• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟ್ರೈಲರ್ ಲಾಂಚ್‌ಗೆ ಡೇಟ್ ಫಿಕ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 1, 2025 - 11:48 am
in ಸಿನಿಮಾ
0 0
0
Untitled design 2025 12 01T114647.464

ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಸಿನಿಮಾದ ಟ್ರೈಲರ್ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಡಿಸೆಂಬರ್ 5 ರಂದು ಬೆಳಗ್ಗೆ 10:05ಕ್ಕೆ ಟ್ರೈಲರ್ ಬಿಡುಗಡೆಯಾಗಲಿದ್ದು, ಚಿತ್ರ ಡಿಸೆಂಬರ್ 11 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಅವರ ಅಧಿಕೃತ ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಮತ್ತು ಎಕ್ಸ್ (ಟ್ವಿಟರ್) ಖಾತೆಯಿಂದ ಈ ಸಿಹಿ ಸುದ್ದಿ ಹಂಚಿಕೊಳ್ಳಲಾಗಿದೆ. “ನಾನು ಬರ್ತೀನಿ ಚಿನ್ನಾ…” ಎಂಬ ದರ್ಶನ್ ಅವರ ಧ್ವನಿಯೇ ಟ್ರೈಲರ್ ಘೋಷಣಾ ವಿಡಿಯೋದಲ್ಲಿ ಕೇಳಿಬರುತ್ತಿದ್ದು, ಅಭಿಮಾನಿಗಳ ಎದೆಯಲ್ಲಿ ರೋಮಾಂಚನ ಮೂಡಿಸಿದೆ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

‘ಕಾಟೇರ’ ಚಿತ್ರದ ನಂತರ ದರ್ಶನ್ ನಟಿಸಿರುವ ಆಕ್ಷನ್ ಎಂಟರ್‌ಟೈನರ್ ಚಿತ್ರ ‘ದಿ ಡೆವಿಲ್’. ಬಿಡುಗಡೆಯಾದ ಟೀಸರ್, ಹಾಡುಗಳು ಮತ್ತು ದರ್ಶನ್ ಅವರ ಪವರ್‌ಫುಲ್ ಲುಕ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿವೆ. ಈಗ ಟ್ರೈಲರ್ ಘೋಷಣೆಯೊಂದಿಗೆ ಅಭಿಮಾನಿಗಳಲ್ಲಿ ಕ್ರೇಜ್ ಡಬಲ್ ಆಗಿದೆ.

ದರ್ಶನ್ ಅವರ ಅನುಪಸ್ಥಿತಿಯಲ್ಲೇ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ. ಆದರೆ ಪ್ರಚಾರದ ಜವಾಬ್ದಾರಿಯನ್ನು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಂಪೂರ್ಣವಾಗಿ ಹೊತ್ತುಕೊಂಡಿದ್ದಾರೆ. ಇತ್ತೀಚೆಗೆ ದರ್ಶನ್ ಅಭಿಮಾನಿಗಳ ದೊಡ್ಡ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯಲಕ್ಷ್ಮಿ, “ನನ್ನ ಅಭಿಮಾನಿಗಳು ಯಾವುದಕ್ಕೂ ಚಿಂತಿಸಬೇಡಿ. ‘ನನ್ನ ಎಲ್ಲ ಸಿನಿಮಾಗಳಿಗೂ ನೀವು ಪ್ರೀತಿ ತೋರಿಸಿದ್ದೀರಿ, ಆದರೆ ಡೆವಿಲ್‌ಗೆ ಇನ್ನೂ ಹೆಚ್ಚು ಪ್ರೀತಿ ಕೊಡಿ’. ಈ ಚಿತ್ರಕ್ಕಾಗಿ ದಯವಿಟ್ಟು ಥಿಯೇಟರ್‌ಗೆ ಬನ್ನಿ” ಎಂದು ದರ್ಶನ್ ಮನವಿ ಮಾಡಿಕೊಂಡಿದ್ದಾರೆ ಎಂದು ವಿಜಯಲಕ್ಷ್ಮಿ ಹೇಳಿದರು.

ದರ್ಶನ್ ಅವರ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳನ್ನು ಸಂಪೂರ್ಣವಾಗಿ ವಿಜಯಲಕ್ಷ್ಮಿ ಅವರೇ ನಿರ್ವಹಿಸುತ್ತಿದ್ದು, ಅವರೇ ಫ್ಯಾನ್ಸ್‌ಗೆ ನಿರಂತರ ಅಪ್‌ಡೇಟ್ ನೀಡುತ್ತಿದ್ದಾರೆ. ಈ ಬಾರಿ ಟ್ರೈಲರ್ ಘೋಷಣಾ ಪೋಸ್ಟರ್ ಮತ್ತು ವಿಡಿಯೋವನ್ನೂ ಅವರೇ ಪೋಸ್ಟ್ ಮಾಡಿದ್ದಾರೆ.

ಚಿತ್ರದಲ್ಲಿ ದರ್ಶನ್ ಜೊತೆಗೆ ನಾಯಕಿಯಾಗಿ ರಚಿತಾ ರೈ ಕಾಣಿಸಿಕೊಳ್ಳುತ್ತಿದ್ದಾರೆ. ಮಹೇಶ್ ಮಾಂಜ್ರೇಕರ್, ಅಚ್ಯುತ್ ಕುಮಾರ್, ಶೋಭರಾಜ್, ಗಿಲ್ಲಿ ನಟ, ಹುಲಿ ಕಾರ್ತಿಕ್, ಶರ್ಮಿಳಾ ಮಾಂಡ್ರೆ ಸೇರಿದಂತೆ ದೊಡ್ಡ ತಾರಾಬಳಗ ಇದೆ. ಅಜನೀಶ್ ಲೋಕನಾಥ್ ಸಂಗೀತವಿದ್ದು, ಈ ಚಿತ್ರವನ್ನು ಮಿಲನ್ ಪ್ರಕಾಶ್ ಅವರು ನಿರ್ದೇಶಿಸಿ ನಿರ್ಮಿಸಿದ್ದಾರೆ.

‘ಸಾರಥಿ’ ಚಿತ್ರದ ನಂತರ ದರ್ಶನ್ ಸ್ವತಃ ಥಿಯೇಟರ್‌ಗಳಲ್ಲಿ ಇಲ್ಲದೇ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರ ಇದು. ಆದರೂ ಅಭಿಮಾನಿಗಳ ಉತ್ಸಾಹ ಕಡಿಮೆಯಾಗಿಲ್ಲ.

ಡಿಸೆಂಬರ್ 5ರ ಬೆಳಗ್ಗೆ 10:05ಕ್ಕೆ ಟ್ರೈಲರ್ ಬಿಡುಗಡೆಯಾಗುತ್ತಿದ್ದಂತೆಯೇ ಡಿಸೆಂಬರ್ 11ರಂದು ಚಿತ್ರ ಥಿಯೇಟರ್‌ಗಳಲ್ಲಿ ಆಗಮಿಸಲಿದೆ. ದರ್ಶನ್ ಫ್ಯಾನ್ಸ್ ಈಗಾಗಲೇ “ಡೆವಿಲ್ ತೂಫಾನ್” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಮಾಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version