• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್ ಜಾಮೀನು ರದ್ದಾಗುತ್ತಾ? ಹತ್ತೇ ದಿನಗಳ ಒಳಗೆ ಸುಪ್ರೀಂ ತೀರ್ಪು!

admin by admin
July 24, 2025 - 1:06 pm
in Flash News, ಸಿನಿಮಾ
0 0
0
0 (11)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರನಟ ದರ್ಶನ್ ತೂಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿತು. ವಾದ ಆಲಿಸಿದ ನ್ಯಾಯಾಲಯವು 3 ಪುಟಗಳ ಲಿಖಿತ ವಾದ ಸಲ್ಲಿಸುವಂತೆ ಸೂಚಿಸಿ, ಜಾಮೀನು ಆದೇಶವನ್ನು 10 ದಿನಗಳ ಕಾಲ ಕಾಯ್ದಿರಿಸಿ ಆದೇಶಿಸಿದೆ. ಹತ್ತು ದಿನಗಳ ನಂತರ ದರ್ಶನ್‌ ಸೇರಿ ಏಳು ಜನರಿಗೆ ಜೈಲು ಶಿಕ್ಷೆಯಾಗುತ್ತದೆಯೇ ಅಥವಾ ಜಾಮೀನು ದೊರೆಯುತ್ತದೆಯೇ ಎಂಬುದು ಸ್ಪಷ್ಟವಾಗಲಿದೆ.

ಹೌದು, ಕರ್ನಾಟಕ ಸರ್ಕಾರವು ದರ್ಶನ್ ಮತ್ತು ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024ರಂದು ಮಂಜೂರು ಮಾಡಿದ ಜಾಮೀನು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲ ಮತ್ತು ಆರ್. ಮಹದೇವನ್ ಅವರ ಪೀಠದ ಮುಂದೆ ನಡೆಸಲಾಯಿತು. ಸರ್ಕಾರದ ಪರವಾಗಿ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ ವಾದ ಮಂಡಿಸಿದರು.

RelatedPosts

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ

ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು

ADVERTISEMENT
ADVERTISEMENT

ಸುಪ್ರೀಂ ಕೋರ್ಟ್ ಈ ಪ್ರಕರಣದ ಗಂಭೀರತೆಯನ್ನು ಗಮನಿಸಿ, ಜಾಮೀನು ಆದೇಶದ ಕುರಿತು ತೀರ್ಪನ್ನು 10 ದಿನಗಳವರೆಗೆ ಕಾಯ್ದಿರಿಸಿತು. ಈ ಅವಧಿಯಲ್ಲಿ ನ್ಯಾಯಾಲಯವು ಎಲ್ಲಾ ಆರೋಪಿಗಳ ವಿರುದ್ಧದ ಆರೋಪಗಳು, ಸಾಕ್ಷ್ಯಾಧಾರಗಳು ಮತ್ತು ತನಿಖೆಯ ವಿವರಗಳನ್ನು ಪರಿಶೀಲಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T194845.806

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

by Hemanth Kumar S
July 20, 2026 - 7:51 pm
0

Untitled design 2026 07 20T193056.216

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 7:33 pm
0

Untitled design 2026 07 20T192745.658

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
July 20, 2026 - 7:30 pm
0

Untitled design 2026 07 20T190427.693

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
July 20, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
  • Untitled design 2026 07 20T171035.592
    ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ DCGI ಅನುಮೋದನೆ
    July 20, 2026 | 0
  • Untitled design 2026 07 20T164253.608
    ದೆಹಲಿಯಲ್ಲಿ ಕದಡಿದ CJP ಪ್ರತಿಭಟನೆ: ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ
    July 20, 2026 | 0
  • Untitled design 2026 07 20T161632.052
    ಹುಡುಗಿ ಆಸೆ ತೋರಿಸಿ ಕಿಡ್ನ್ಯಾಪ್ ಮಾಡಿ ಸುಲಿಗೆ: 11 ಮಂದಿ ಬಂಧನ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version