• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂದು ಜೈಲಿನಲ್ಲಿದ್ದಾಗ ಸಾರಥಿ ಸಿನಿಮಾ ಬಿಡುಗಡೆ, ಈಗ ಡೆವಿಲ್ ಬಿಡುಗಡೆ ಸಾಧ್ಯತೆ..!

ಡಿ ಬಾಸ್ ಮತ್ತೆ ಜೈಲು: ಅಭಿಮಾನಿಗಳ ನಿರೀಕ್ಷೆಯಲ್ಲಿ ಡೆವಿಲ್ ರಿಲೀಸ್!

admin by admin
August 14, 2025 - 3:51 pm
in Flash News, ಸಿನಿಮಾ
0 0
0
Untitled design 2025 08 14t155100.375

ಬೆಂಗಳೂರು: ನಟ ದರ್ಶನ್ ಮತ್ತೊಮ್ಮೆ ಜೈಲು ಪಾಲಾಗುತ್ತಿದ್ದಾರೆ. 2011ರಲ್ಲಿ ನಟ ದರ್ಶನ್ ಜೈಲು ಸೇರಿದ್ದಾಗ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಈಗ ದರ್ಶನ್ ಜೈಲು ಸೇರಿದ ಬಳಿಕ ‘ಡೆವಿಲ್’ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗ್ತಿದೆ. ಈ ಸಿನಿಮಾ ಹಿಟ್ ಆಗುತ್ತದೋ ಅಥವಾ ಫ್ಲಾಪ್ ಆಗುತ್ತದೋ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಹೌದು, ನಟ ದರ್ಶನ್ ಅಭಿಮಾನಿಗಳಿಗೆ ‘ಡಿ ಬಾಸ್’ ಎಂದೇ ಪ್ರಸಿದ್ಧ. ಅವರು ಕರ್ನಾಟಕದಾದ್ಯಂತ ದೊಡ್ಡ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಬೀದರ್‌ನಿಂದ ಚಾಮರಾಜನಗರದವರೆಗೂ ಅವರ ಅಭಿಮಾನಿಗಳು ಹರಡಿಕೊಂಡಿದ್ದಾರೆ. ಅನೇಕ ಮಾಸ್ ಸಿನಿಮಾಗಳ ಮೂಲಕ ಅವರು ಜನಪ್ರಿಯರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಮತ್ತು ಇತರ ಸ್ಟಾರ್ ನಟರ ಅಭಿಮಾನಿಗಳ ನಡುವೆ ಯಾವಾಗಲೂ ವಾರ್ ನಡೆಯುತ್ತಲೇ ಇರುತ್ತದೆ, ಕೆಲವೊಮ್ಮೆ ಬೀದಿ ಜಗಳಗಳೂ ಆದ ಉದಾಹರಣೆಗಳಿವೆ.

RelatedPosts

‘ಕಲಿಯುಗದ ಕುಡುಕ’ ರಾಜು ತಾಳಿಕೋಟೆ ಅವರ ಮೂಲ ಹೆಸರು ಏನು ಗೊತ್ತಾ?

ಸ್ಯಾಂಡಲ್‌ವುಡ್‌ನ ‌ಹಿರಿಯ ನಟ ರಾಜು ತಾಳಿಕೋಟೆ ಇನ್ನಿಲ್ಲ

RSS ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡ ಕ್ರಮದಂತೆ ರಾಜ್ಯದಲ್ಲೂ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬಚ್ಚನ್ ಶೈಲಿಯ ಬ್ರ್ಯಾಟ್..ಶಶಾಂಕ್ ಮತ್ತೆ ಆ ಎಕ್ಸ್‌‌ಪೆರಿಮೆಂಟ್

ADVERTISEMENT
ADVERTISEMENT

ದರ್ಶನ್ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ. 2011ರ ಫೆಬ್ರವರಿ 9ರಂದು ಅವರ ಹೆಂಡತಿ ವಿಜಯಲಕ್ಷ್ಮಿ, ದರ್ಶನ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕೇಸ್‌ನಲ್ಲಿ ಪೊಲೀಸರು ದರ್ಶನ್‌ರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಆ ಸಮಯದಲ್ಲಿ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿದಿತ್ತು. ಜೈಲಿನಲ್ಲಿದ್ದರೂ ಅಭಿಮಾನಿಗಳು ಸಿನಿಮಾವನ್ನು ಗೆಲ್ಲಿಸಿದ್ದರು. ಆ ಸಿನಿಮಾ ದರ್ಶನ್‌ಗೆ ಮರುಜನ್ಮ ನೀಡಿತ್ತು. ಜೈಲಿನ ಸೆಲ್‌ನಲ್ಲಿ ಅವರೊಂದಿಗೆ ಇದ್ದ ಕಟ್ಟಾ ಜಗದೀಶ್, ಸಿನಿಮಾ ಹಿಟ್ ಆಗುತ್ತದೆ ಎಂದು ಧೈರ್ಯ ತುಂಬಿದ್ದರು.

ಈಗ ಮತ್ತೆ ದರ್ಶನ್ ಜೈಲು ಸೇರಲಿದ್ದಾರೆ. ಈ ಬಾರಿ ಕೊಲೆ ಕೇಸ್‌ನಲ್ಲಿ ಜಾಮೀನು ರದ್ದಾಗಿದೆ. ಜೈಲು ಸೇರುವ ಮುನ್ನ ‘ಡೆವಿಲ್’ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಮಿಲನ್ ಪ್ರಕಾಶ್ ನಿರ್ಮಾಪಕರಾಗಿರುವ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇವೆ. ನಾಳೆ (ಆಗಸ್ಟ್ 15) ಸಿನಿಮಾದ ‘ಇದ್ದರೇ, ನೆಮ್ಮದಿಯಾಗಿರಬೇಕು’ ಹಾಡು ಬಿಡುಗಡೆಯಾಗಲಿದೆ. ಜೈಲಿನಲ್ಲಿರುವಾಗಲೇ ಸಿನಿಮಾ ಬಿಡುಗಡೆಯಾದರೆ ಅದು ಹಿಟ್ ಆಗುತ್ತದೋ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಇದಲ್ಲದೆ, ದರ್ಶನ್ ಇನ್ನೂ ಎರಡು ಸಿನಿಮಾಗಳನ್ನು ಯೋಜಿಸಿದ್ದರು. ಕೆವಿಎನ್ ಪ್ರೊಡಕ್ಷನ್‌ನ ‘ಡಿ 58’ ಸಿನಿಮಾವನ್ನು ಪ್ರೇಮ್ ನಿರ್ದೇಶಿಸಬೇಕಿತ್ತು. ‘ಡಿ 59’ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸುವ ಯೋಜನೆಯಿತ್ತು. ಆದರೆ ಜೈಲು ಸೇರಿದ ಕಾರಣ ಈ ಸಿನಿಮಾಗಳು ಮುಂದಿನ ಆರು ತಿಂಗಳು ಕಥೆಯ ರೂಪದಲ್ಲೇ ಉಳಿಯಬೇಕಾಗುತ್ತದೆ. ಒಟ್ಟಾರೆ ನಟ ದರ್ಶನ್ ಜೈಲು ಸೇರ್ತಿರೋದು ಅಭಿಮಾನಿಗಳಿಗೆ ಸಹಿಸಲಾಗುತ್ತಿಲ್ಲ. ಡೆವಿಲ್ ರಿಲೀಸ್ ಆದರೆ ಸಿನಿಮಾ ಹಿಟ್ ಆಗುತ್ತಾ? ಅಥವಾ ಫ್ಲಾಪ್ ಆಗುತ್ತಾ ಕಾದು ನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (48)

‘ಕಲಿಯುಗದ ಕುಡುಕ’ ರಾಜು ತಾಳಿಕೋಟೆ ಅವರ ಮೂಲ ಹೆಸರು ಏನು ಗೊತ್ತಾ?

by ಶಾಲಿನಿ ಕೆ. ಡಿ
October 13, 2025 - 7:12 pm
0

Untitled design (84)

ಸ್ಯಾಂಡಲ್‌ವುಡ್‌ನ ‌ಹಿರಿಯ ನಟ ರಾಜು ತಾಳಿಕೋಟೆ ಇನ್ನಿಲ್ಲ

by ಶಾಲಿನಿ ಕೆ. ಡಿ
October 13, 2025 - 6:29 pm
0

Untitled design (47)

RSS ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡ ಕ್ರಮದಂತೆ ರಾಜ್ಯದಲ್ಲೂ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
October 13, 2025 - 6:24 pm
0

Untitled design (46)

ಬಚ್ಚನ್ ಶೈಲಿಯ ಬ್ರ್ಯಾಟ್..ಶಶಾಂಕ್ ಮತ್ತೆ ಆ ಎಕ್ಸ್‌‌ಪೆರಿಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2025 - 6:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (48)
    ‘ಕಲಿಯುಗದ ಕುಡುಕ’ ರಾಜು ತಾಳಿಕೋಟೆ ಅವರ ಮೂಲ ಹೆಸರು ಏನು ಗೊತ್ತಾ?
    October 13, 2025 | 0
  • Untitled design (84)
    ಸ್ಯಾಂಡಲ್‌ವುಡ್‌ನ ‌ಹಿರಿಯ ನಟ ರಾಜು ತಾಳಿಕೋಟೆ ಇನ್ನಿಲ್ಲ
    October 13, 2025 | 0
  • Untitled design (47)
    RSS ವಿರುದ್ಧ ತಮಿಳುನಾಡಿನಲ್ಲಿ ಕೈಗೊಂಡ ಕ್ರಮದಂತೆ ರಾಜ್ಯದಲ್ಲೂ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ
    October 13, 2025 | 0
  • Untitled design (45)
    ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ
    October 13, 2025 | 0
  • Untitled design (44)
    ಮೂರು ತಿಂಗಳಿನಿಂದ ಸಿಗದ ಸಂಬಳ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ಗ್ರಂಥಪಾಲಕಿ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version