• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್‌‌ಗೆ ಇಂದು ಸಿಗಲಿಲ್ಲ ಹಾಸಿಗೆ, ದಿಂಬು: ಅ. 9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2025 - 1:13 pm
in Flash News, ಸಿನಿಮಾ
0 0
0
Untitled design 2025 09 30t130735.000

ಬೆಂಗಳೂರು, ಸೆಪ್ಟಂಬರ್ 30: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತರಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ ಅವರು ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಈ ವಿಚಾರಣೆಯಲ್ಲಿ ನ್ಯಾಯಾಲಯವು ಆದೇಶವನ್ನು ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶವನ್ನು ಸರಿಯಾಗಿ ಪಾಲಿಸದಿರುವ ಆರೋಪದ ಮೇಲೆ ದರ್ಶನ್‌ರ ವಕೀಲರು ಸಲ್ಲಿಸಿದ್ದ ಅರ್ಜಿಯು ಗಮನ ಸೆಳೆದಿದೆ.

ವಿಚಾರಣೆಯ ಸಂದರ್ಭದಲ್ಲಿ ದರ್ಶನ್‌ ಪರ ವಕೀಲ ಸುನೀಲ್ ಕುಮಾರ್ ಮತ್ತು ಸರ್ಕಾರಿ ವಕೀಲ (ಎಸ್‌ಪಿಪಿ) ಪ್ರಸನ್ನಕುಮಾರ್ ನಡುವೆ ತೀವ್ರ ವಾದ-ಪ್ರತಿವಾದ ನಡೆಯಿತು. ಸುನೀಲ್ ಕುಮಾರ್, ದರ್ಶನ್‌ರನ್ನು 45 ದಿನಗಳಿಂದ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿದರು. “ಜೈಲಿನ ಎಲ್ಲಾ ವಿಐಪಿಗಳಿಗೂ ಇದೇ ರೀತಿಯ ಭದ್ರತೆ ಇದೆಯೇ? ದರ್ಶನ್‌ಗೆ ಮಾತ್ರ ಯಾಕೆ ಇಷ್ಟು ಸೆಕ್ಯೂರಿಟಿ? ಕ್ವಾರಂಟೈನ್ ಸೆಲ್‌ನಲ್ಲಿ 14 ದಿನ ಮಾತ್ರ ಇಡಬೇಕು, ಆದರೆ ದರ್ಶನ್‌ಗೆ ಇಷ್ಟೊಂದು ದಿನ ಯಾಕೆ?” ಎಂದು ಅವರು ಪ್ರಶ್ನಿಸಿದರು.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ADVERTISEMENT
ADVERTISEMENT

ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನಕುಮಾರ್ ತಿರುಗೇಟು ನೀಡಿದರು. “ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ. ದರ್ಶನ್‌ರನ್ನು ಎಬಿಸಿಡಿ ಬ್ಯಾರಕ್‌ಗೆ ಶಿಫ್ಟ್ ಮಾಡಬೇಕೆ? ಇವರು ಕೊಲೆ ಆರೋಪಿಯಾಗಿದ್ದು, ಯಾವ ಸೆಲ್‌ನಲ್ಲಿದ್ದರೂ ಜೈಲಿನಲ್ಲೇ ಇರುತ್ತಾರೆ,” ಎಂದು ವಾದಿಸಿದರು. ಜೈಲಿನ ಮ್ಯಾನುಯಲ್‌ನಲ್ಲಿ ಕ್ವಾರಂಟೈನ್ ಪದವು 11 ಕಡೆಗಳಲ್ಲಿ ಉಲ್ಲೇಖವಾಗಿದೆ ಎಂದು ತೋರಿಸಿದ ಎಸ್‌ಪಿಪಿ ಪ್ರಸನ್ನಕುಮಾರ್, “ಕ್ವಾರಂಟೈನ್ ಸೆಲ್‌ನಿಂದ ಶಿಫ್ಟ್ ಮಾಡಲೇಬೇಕೆಂಬ ಯಾವುದೇ ಕಡ್ಡಾಯ ಷರತ್ತಿಲ್ಲ,” ಎಂದರು.

ಸುನೀಲ್ ಕುಮಾರ್, ಜೈಲಿನಲ್ಲಿ ದರ್ಶನ್‌ಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದು ಆರೋಪಿಸಿದರು. “ಭದ್ರತೆ ಕಾರಣದಿಂದ ದರ್ಶನ್‌ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ ಎನ್ನುವುದು ಸರಿಯಲ್ಲ. ಜೈಲಿನಲ್ಲಿ ಮೊಬೈಲ್, ಸಿಗರೇಟ್‌ನಂತಹ ವಸ್ತುಗಳು ಹೇಗೆ ಬಂದವು? ಇದಕ್ಕೆ ಜೈಲಾಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಾಗಿತ್ತು,” ಎಂದು ವಾದಿಸಿದರು.

ಈ ವಾದಕ್ಕೆ ಎಸ್‌ಪಿಪಿ, “ಇತರ ಕೇಸ್‌ಗಳ ಬಗ್ಗೆ ಈಗ ಚರ್ಚಿಸುವುದು ಬೇಡ. ದರ್ಶನ್‌ಗೆ ಏನು ಬೇಕು, ಅದನ್ನು ಮಾತ್ರ ಕೇಳಿ,” ಎಂದು ತಿರುಗೇಟು ನೀಡಿದರು. ನ್ಯಾಯಾಧೀಶರು ಕೂಡ, “ಸಮಯ ಕಡಿಮೆ ಇದೆ, ಈ ಕೇಸ್‌ಗೆ ಸಂಬಂಧಿಸಿದಂತೆ ಮಾತ್ರ ಮಾತಾಡಿ,” ಎಂದು ಸೂಚಿಸಿದರು.

ದರ್ಶನ್‌ ಪರ ವಕೀಲರು, ಜೈಲಿನಲ್ಲಿ ಇತರ ಕೈದಿಗಳಿಗೆ ಒಂದು ನ್ಯಾಯ ಮತ್ತು ದರ್ಶನ್‌ಗೆ ಮತ್ತೊಂದು ನ್ಯಾಯ ಇದೆ ಎಂದು ಆರೋಪಿಸಿದರು. “ರೇಪಿಸ್ಟ್ ಉಮೇಶ್ ರೆಡ್ಡಿಗೆ ಐಷಾರಾಮಿ ಸೌಲಭ್ಯ ನೀಡಲಾಗಿತ್ತು. ದರ್ಶನ್‌ಗೆ ಯಾಕೆ ಇಂತಹ ವಿಶೇಷ ಚಿಕಿತ್ಸೆ?” ಎಂದು ಪ್ರಶ್ನಿಸಿದ ಸುನೀಲ್, ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಆದರೆ, ನ್ಯಾಯಾಧೀಶರು ಇತರ ಕೇಸ್‌ಗಳನ್ನು ಚರ್ಚಿಸಲು ಸಮಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕ್ವಾರಂಟೈನ್ ಸೆಲ್‌ನಿಂದ ದರ್ಶನ್‌ರನ್ನು ಶಿಫ್ಟ್ ಮಾಡಬೇಕಾದ ಅವಶ್ಯಕತೆ ಇಲ್ಲ ಎಂದು ಎಸ್‌ಪಿಪಿ ಪ್ರಸನ್ನಕುಮಾರ್ ವಾದಿಸಿದರು. “ಜೈಲಿನ ಮ್ಯಾನುಯಲ್‌ನಲ್ಲಿ ಕೆಲವು ಷರತ್ತುಗಳಿವೆ. ರೂಲ್ಸ್ ಉಲ್ಲಂಘನೆಯಾದರೆ ಮಾತ್ರ ಬದಲಾವಣೆಗೆ ಅವಕಾಶವಿದೆ. ಸದ್ಯಕ್ಕೆ ಶಿಫ್ಟ್ ಮಾಡುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.

ಈ ವಿಚಾರಣೆಯು ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ದೊರೆಯುತ್ತಿದೆಯೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಕೋರ್ಟ್‌ನ ಆದೇಶವು ಈ ವಿವಾದಕ್ಕೆ ಯಾವ ರೀತಿಯ ತೀರ್ಮಾನ ಕೊಡಲಿದೆ ಎಂಬುದು ಅಕ್ಟೋಬರ್ 9ರಂದು ತಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version