• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗ ಜೈಲು ಸೇರಿದ ನಂತರ ಮೊದಲ ಬಾರಿ ಪಬ್ಲಿಕ್‌ನಲ್ಲಿ ಕಾಣಿಸಿಕೊಂಡ ದರ್ಶನ್ ತಾಯಿ

ದಸರಾ ಆನೆಗಳ ಜೊತೆ ಫೋಟೋ ತೆಗೆಸಿಕೊಂಡ ಮೀನಾ ತೂಗುದೀಪ!

admin by admin
August 29, 2025 - 9:16 pm
in Flash News, ಸಿನಿಮಾ
0 0
0
Untitled design 2025 08 29t204911.699

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಜೈಲು ಸೇರಿದ್ದಾರೆ. ಮಗನ ಜೈಲುವಾಸದ ನಂತರ ದರ್ಶನ್‌ರ ತಾಯಿ ಮೀನಾ ತೂಗುದೀಪ ಅವರು ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಶುಕ್ರವಾರ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಮೀನಾ ತೂಗುದೀಪ ಅವರು ಮೈಸೂರು ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಜೊತೆ ಸಮಯ ಕಳೆದಿದ್ದಾರೆ. ದಸರಾ ಆನೆಗಳಾದ ಅಭಿಮನ್ಯು ಮತ್ತು ಭೀಮ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಸಂದರ್ಭದಲ್ಲಿ ಮೀನಾ ಅವರೊಂದಿಗೆ ಅವರ ಮೊಮ್ಮಗ ಚಂದು ಕೂಡ ಇದ್ದರು.

RelatedPosts

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್

ADVERTISEMENT
ADVERTISEMENT

Untitled design 2025 08 29t205130.816ಈ ಹಿಂದೆ, ಏಪ್ರಿಲ್ 2025ರಲ್ಲಿ ಮೀನಾ ತೂಗುದೀಪ ಅವರು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಇಂದು ನಂಜುಡೇಶ್ವರನ ದರ್ಶನ ಪಡೆದೆ. ವಿಶೇಷವಾದದ್ದೇನೂ ಇಲ್ಲ. ಸರ್ವ ಜನ ಸುಖಿನೋ ಭವಂತು, ಎಲ್ಲರನ್ನೂ ಭಗವಂತ ಚೆನ್ನಾಗಿರಿಸಲಿ,” ಎಂದು ಹೇಳಿದ್ದರು. ದರ್ಶನ್ ಕುರಿತು ಒಂದು ಪ್ರಶ್ನೆಗೆ ಉತ್ತರಿಸಿದ ಅವರು, “ಅವನು ಚೆನ್ನಾಗಿದ್ದಾನೆ. ರಾಜಸ್ಥಾನದಲ್ಲಿ ‘ಡೆವಿಲ್’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿದ್ದಾನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮಗನ ಮೇಲಿರಲಿ,” ಎಂದಿದ್ದರು. ಆ ಸಮಯದಲ್ಲಿ ದರ್ಶನ್ ಜಾಮೀನಿನ ಮೇಲೆ ಹೊರಗಿದ್ದು, ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶಗಳ ಕಾಟ

ಇತ್ತೀಚೆಗೆ, ನಟಿ ರಮ್ಯಾ ಜೊತೆಗೆ ದರ್ಶನ್‌ರ ಪತ್ನಿ ವಿಜಯಲಕ್ಷ್ಮಿಗೂ ಕಿಡಿಗೇಡಿಗಳಿಂದ ಅಶ್ಲೀಲ ಕಾಮೆಂಟ್‌ಗಳು ಬಂದಿವೆ. ಈ ಕುರಿತು ನೆಲಮಂಗಲದ ಭಾಸ್ಕರ್ ಪ್ರಸಾದ್ ಎಂಬವರು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ವಿಜಯಲಕ್ಷ್ಮಿ ದರ್ಶನ್ ಮತ್ತು ಅವರ ಮಗ ವಿನೀಶ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಕಾಮೆಂಟ್‌ಗಳು ಮಾನಸಿಕ ಕಿರುಕುಳವನ್ನುಂಟುಮಾಡುವುದರ ಜೊತೆಗೆ ಮಹಿಳೆಯ ಸ್ವಾಭಿಮಾನಕ್ಕೆ ಧಕ್ಕೆ ತರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕೋರಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, ಈ ವಿಷಯದ ಕುರಿತು ತನಿಖೆಗೆ ಆದೇಶಿಸಿ, 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ವಿಜಯಲಕ್ಷ್ಮಿ ದರ್ಶನ್‌ರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಕಾಮೆಂಟ್‌ಗಳು ಬಂದಿವೆ. ಈ ಹಿಂದೆ ನಟಿ ರಮ್ಯಾ ಅವರಿಗೂ ಇದೇ ರೀತಿಯ ಕಿರುಕುಳವಾಗಿತ್ತು. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ,” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 03T174815.165

ಲಂಡನ್-ಬೆಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ!

by ಶ್ರೀದೇವಿ ಬಿ. ವೈ
February 3, 2026 - 5:49 pm
0

Untitled design 2026 02 03T171501.432

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ

by ಯಶಸ್ವಿನಿ ಎಂ
February 3, 2026 - 5:23 pm
0

BeFunky collage 2026 02 03T171251.274

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 5:19 pm
0

BeFunky collage 2026 02 03T165545.829

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T171501.432
    ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ
    February 3, 2026 | 0
  • Untitled design 2026 02 03T165337.453
    ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್
    February 3, 2026 | 0
  • Untitled design 2026 02 03T163252.178
    ಲೋಕಸಭೆಯ ಸ್ಪೀಕರ್ ಪೀಠಕ್ಕೆ ಪೇಪರ್ ಎಸೆದ 8 ಸಂಸದರು ಅಧಿವೇಶನದಿಂದ ಅಮಾನತು
    February 3, 2026 | 0
  • Untitled design 2026 02 03T160246.167
    8 ತಿಂಗಳು ಗಂಡನ ಸಮಾಧಿ ಮೇಲೆ ಮಲಗ್ತಿದ್ದ ಹೆಂಡತಿ, ಮುಂದಾಗಿದ್ದೇನು..?
    February 3, 2026 | 0
  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version