• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನನ್‌ ಹೆಂಡ್ತಿ ಬೈತಿದ್ರೆ ‘ಮುದ್ದು ರಾಕ್ಷಸಿ’ ಎಂದು ಕರಿತೀನಿ : ನಟ ದರ್ಶನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 4:34 pm
in ಸಿನಿಮಾ
0 0
0
11 (59)

ಸ್ಯಾಂಡಲ್‌ವುಡ್‌ ಚಲನಚಿತ್ರ ನಟ ದರ್ಶನ್‌ ತೂಗುದೀಪ ಮತ್ತು ಅವರ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಪತ್ನಿಯನ್ನು ದರ್ಶನ್‌ “ಮುದ್ದು ರಾಕ್ಷಸಿ” ಎಂದು ಕರೆದು ಹಳೆಯ ನೆನಪನ್ನು ನೆನಪಿಸಿಕೊಂಡಿದ್ದಾರೆ. ಈ ವಿಷಯವನ್ನು ದರ್ಶನ್‌ ಅವರೇ ತಮ್ಮ ಬಾಯಿಂದಲೇ ಹೇಳಿದ ವಿಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

“ಅವಳು ಮನೆಯಲ್ಲಿ ಯಾವಾಗಲೂ ಕಯ್ಯ ಕಯ್ಯ ಅಂತ ಬರೋದು. ನಾನು ತಕ್ಷಣ ‘ಏ ಮುದ್ದು ರಾಕ್ಷಸಿಯೇ’ ಅಂತ ಹೇಳಿ ಕಾಡಸ್ತೀನಿ. ಅಷ್ಟರಲ್ಲಿ ಆಕೆ ನಗುತ್ತಾಳೆ,” ಎಂದು ದರ್ಶನ್‌ ತಮ್ಮ ಶೈಲಿಯಲ್ಲಿ ಹೇಳಿದರು. ಈ ಮಾತು ಅವರ ಫ್ಯಾನ್ಸ್‌ ಹೃದಯ ಗೆದ್ದಿದೆ. ಕೆಲವೇ ಗಂಟೆಗಳಲ್ಲಿ ಈ ಕ್ಲಿಪ್‌ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಮಂದಿ ಶೇರ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RelatedPosts

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್

ADVERTISEMENT
ADVERTISEMENT

ಇದಕ್ಕೂ ಮುನ್ನ ‘ವಾಮನ’ ಸಿನಿಮಾದ ಟ್ರೇಲರ್‌ ಬಿಡುಗಡೆ ವೇಳೆ ದರ್ಶನ್‌ “ಮುದ್ದು ರಾಕ್ಷಸಿಯೇ” ಎಂಬ ಹಾಡಿನ ಬಗ್ಗೆ ಪ್ರಸ್ತಾಪಿಸಿ ಹಾಡನ್ನು ತುಂಬಾ ಇಷ್ಟಪಟ್ಟಿದ್ದಾರೆ. “ಈ ಪದ ಎಲ್ಲಿ ಸಿಕ್ಕಿತು? ಎಷ್ಟು ಚೆನ್ನಾಗಿ ಬರೀತಾರೆ ನೋಡಿ” ಎಂದು ಹಾಡಿನ ಬರಹಗಾರರನ್ನು ಮೆಚ್ಚುಗೆ ಮಾತಗಳನ್ನಾಡಿದ್ದಾರೆ.

 

ಮುದ್ದು ರಾಕ್ಷಸಿ 🤩😊@dasadarshan
Boss God Of Fans “ಪುಣ್ಯಾತ್ಮ” 🙏#DBoss | #TheDevil |#BossOfSandalwood | #dbossfanforever | #Haveri | pic.twitter.com/7o5ZHkUl52

— D Boss Samrajya Haveri (@ka_27_Gajapade) March 28, 2025

ಇನ್ನು ದರ್ಶನ್‌ ಅವರು ಇತ್ತೀಚೆಗೆ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿ ತಮ್ಮ ಹೊಸ ಸಿನಿಮಾ ‘ದಿ ಡೆವಿಲ್‌’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ‘ವಾಮನ’ ಸಿನಿಮಾದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಬರಲಿದ್ದಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಅವರು ಆಗಮಿಸದಿದ್ದರೂ, ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ವೀರ್‌ ಅಭಿನಯದ ಚಿತ್ರ ತಂಡಕ್ಕೆ ಶುಭಾಶಯ ಕೋರಿದರು.

ಅದರ ನಡುವೆ ದರ್ಶನ್‌ ತಮ್ಮ ಕುಟುಂಬದ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿವೆ. ವಿಜಯಲಕ್ಷ್ಮೀ ಅವರು ಆಗಾಗ ತಮ್ಮ ಮಗನೊಂದಿಗೆ ತೆಗೆಸಿಕೊಂಡ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

LPG Tankers Cross Hormuz

ಯುದ್ಧದ ನಡುವೆಯೂ ಹರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬಂದ ಶಿವಾಲಿಕ್ ಹಡಗು

by ಶ್ರೀದೇವಿ ಬಿ. ವೈ
March 16, 2026 - 12:22 pm
0

Donald Trump

ಟ್ರಂಪ್ ಮುಂದಿರುವ 3 ಆಯ್ಕೆಗಳೇನು..? ಯುದ್ಧ ಮುಂದುವರೆಯುತ್ತಾ..? ನಿಲ್ಲುತ್ತಾ..?

by ಶ್ರೀದೇವಿ ಬಿ. ವೈ
March 16, 2026 - 11:42 am
0

Donald Trump

ಹಾರ್ಮುಜ್​ ಜಲಸಂಧಿ ವಿಚಾರದಲ್ಲಿ ಟ್ರಂಪ್​ ಮನವಿ ತಿರಸ್ಕರಿಸಿದ ಆಸ್ಟ್ರೇಲಿಯಾ-ಜಪಾನ್

by ಶ್ರೀದೇವಿ ಬಿ. ವೈ
March 16, 2026 - 10:27 am
0

Royal Challengers Bengaluru

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

by ಶ್ರೀದೇವಿ ಬಿ. ವೈ
March 16, 2026 - 9:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T180655.271
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?
    March 15, 2026 | 0
  • Untitled design 2026 03 15T173832.484
    ಭಾರತೀಯ ಚಿತ್ರರಂಗದ ಆಧ್ಯಾತ್ಮಿಕ ಗೀತೆ ‘ನಾಗಬಂಧಂ’ ಚಿತ್ರದ ‘ನಮೋ ರೇ’ ಸಾಂಗ್‌ ರಿಲೀಸ್
    March 15, 2026 | 0
  • Untitled design 2026 03 15T172926.392
    ದೊಡ್ಮನೆಯಲ್ಲಿ UPSC ಟಾಪ್ ಱಂಕ್ ಪಡೆದವ್ರ ಕಲರವ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version