲ್ ಮಾಡಲು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ನಟ ದರ್ಶನ್ ಆದಷ್ಟು ಬೇಗ ಹೊರಗೆ ಬರಲಿ ಅಂತ ಆ ಮಂಜುನಾಥ ಸ್ವಾಮಿ ಬಳಿ ಪ್ರಾರ್ಥಿಸೋದಾಗಿಯೂ ಹೇಳಿಕೊಂಡಿದ್ದಾರೆ.

ಇದೇ ವರ್ಷಾಂತ್ಯಕ್ಕೆ ಅಂದ್ರೆ ಡಿಸೆಂಬರ್ 12ರಂದು ಡೆವಿಲ್ ಗ್ರ್ಯಾಂಡ್ ರಿಲೀಸ್ ಆಗಲಿದ್ದು, ಸಿನಿಮಾ ಪ್ರಮೋಷನ್ಸ್‌ಗೆ ಬರೋಬ್ಬರಿ 3 ತಿಂಗಳ ಕಾಲಾವಕಾಶ ಇರೋದ್ರಿಂದ ನಿರೀಕ್ಷೆಗೂ ಮೀರಿ ಪ್ರಚಾರ ಕಾರ್ಯಗಳನ್ನು ಮಾಡುವವರಿದ್ದಾರೆ. ಸೋ.. ತಲೈವಾ ರಜನೀಕಾಂತ್ ಬರ್ತ್ ಡೇಗೆ ಡೆವಿಲ್ ಅಬ್ಬರ, ಆರ್ಭಟ ಜೋರಿರಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (57)
    ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್
    September 26, 2026 | 0
  • Your paragraph text (56)
    ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್
    September 26, 2026 | 0
  • Your paragraph text (54)
    ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!
    September 26, 2026 | 0
  • Your paragraph text (53)
    ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್
    September 26, 2026 | 0
  • Your paragraph text (47)
    ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version