• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2025 - 1:08 pm
in ಸಿನಿಮಾ
0 0
0
Untitled design 2025 09 17t130229.613

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್, ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳಾದ ಹಾಸಿಗೆ ಮತ್ತು ದಿಂಬಿಗಾಗಿ ಮತ್ತೊಮ್ಮೆ ಕೋರ್ಟ್‌ನ ಮೊರೆ ಹೋಗಿದ್ದಾರೆ. ಇಂದು ಅವರ ಅರ್ಜಿಯ ವಿಚಾರಣೆ ನಡೆಯಲಿದ್ದು, ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದ ಅರ್ಜಿಯನ್ನು ಸಲ್ಲಿಸಿದ್ದಾರೆ. ಕೋರ್ಟ್‌ನ ಆದೇಶದ ನಂತರವೂ ಸೂಕ್ತ ಸೌಲಭ್ಯಗಳನ್ನು ಒದಗಿಸದಿರುವುದಕ್ಕೆ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಜೈಲಿನ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿರುವ ದರ್ಶನ್, ಕನಿಷ್ಠ ಸೌಲಭ್ಯಗಳ ಕೊರತೆಯಿಂದ ಕಷ್ಟ ಅನುಭವಿಸುತ್ತಿದ್ದಾರೆ. ಕೋರ್ಟ್‌ನ ಆದೇಶದಂತೆ ಜೈಲಾಧಿಕಾರಿಗಳು ಜಮ್ಖಾನ, ದಿಂಬು ಮತ್ತು ವಾಕಿಂಗ್‌ಗೆ ಅವಕಾಶ ನೀಡಿದ್ದಾರೆ. ಆದರೆ, ದರ್ಶನ್‌ಗೆ ಹಾಸಿಗೆ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗಿ ಅವರು ಮತ್ತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲ ಸುನೀಲ್ ಕುಮಾರ್, ಜೈಲಿನಲ್ಲಿ 14 ದಿನಗಳಿಗಿಂತ ಹೆಚ್ಚು ಕಾಲ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿರುವುದು ಜೈಲು ನಿಯಮಾವಳಿಗಳ ಉಲ್ಲಂಘನೆ ಎಂದು ವಾದಿಸಿದ್ದಾರೆ. ದರ್ಶನ್ ತಮ್ಮ ಅರ್ಜಿಯಲ್ಲಿ, “ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನೂ ಒದಗಿಸಿಲ್ಲ. ರಾತ್ರಿಯಿಡೀ ಮಲಗಲು ಸಾಧ್ಯವಾಗುತ್ತಿಲ್ಲ. ಹಾಸಿಗೆ, ದಿಂಬು ಒದಗಿಸಿಲ್ಲ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

RelatedPosts

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ADVERTISEMENT
ADVERTISEMENT

ಕಳೆದ ವಾರ ಸೆಷನ್ಸ್ ಕೋರ್ಟ್, ಜೈಲು ಮ್ಯಾನ್ಯುಯಲ್‌ನಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಆದೇಶಿಸಿತ್ತು. ಆದರೆ, ಆದೇಶದ ಜಾರಿಯ ಬಗ್ಗೆ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕೀಲ ಸುನೀಲ್ ಕುಮಾರ್ ಕೋರ್ಟ್‌ಗೆ ವಾದ ಮಂಡಿಸಿದ್ದು, “ಜೈಲಿನ ಅಧಿಕಾರಿಗಳು ಕನಿಷ್ಠ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ. ಕ್ವಾರಂಟೈನ್ ಸೆಲ್‌ನಲ್ಲಿ ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ಇರಿಸಿರುವುದು ನಿಯಮಗಳ ಉಲ್ಲಂಘನೆಯಾಗಿದೆ.

ಮತ್ತೊಂದೆಡೆ, ಜೈಲಾಧಿಕಾರಿಗಳು ಈ ಆರೋಪಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದ್ದಾರೆ. ಆದರೆ, ದರ್ಶನ್‌ಗೆ ಸೂಕ್ತ ಸೌಲಭ್ಯ ಒದಗಿಸದಿರುವುದಕ್ಕೆ ಯಾವುದೇ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಸೆಷನ್ಸ್ ಕೋರ್ಟ್‌ನಲ್ಲಿ ಇಂದು ನಡೆಯಲಿರುವ ವಿಚಾರಣೆಯಲ್ಲಿ ಈ ಆರೋಪಗಳ ಬಗ್ಗೆ ಮತ್ತಷ್ಟು ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ. ದರ್ಶನ್‌ಗೆ ಹಾಸಿಗೆ, ದಿಂಬು ಮತ್ತು ಇತರ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರ್ಟ್ ಆದೇಶಿಸುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

Untitled design 2026 03 23T133258.537

ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ

by ಶಾಲಿನಿ ಕೆ. ಡಿ
March 23, 2026 - 1:33 pm
0

Untitled design 2026 03 23T131639.984

“60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ

by ಶಾಲಿನಿ ಕೆ. ಡಿ
March 23, 2026 - 1:18 pm
0

Untitled design 2026 03 23T125949.711

10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T140908.870
    ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ
    March 23, 2026 | 0
  • Untitled design 2026 03 23T125949.711
    10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್
    March 23, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T201530.208
    ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!
    March 22, 2026 | 0
  • Untitled design 2026 03 22T193906.012
    ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version