ನಟ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ..?

ದರ್ಶನ್ ಪರ ಸುಪ್ರೀಂನಲ್ಲಿ ದೊಡ್ಡ ಲಾಯರ್ ಅಖಾಡಕ್ಕೆ..?

Darshan

ಬೆಂಗಳೂರು: ನಟ ದರ್ಶನ್‌ ಸಂಬಂಧಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ, ನಗರ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಅವರ ಕಾನೂನು ತಂಡ ಸಂಪರ್ಕಿಸಿದೆ.

ದರ್ಶನ್ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.

ಕಪಿಲ್ ಸಿಬಲ್ ವಾದಿಸಲು ಸಿದ್ಧತೆ:

ಬೆಂಗಳೂರಿನ ಪೊಲೀಸರ ಮೇಲ್ಮನವಿ

ಕಡತದ ಪ್ರಮುಖ ಅಂಶಗಳು

ಈ ಎಲ್ಲಾ ದಾಖಲೆಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಮಾರ್ಚ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

Exit mobile version