• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೇರಳದಲ್ಲಿ ಶತ್ರು ಸಂಹಾರ ಪೂಜೆ ಮಾಡಿದ ದರ್ಶನ್‌ಗೆ ಕೊ*ಲೆ ಆರೋಪಿ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 11:22 am
in ಸಿನಿಮಾ
0 0
0
Untitled design 2025 03 23t111546.419

ಮಂಗಳೂರು: ನಟ ದರ್ಶನ್ ತೂಗುದೀಪ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಅವರೊಂದಿಗೆ ಕೇರಳದ ಕಣ್ಣೂರಿನ ಮಾಡಾಯಿಕಾವು ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿ ಶತ್ರು ಸಂಹಾರ ಪೂಜೆಯಲ್ಲಿ ಭಾಗವಹಿಸಿದ್ದರು. ಈ ಭೇಟಿ ಪುತ್ತೂರು ಮೂಲದ ಸ್ನೇಹಿತರ ಮಾರ್ಗದರ್ಶನದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಎಂಬ ವಿವಾದದ ಹಿನ್ನೆಲೆಯಲ್ಲಿ ದರ್ಶನ್ ಈ ಪೂಜೆ ನಡೆಸಿದ್ದಾರೆ. ಆದರೆ, ಈ ವೇಳೆ ಅವರ ಜೊತೆ 2017ರಲ್ಲಿ ಪುತ್ತೂರಿನ ಕರೋಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಜಲೀಲ್ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಹೇಳಲಾಗಿರುವ ಪ್ರಜ್ವಲ್ ರೈ ಸಹ ಕೂಡ ಕಾಣಿಸಿಕೊಂಡಿದ್ದಾರೆ.

RelatedPosts

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT
ಜಲೀಲ್ ಕೊಲೆ ಪ್ರಕರಣದ ಆರೋಪಿ ಪ್ರಜ್ವಲ್ ರೈ

ಪ್ರಜ್ವಲ್ ರೈ 2017ರ ಜಲೀಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಈ ಪ್ರಕರಣದಲ್ಲಿ ಒಟ್ಟು 11 ಜನರನ್ನು ಬಂಧಿಸಲಾಗಿತ್ತು. ಅಂದಿನಿಂದಲೂ ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರಜ್ವಲ್ ರೈ ಅವರ ಈ ಹಾಜರಾತಿ ಕೆಲವು ವಲಯಗಳಲ್ಲಿ ಕುತೂಹಲ ಕೆರಳಿಸಿದೆ. ದರ್ಶನ್ ಅವರು ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿಲ್ಲ.

ದರ್ಶನ್ ಅವರು ಈ ದೇವಸ್ಥಾನ ಭೇಟಿ ಮತ್ತು ಪೂಜೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶತ್ರು ಸಂಹಾರ ಯಾಗದಲ್ಲಿ ಪಾಲ್ಗೊಳ್ಳುವುದರ ಮೂಲಕ ದರ್ಶನ್ ತಮ್ಮ ಮೇಲೆ ಇರುವ ಆರೋಪಗಳು ಮತ್ತು ಕಾನೂನು ಸವಾಲುಗಳಿಂದ ಮುಕ್ತರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಬಹುದು.

ಅಂತೆಯೇ, ಪ್ರಜ್ವಲ್ ರೈ ಅವರ ಹಾಜರಾತಿಯ ವಿಚಾರವೂ ಒಮ್ಮೆ ಮತ್ತೆ ಈ ಪ್ರಕರಣವನ್ನು ಚರ್ಚೆಗೆ ತರುತ್ತಿದ್ದು, ಈ ಕುರಿತು ಅಧಿಕಾರಿಗಳೂ ಗಮನ ಹರಿಸಿದ್ದಾರೆ ಎಂದು ಮೂಲಗಳು ತಿಳಿಸುತ್ತವೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T232140.875
    “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ
    May 30, 2026 | 0
  • Untitled design 2026 05 30T213838.833
    ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version