• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ..ಕಾಲವೇ ಸತ್ಯ ಹೇಳುತ್ತದೆ: ಫ್ಯಾನ್ಸ್‌ಗೆ ದರ್ಶನ್ ಸಂದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 11:19 pm
in ಸಿನಿಮಾ
0 0
0
Untitled design 2025 12 09T231025.757

‘ಚಾಲೆಂಜಿಂಗ್ ಸ್ಟಾರ್’ ದರ್ಶನ್‌ನ ಹೊಸ ಸಿನಿಮಾ ‘ದಿ ಡೆವಿಲ್’ ಡಿಸೆಂಬರ್ 11ರಂದು ಭರ್ಜರಿಯಾಗಿ ಬಿಡುಗಡೆಯಾಗಲು ಸಿದ್ಧವಾಗಿದ್ದು, ಜೈಲಿನಲ್ಲಿರುವ ದರ್ಶನ್ ತಮ್ಮ ಅಭಿಮಾನಿಗಳಿಗಾಗಿ ಸುದೀರ್ಘ ಭಾವುಕ ಪತ್ರವೊಂದನ್ನು ಕಳುಹಿಸಿದ್ದಾರೆ. ಈ ಪತ್ರವನ್ನು ಅವರ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

‘ದಿ ಡೆವಿಲ್’ ಚಿತ್ರ ತೆರೆ ಕಾಣಲು ಸಿದ್ದವಾಗಿದೆ.. ಮುಂಗಡ ಬುಕ್ಕಿಂಗ್ ಆರಂಭವಾದ ಕೆಲವು ಗಂಟೆಗಳಲ್ಲೇ ಲಕ್ಷಾಂತರ ಟಿಕೆಟ್‌ಗಳು ಸೋಲ್ಡ್–ಔಟ್ ಆಗಿರುವುದು ಚಿತ್ರಕ್ಕೆ ಭರ್ಜರಿ ಓಪನಿಂಗ್‌ ಸಿಗುವ ಸೂಚನೆಯಾಗಿದೆ. ಈ ಚಿತ್ರದಲ್ಲಿ ದರ್ಶನ್ ಜೊತೆಗೆ ರಚನಾ ರೈ, ಶರ್ಮಿಳಾ ಮಾಂಡ್ರೆ, ಅಚ್ಯುತ್ ಕುಮಾರ್, ವಿನಯ್ ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿರ್ಮಾಪಕರ ಪ್ರಕಾರ, ಕರ್ನಾಟಕದ 400 ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಬೆಂಗಳೂರಿನ ಕೆ.ಜಿ.ರಸ್ತೆಯ ನರ್ತಕಿ ಥಿಯೇಟರ್‌ನಲ್ಲಿ ಬೆಳಗ್ಗೆ 6.30 ಕ್ಕೆ ಮೊದಲ ಶೋ ಪ್ರದರ್ಶನವಾಗಲಿದೆ.

RelatedPosts

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

ADVERTISEMENT
ADVERTISEMENT

ಈ ಸಂದರ್ಭದಲ್ಲಿ, ದರ್ಶನ್‌ ಭಾವುಕ ಪತ್ರ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಪತ್ರದಲ್ಲಿ ಅವರು, “ನನ್ನ ಪ್ರೀತಿಯ ಸೆಲೆಬ್ರಿಟಿಗಳೇ” ಎಂದು ಫ್ಯಾನ್ಸ್‌ಗಳನ್ನು ಉದ್ದೇಶಿಸಿ ಬರೆಯುತ್ತಿದ್ದು, ತಮ್ಮ ಹೃದಯದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಪರವಾಗಿ ವಿಜಯಲಕ್ಷ್ಮಿ ಎಲ್ಲ ಮಾಹಿತಿ ತಲುಪಿಸುತ್ತಿದ್ದಾಳೆ ಎಂದು ದರ್ಶನ್ ಹೇಳಿದ್ದಾರೆ. ದೂರದಲ್ಲಿದ್ದರೂ ಅಭಿಮಾನಿಗಳ ಬೆಂಬಲವನ್ನು ತಾವು ಪ್ರತಿಕ್ಷಣವೂ ಅನುಭವಿಸುತ್ತೇವೆ ಎಂದು ತಿಳಿಸಿದ್ದಾರೆ.

“ಯಾರು ಏನು ಹೇಳಿದರು, ಯಾವ ವದಂತಿಯಾದರೂ, ದಯವಿಟ್ಟು ಚಿಂತಿಸಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ಇಂದು ನಾನು ನಿಂತಿರುವುದು ನಿಮ್ಮ ನಂಬಿಕೆಯ ಜೋತೆ.” ಈ ಸಮಯದಲ್ಲಿ ಎಲ್ಲಾ ಒಟ್ಟು ‘ದಿ ಡೆವಿಲ್’ ಚಿತ್ರದ ಯಶಸ್ಸಿನ ಕಡೆಗೆ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

“ನಾನು ನಾನಾಗಿಯೇ ಇದ್ದೇನೆ. ನನ್ನ ಅನುಪಸ್ಥಿತಿಯಲ್ಲಿಯೇ ನೀವು ಎಲ್ಲ ಪ್ರಶ್ನೆಗಳಿಗೂ, ವದಂತಿಗಳಿಗೂ, ಟೀಕೆಗಳಿಗೆ ಪದಗಳಿಂದಲ್ಲ, ಚಿತ್ರದ ಯಶಸ್ಸಿನಿಂದ ಉತ್ತರಿಸಬೇಕು” ಎಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ.

ಅಭಿಮಾನಿಗಳ ಪ್ರಚಾರ, ಏಕತೆ ಇವರ ಬಗ್ಗೆ ಕೇಳಿದಾಗ ತಾವು ಭಾವುಕರಾಗುತ್ತೇವೆ ಎಂದು ಹೇಳಿದ ದರ್ಶನ್, ತಮ್ಮ ಸುತ್ತಲೂ ಗೋಡೆಯಂತೆ ನಿಂತಿರುವ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ್ದಾರೆ.

“ಸಮಯವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತದೆ. ತಲೆ ಎತ್ತಿ ನಿಲ್ಲಿ, ಹೃದಯ ಬಲವಾಗಿರಲಿ” ಎಂದು ಪತ್ರ ಕೊನೆಯಲ್ಲಿ ಅವರು ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version