• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಯಾರು, ಅವ್ರನ್ನು ನೋಡೇ ಇಲ್ಲ: ದರ್ಶನ್‌ಗೆ ಬಿಗ್ ರಿಲೀಫ್ ಕೊಟ್ಟ ಶೆಡ್ ಸೆಕ್ಯೂರಿಟಿ ಗಾರ್ಡ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2026 - 1:32 pm
in ಸಿನಿಮಾ
0 0
0
Untitled design (81)

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜಾಮೀನು ಸಿಗುತ್ತಾ? ಅಥವಾ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗುತ್ತಾ? ಎಂಬ ಕುತೂಹಲದ ನಡುವೆಯೇ ಇದೀಗ ನ್ಯಾಯಾಲಯದಲ್ಲಿ ನಡೆದ ಸಾಕ್ಷಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ನರೇಂದ್ರ ಸಿಂಗ್ ನೀಡಿರುವ ಹೇಳಿಕೆ ಪ್ರಕರಣದ ವಿಚಾರಣೆಯಲ್ಲಿ ಗಮನ ಸೆಳೆದಿದೆ. ಕೃತ್ಯ ನಡೆದ ದಿನ ಶೆಡ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದರೂ, ನಟ ದರ್ಶನ್ ಅವರನ್ನು ತಾನು ನೋಡಿಲ್ಲ ಮತ್ತು ಅಂದು ನಡೆದ ಘಟನೆಯ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ ಎಂದು ಅವರು ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.

RelatedPosts

ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್

ಕಾವ್ಯಾ-ಅನಿರುದ್ಧ್ ರಿಸೆಪ್ಷನ್..ಸೂಪರ್ ಸ್ಟಾರ್ಸ್, ‌ಸಿಎಂಗಳ ಸಮಾಗಮ

AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್‌ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್

‘ದಿ ವಿಲನ್’ ಬಳಿಕ ಮತ್ತೆ ಒಂದಾದ ಕಿಚ್ಚ ಸುದೀಪ್-ಪ್ರೇಮ್ ಕಾಂಬಿನೇಷನ್

ADVERTISEMENT
ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ಪಟ್ಟಣಗೆರೆ ಶೆಡ್‌ನ ಸೆಕ್ಯುರಿಟಿ ಗಾರ್ಡ್ ಆಗಿದ್ದ ನರೇಂದ್ರ ಸಿಂಗ್ ಅವರ ಸಾಕ್ಷಿ ಹೇಳಿಕೆ ಕುತೂಹಲ ಮೂಡಿಸಿದೆ.

ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹೇಳಿದ್ದೇನು?

ಪಟ್ಟಣಗೆರೆ ಶೆಡ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನರೇಂದ್ರ ಸಿಂಗ್, ಕೃತ್ಯ ನಡೆದ ದಿನದಂದು ತಾನು ಎಂದಿನಂತೆ ಕೆಲಸಕ್ಕೆ ಬಂದಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹಾಜರಾಗಿದ್ದ ಅವರು, ರಾತ್ರಿ 8 ಗಂಟೆಯವರೆಗೂ ಕರ್ತವ್ಯ ನಿರ್ವಹಿಸುತ್ತಿದ್ದರು. ಶೆಡ್‌ಗೆ ಬರುವ ವಾಹನಗಳ ಪ್ರವೇಶವನ್ನು ದಾಖಲಿಸಿಕೊಳ್ಳುವುದು ತಮ್ಮ ಕೆಲಸವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ.

ಡ್‌ಗೆ ವಾಹನಗಳು ಬಂದು ಹೋಗುವ ಸಂದರ್ಭದಲ್ಲಿ ಅವುಗಳ ಎಂಟ್ರಿ ದಾಖಲಿಸುವ ಜವಾಬ್ದಾರಿ ನಿರ್ವಹಿಸುತ್ತಿದ್ದರೂ, ನಟ ದರ್ಶನ್ ಯಾರು ಎಂಬುದೇ ತಮಗೆ ತಿಳಿದಿಲ್ಲ ಎಂದು ನರೇಂದ್ರ ಸಿಂಗ್ ಹೇಳಿದ್ದಾರೆ. ಅಲ್ಲದೆ, ದರ್ಶನ್ ಅವರನ್ನು ತಾನು ನೋಡಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಅಂದು ಶೆಡ್‌ನಲ್ಲಿ ನಡೆದಿದ್ದೇನು ಗೊತ್ತಿಲ್ಲ ಎಂದ ಸಾಕ್ಷಿ!

ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು (SPP) ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ನರೇಂದ್ರ ಸಿಂಗ್, ಕೃತ್ಯ ನಡೆದ ದಿನ ಶೆಡ್‌ನಲ್ಲಿ ಏನು ಘಟನೆ ನಡೆಯಿತು ಎಂಬುದರ ಕುರಿತು ತನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ತಾನು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಕರ್ತವ್ಯದಲ್ಲಿದ್ದರೂ, ಅಂದು ಶೆಡ್‌ನಲ್ಲಿ ನಡೆದ ಘಟನೆಗಳ ಬಗ್ಗೆ ತಿಳಿದಿಲ್ಲ ಎಂಬ ಅವರ ಹೇಳಿಕೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವ ಪಡೆದುಕೊಂಡಿದೆ. ಪ್ರಕರಣದಲ್ಲಿ ಪಟ್ಟಣಗೆರೆ ಶೆಡ್ ಪ್ರಮುಖ ಸ್ಥಳವಾಗಿರುವ ಹಿನ್ನೆಲೆ, ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಸಾಕ್ಷ್ಯಗಳು ವಿಚಾರಣೆಯ ದೃಷ್ಟಿಯಿಂದ ಬಹಳ ಮುಖ್ಯವಾಗಿದೆ.

ಒಬ್ಬ ಸಾಕ್ಷಿ ದರ್ಶನ್ ಅವರನ್ನು ನೋಡಿಲ್ಲ ಅಥವಾ ಘಟನೆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿರುವುದರಿಂದ ಮಾತ್ರ ಪ್ರಕರಣದ ದಿಕ್ಕು ಬದಲಾಗುತ್ತದೆ ಅಥವಾ ಆರೋಪಿಗಳಿಗೆ ಕಾನೂನುಬದ್ಧ ರಿಲೀಫ್ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರಕರಣದ ಸಂಪೂರ್ಣ ಸಾಕ್ಷ್ಯಗಳು, ಇತರ ಸಾಕ್ಷಿಗಳ ಹೇಳಿಕೆಗಳು ಮತ್ತು ನ್ಯಾಯಾಲಯದ ಮುಂದೆ ಮಂಡನೆಯಾಗುವ ದಾಖಲೆಗಳನ್ನು ಆಧರಿಸಿಯೇ ಅಂತಿಮ ತೀರ್ಮಾನವಾಗಲಿದೆ.

 ಸೋಮವಾರಕ್ಕೆ ಮುಂದೂಡಿಕೆಯಾದ ಸಾಕ್ಷಿ ಹೇಳಿಕೆ ಪ್ರಕ್ರಿಯೆ

ನರೇಂದ್ರ ಸಿಂಗ್ ಅವರ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (81)

ದರ್ಶನ್ ಯಾರು, ಅವ್ರನ್ನು ನೋಡೇ ಇಲ್ಲ: ದರ್ಶನ್‌ಗೆ ಬಿಗ್ ರಿಲೀಫ್ ಕೊಟ್ಟ ಶೆಡ್ ಸೆಕ್ಯೂರಿಟಿ ಗಾರ್ಡ್.!

by ಶಾಲಿನಿ ಕೆ. ಡಿ
November 23, 2026 - 1:32 pm
0

Untitled Design (79)

7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

by ಶಾಲಿನಿ ಕೆ. ಡಿ
November 23, 2026 - 12:49 pm
0

Untitled Design (78)

ಶಬರಿಮಲೆ ಯಾತ್ರಾರ್ಥಿಗಳಿಗೆ ಹೊಸ ರೂಲ್ಸ್; ಪಂಪಾ ನದಿಗೆ ಬಟ್ಟೆ ಎಸೆದರೆ ₹5,000 ದಂಡ ಫಿಕ್ಸ್!

by ಶಾಲಿನಿ ಕೆ. ಡಿ
November 23, 2026 - 12:36 pm
0

Untitled Design (77)

ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
November 23, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (68)
    ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್
    November 22, 2026 | 0
  • Untitled Design (64)
    ಕಾವ್ಯಾ-ಅನಿರುದ್ಧ್ ರಿಸೆಪ್ಷನ್..ಸೂಪರ್ ಸ್ಟಾರ್ಸ್, ‌ಸಿಎಂಗಳ ಸಮಾಗಮ
    November 22, 2026 | 0
  • AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್ ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್
    AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್‌ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್
    November 22, 2026 | 0
  • Untitled Design (58)
    ‘ದಿ ವಿಲನ್’ ಬಳಿಕ ಮತ್ತೆ ಒಂದಾದ ಕಿಚ್ಚ ಸುದೀಪ್-ಪ್ರೇಮ್ ಕಾಂಬಿನೇಷನ್
    November 22, 2026 | 0
  • Untitled design (56)
    ಬಿಗ್‌ಬಾಸ್ ಜೋಡಿ ಈಗ ಹಸೆಮಣೆ ಏರಲು ರೆಡಿ: ನಿಶ್ಚಿತಾರ್ಥ ಮಾಡಿಕೊಂಡ ಶಿಶಿರ್–ಐಶ್ವರ್ಯ.!
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version