• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ಅಂದ್ರೆ ಏನು..? ದಚ್ಚು-ರಚ್ಚು & ಟೀಂ ಹೇಳಿದ್ದೇನು..?

ಡೆವಿಲ್‌‌ನಲ್ಲಿ ಬಿಗ್‌‌ ಬಾಸ್‌ ಗಿಲ್ಲಿ ನಟ..ಪೋಸ್ಟರ್ ಔಟ್

admin by admin
November 5, 2025 - 7:48 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 05t194042.070

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿರುವ ದಿ ಡೆವಿಲ್ ಚಿತ್ರದ ಪ್ರಮೋಷನ್ ಶುರುವಾಗಿದೆ. ಸದ್ಯ ಹೊಸ ವಿಡಿಯೋ ರಿಲೀಸ್ ಆಗಿದ್ದು.. ಡೆವಿಲ್ ಅಂದ್ರೆ ಏನು ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಚಿತ್ರತಂಡ ಅಭಿಮಾನಿಗಳಿಗೆ ಟಾಸ್ಕ್ ಕೊಟ್ಟಿದ್ದಾರೆ.. ಇದರ ನಡುವೆ ದರ್ಶನ್.. ವಿಜಯಲಕ್ಷ್ಮಿ ಡೆವಿಲ್ ಬಗ್ಗೆ ಏನು ಹೇಳಿದ್ದಾರೆ ನೋಡೋಣ ಬನ್ನಿ.

RelatedPosts

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ADVERTISEMENT
ADVERTISEMENT

ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್​​ನಲ್ಲಿ ಚಾರ್ಜ್ ಫ್ರೇಮ್ ಪ್ರಕ್ರಿಯೆ ಆಗಿದೆ. ಆದರೆ ದರ್ಶನ್  ಸೇರಿದಂತೆ ಆರೋಪಿಗಳೆಲ್ಲ ತಮ್ಮ ಮೇಲಿನ ಆರೋಪಗಳು ಸುಳ್ಳು ಎಂದಿದ್ದಾರೆ. ಈ ನಡುವೆ ಹೊರಗಡೆ ಡೆವಿಲ್ ಪ್ರಚಾರ ಶುರುವಾಗಿದೆ. ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ.. ಇನ್ನೇನು ಪ್ರಚಾರಕ್ಕೆ ಕಿಕ್ ಸ್ಟಾರ್ಟ್ ಸಿಕ್ಕಿದ್ದು ಇಡೀ ತಂಡ ಡೆವಿಲ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಡೆವಿಲ್ ಅಂದ್ರೆ ಏನು..? ದಚ್ಚು-ರಚ್ಚು & ಟೀಂ ಹೇಳಿದ್ದೇನು..?

ಡೆವಿಲ್ ಬಗ್ಗೆ ವಿಜಯಲಕ್ಷ್ಮಿ ಸ್ಲೇಟ್ ಮೇಲೆ ಬರೆದಿದ್ದೇನು..?

ಡೆವಿಲ್ ಬಳಗಕ್ಕೆ ದರ್ಶನ್ ಮತ್ತೆ ಜೈಲು ಸೇರೋದು ಮೊದಲೆ ಗೊತ್ತಿತ್ತಾ ಅನ್ನೋ. ಪ್ರಶ್ನೆ ಈಗ ಮೂಡಿದೆ. ಎಸ್, ಒಂದೇ ಒಂದು ಸಲ ಹಾಡಿನ ಚಿತ್ರೀಕರಣದ ಸಮಯದಲ್ಲಿಯೇ ಡೆವಿಲ್ ಪ್ರಚಾರಕ್ಕೆ ಚಿತ್ರತಂಡ ಪ್ಲಾನ್ ಮಾಡಿದ್ರು ಅನ್ಸುತ್ತೆ. ಬ್ಯಾಂಕಾಕ್ ನಲ್ಲಿ ಶೂಟಿಂಗ್ ವೇಳೆ ವಿಭಿನ್ನವಾಗಿ ಪ್ರಚಾರದ ಪ್ಲಾನ್ ಮಾಡಿರೋ ಚಿತ್ರತಂಡದ ಸೀಕ್ರೆಟ್ ಈಗ ರಿವೀಲ್ ಆಗಿದೆ. ಹೌದು ಡೆವಿಲ್ ಚಿತ್ರದ ವಿಚಾರವಾಗಿ ಸ್ಲೇಟ್ ಹಿಡಿದು ಅನುಭವ ಹಂಚಿಕೊಂಡಿರೋ ಚಿತ್ರತಂಡ ನಟ ದರ್ಶನ್ ಕೂಡಾ ಡೆವಿಲ್ ಅನುಭವ ಹೇಳಿದ್ದಾರೆ.

ಬ್ಯಾಂಕಾಕ್ ಶೂಟಿಂಗ್ ಮುಗಿಸಿ ಬರ್ತಿದಂತೆ ಮತ್ತೆ ಜೈಲು ಪಾಲಾದ ದರ್ಶನ್ ಮತ್ತೆ ಹೊರಗೆ ಬಂದಿಲ್ಲ. ಈ ವೇಳೆ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಸಂಭಂದ ಪಟ್ಟ ವಿಷಯ ಹಾಗೂ ಅವರ ಸಿನಿಮಾ ಅಪ್ಡೇಟ್ ಗಳನ್ನ ನಾನೇ ಖುದ್ದಾಗಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ತೀನಿ ಅಂತ ಪೋಸ್ಟ್ ಮಾಡಿದ್ರು. ಇದೀಗ ಡೆವಿಲ್ ಥೈಲ್ಯಾಂಡ್ ನಲ್ಲಿ ಶೂಟಿಂಗ್ ಮಾಡಿದ್ದ ವಿಡಿಯೋ ರಿವೀಲ್ ಆಗಿದೆ. ಈ ಮೂಲಕ ದರ್ಶನ್ ಇಲ್ಲದಿದ್ದರೂ ಸಿನಿಮಾದ ಪ್ರಚಾರ ಮುಂದುವರೆದಿದೆ

ದರ್ಶನ್ ಮೌನ..ಸೆಲೆಬ್ರಿಟಿಗಳಿಗೆ ಡೆವಿಲ್ ದರ್ಶನ

ಡೆವಿಲ್‌‌ನಲ್ಲಿ ಬಿಗ್‌‌ ಬಾಸ್‌ ಗಿಲ್ಲಿ ನಟ..ಪೋಸ್ಟರ್ ಔಟ್

ಸದ್ಯ ಬಿಡುಗಡೆ ಆಗಿರುವ ವಿಡಿಯೋದಲ್ಲಿ ಮಗ ವಿನೀಶ್ ಹಾಗೂ ವಿಜಯಲಕ್ಷ್ಮಿ ಕೂಡ ಇದ್ದು ಡೆವಿಲ್ ಅಂದ್ರೆ ಹ್ಯಾಂಡ್ ಸಂ ಎಂದು ವಿಜಯಲಕ್ಷ್ಮಿ ಸ್ಲೇಟ್ ಮೇಲೆ ಬರೆದಿದ್ದಾರೆ.. ಇನ್ನು ಚಿತ್ರತಂಡದ ಕಲಾವಿದರು.. ತಂತ್ರಜ್ಞರು ಸ್ಲೇಟ್ ಮೇಲೆ ವಿಭಿನ್ನವಾಗಿ ಡೆವಿಲ್ ಅಂದ್ರೆ ಏನು ಅನ್ನೋದನ್ನ ಹೇಳಿಕೊಂಡಿದ್ದಾರೆ. ಆ ವಿಡಿಯೋ ಝಲಕ್ ಒಮ್ಮೆ ನೋಡಿ.

ಡಿಸೆಂಬರ್ 12ಕ್ಕೆ ರಾಜ್ಯಾದ್ಯಂತ ಡೆವಿಲ್ ರಿಲೀಸ್ ಆಗುತ್ತಿದೆ. ಹೀಗಾಗಿ ಮತ್ತೊಬ್ಬ ಕಲಾವಿದನ ಪೋಸ್ಟರ್ ಚಿತ್ರತಂಡ ಬಿಡುಗಡೆ ಮಾಡಿದೆ. ಎಸ್.. ಬಿಗ್‌ಬಾಸ್‌ ಕನ್ನಡ 12ನೇ ಸೀಸನ್‌ಗೆ ಕಾಲಿಟ್ಟಿರುವ ಗಿಲ್ಲಿ ನಟ ವೀಕ್ಷಕರಿಗೆ ಮನರಂಜನೆ ನೀಡುತ್ತಿದ್ದಾರೆ. ಹೀಗಿರುವಾಗ ಡೆವಿಲ್‌ ಚಿತ್ರತಂಡ ಗಿಲ್ಲಿಯ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದ್ದು ಸಕತ್ ಸೀರಿಯಸ್ ಲುಕ್ ನಲ್ಲಿ ಗಿಲ್ಲಿ ಕಾಣಿಸಿಕೊಂಡಿದ್ದಾರೆ. Actually ಇದು ಗಿಲ್ಲಿ ಕರಿಯರ್ ಗೆ ಪ್ಲಸ್ ಪಾಯಿಂಟ್ ಆಗಳಿದ್ದು ದರ್ಶನ್ ಫ್ಯಾನ್ಸ್ ಬಿಗ್ ಬಾಸ್ ನಲ್ಲಿರೋ ಗಿಲ್ಲಿಗೂ ಈಗ ಸಪೋರ್ಟ್ ಮಾಡೋದು ಗ್ಯಾರಂಟಿ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

Untitled design 2026 05 10T135044.962

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
May 10, 2026 - 1:52 pm
0

Untitled design 2026 05 10T131822.958

ಭಾರತೀಯ ಸೇನೆಗೆ ಬಂತೂ ತಾರಾಸ್ತ್ರ: ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ.!

by Hemanth Kumar S
May 10, 2026 - 1:21 pm
0

Untitled design 2026 05 10T124912.397

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

by ಶಾಲಿನಿ ಕೆ. ಡಿ
May 10, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T151502.896
    “ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್
    May 10, 2026 | 0
  • Untitled design 2026 05 10T104822.677
    ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ
    May 10, 2026 | 0
  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version