• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರ ನಟ ದರ್ಶನ್?: ನ್ಯಾಯಾಲಯದಲ್ಲಿ ಇಂದು ಅರ್ಜಿ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2025 - 11:27 am
in Flash News, ಸಿನಿಮಾ
0 0
0
Untitled design 2025 09 02t112319.915

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಸೇರಿದಂತೆ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದೆ. ಈ ಪ್ರಕರಣದಲ್ಲಿ ದರ್ಶನ್, ಲಕ್ಷ್ಮಣ್, ಜಗದೀಶ್, ನಾಗರಾಜ್, ಮತ್ತು ಪ್ರದೂಷ್ ಸೇರಿದಂತೆ ಆರೋಪಿಗಳು ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಸ್ಥಳಾಂತರಕ್ಕೆ ದರ್ಶನ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬೇರೆ ಜೈಲಿಗೆ ಕಳುಹಿಸಬಾರದು ಎಂದು ವಾದಿಸಿದ್ದಾರೆ. ಈ ಅರ್ಜಿಯ ವಿಚಾರಣೆಯ ಜೊತೆಗೆ, ಜೈಲಿನಲ್ಲಿ ದರ್ಶನ್‌ಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಮತ್ತೊಂದು ಅರ್ಜಿಯನ್ನೂ ಸಲ್ಲಿಸಲಾಗಿದೆ.

RelatedPosts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ADVERTISEMENT
ADVERTISEMENT
ಜೈಲಿನಲ್ಲಿ ಸೌಲಭ್ಯಕ್ಕಾಗಿ ದರ್ಶನ್‌ರಿಂದ ಅರ್ಜಿ

ದರ್ಶನ್‌ಗೆ ಜೈಲಿನಲ್ಲಿ ಎರಡು ದಿಂಬು, ಎರಡು ಬೆಡ್ ಶೀಟ್, ದಟ್ಟ, ಮತ್ತು ಹೆಚ್ಚುವರಿ ಬಟ್ಟೆಗಳನ್ನು ಒದಗಿಸುವಂತೆ ಅವರ ವಕೀಲರು ಕೋರಿದ್ದಾರೆ. ಜೈಲು ಮ್ಯಾನ್ಯುಯಲ್ ಪ್ರಕಾರ ಈ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಾದಿಸಲಾಗಿದೆ. ಆದರೆ,  ದರ್ಶನ್‌ಗೆ ಕೇವಲ ಒಂದು ಬೆಡ್ ಮತ್ತು ಒಂದು ದಿಂಬು ಮಾತ್ರ ಒದಗಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆಯೂ ಇಂದಿನ ವಿಚಾರಣೆಯಲ್ಲಿ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆ ಇದೆ.

ಪವಿತ್ರಾಗೌಡ ಜಾಮೀನು ಅರ್ಜಿ

ಈ ಪ್ರಕರಣದ ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯೂ ಇಂದು ವಿಚಾರಣೆಗೆ ಬರಲಿದೆ. ಅವರ ಪರ ವಕೀಲ ಬಾಲನ್, ಹೊಸ ಗ್ರೌಂಡ್ಸ್ ಆಧರಿಸಿ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ BNS ಆಕ್ಟ್ ಬದಲಿಗೆ IPC ಸೆಕ್ಷನ್‌ನಡಿ ಆರೋಪಗಳನ್ನು ದಾಖಲಿಸಿರುವುದನ್ನು ಪ್ರಶ್ನಿಸಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಆದರೆ, ಪೊಲೀಸರು ಈ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಕೋರ್ಟ್ ಇಂದು ತೀರ್ಪು ನೀಡಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 16T073557.149

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

by ಶಾಲಿನಿ ಕೆ. ಡಿ
August 16, 2026 - 7:39 am
0

ತೆಗೆದುಕೊಳ್ಳಬೇಡಿ! (3)

ಊಟದ ನಂತರ ನಿದ್ರೆ ಬರುತ್ತಿದೆಯೇ? ಇದು ಅನಾರೋಗ್ಯದ ಲಕ್ಷಣವೇ?

by ಶಾಲಿನಿ ಕೆ. ಡಿ
August 16, 2026 - 7:20 am
0

ತೆಗೆದುಕೊಳ್ಳಬೇಡಿ! (1)

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

by ಶಾಲಿನಿ ಕೆ. ಡಿ
August 16, 2026 - 6:51 am
0

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T073557.149
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ
    August 16, 2026 | 0
  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version