• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 2:07 pm
in ಸಿನಿಮಾ
0 0
0
Untitled design 2026 08 29T140710.534

ಬೆಂಗಳೂರು, 29 ಆಗಸ್ಟ್ : ಪ್ರತಿ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ, ಮನಸ್ಸಿಗೆ ಹತ್ತಿರವಾಗುವ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ, ಜನಪ್ರಿಯ ಕನ್ನಡ ಸಿನಿಮಾಗಳ ಮೂಲಕ ತನ್ನ ವಾರಾಂತ್ಯದ ಸಿನಿಮಾ ಮನರಂಜನೆಯನ್ನು ಮತ್ತಷ್ಟು ರಂಗೇರಿಸುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹೊಚ್ಚಹೊಸ ಸೂಪರ್ ಹಿಟ್ ಚಲನಚಿತ್ರ ‘ದಿ ಡೆವಿಲ್’ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ 30ರಂದು ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

‘ದಿ ಡೆವಿಲ್’ ಒಂದು ಕುತೂಹಲ ಮೂಡಿಸುವ ರಾಜಕೀಯ ಕಥೆಯಾಗಿದ್ದು, ಅಧಿಕಾರ, ಮಹತ್ವಾಕಾಂಕ್ಷೆ, ಜವಾಬ್ದಾರಿ, ನಂಬಿಕೆ ಮತ್ತು ನಾಯಕತ್ವದ ಸುತ್ತ ಕಥೆ ಸಾಗುತ್ತದೆ. ಒಂದೇ ರೀತಿ ಕಾಣುವ, ಆದರೆ ವಿಭಿನ್ನ ಹಿನ್ನೆಲೆಯಿಂದ ಬಂದಿರುವ ಇಬ್ಬರು ವ್ಯಕ್ತಿಗಳ ಜೀವನದಲ್ಲಿ ನಡೆಯುವ ಘಟನೆಗಳು ಚಿತ್ರದ ಪ್ರಮುಖ ಕಥಾಹಂದರ. ಅಧಿಕಾರದ ಜೊತೆ ಬರುವ ಜವಾಬ್ದಾರಿ, ನಾಯಕತ್ವದ ಸವಾಲುಗಳು ಹಾಗೂ ನಮ್ಮ ನಿರ್ಧಾರಗಳು ಸುತ್ತಮುತ್ತಲಿನವರ ಮೇಲೆ ಬೀರುವ ಪರಿಣಾಮವನ್ನು ಸಿನಿಮಾ ತೆರೆದಿಡುತ್ತದೆ. ಪ್ರಕಾಶ್ ವೀರ್ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಧನುಷ್ ರಾಜಶೇಖರ್ ಮತ್ತು ಕೃಷ್ಣ ಎಂಬ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್ ಮತ್ತು ಶರ್ಮಿಳಾ ಮಾಂಡ್ರೆ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!

ADVERTISEMENT
ADVERTISEMENT

ಮುಖ್ಯಮಂತ್ರಿ ರಾಜಶೇಖರ್ (ಮಹೇಶ್ ಮಂಜ್ರೇಕರ್) ಅವರ ಮಗ ಧನುಷ್ ರಾಜಶೇಖರ್ (ದರ್ಶನ್) ಲಂಡನ್‌ನಿಂದ ರಾಜಕೀಯಕ್ಕೆ ಬರಲು ಬೆಂಗಳೂರಿಗೆ ವಾಪಸ್ಸಾಗುತ್ತಾನೆ. ಆದರೆ, ರಾಜಕೀಯದಲ್ಲಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲು ಆತನಿಗೆ ಆಸಕ್ತಿ ಇರುವುದಿಲ್ಲ. ಇದೇ ವೇಳೆ, ಗಾಂಧೀನಗರದಲ್ಲಿ ಸಣ್ಣ ಹೋಟೆಲ್ ನಡೆಸುತ್ತಾ ನಟನಾಗುವ ಕನಸು ಕಾಣುವ ಕೃಷ್ಣ (ದರ್ಶನ್), ಧನುಷ್‌ನಂತೆಯೇ ಕಾಣುತ್ತಾನೆ. ಇದೇ ಕಾರಣಕ್ಕೆ ಕೃಷ್ಣನನ್ನು ಧನುಷ್‌ನ ಜಾಗದಲ್ಲಿ ನಿಲ್ಲಿಸಿ, ಆತನ ಪಾತ್ರವನ್ನು ನಿರ್ವಹಿಸುವಂತೆ ಮಾಡಲಾಗುತ್ತದೆ. ಕೃಷ್ಣ ನಿಧಾನವಾಗಿ ಜನರ ವಿಶ್ವಾಸ ಗಳಿಸುತ್ತಾನೆ. ಇದೇ ವೇಳೆ ರುಕ್ಮಿಣಿ (ರಚನಾ ರೈ) ಅವರಿಗೂ ಹತ್ತಿರವಾಗುತ್ತಾನೆ. ಆದರೆ, ಅಸಲಿ ಧನುಷ್ ಅನಿರೀಕ್ಷಿತವಾಗಿ ವಾಪಸ್ಸಾದಾಗ ಕಥೆಗೆ ಹೊಸ ತಿರುವು ಸಿಗುತ್ತದೆ. ಇದರಿಂದ ಗೊಂದಲ, ಸಂಘರ್ಷ ಮತ್ತು ಅಪಾಯಗಳು ಎದುರಾಗುತ್ತವೆ. ಕೃಷ್ಣ ಹಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ತಾನು ಕಾಳಜಿವಹಿಸುವವರನ್ನು ರಕ್ಷಿಸಲು ಆತ ಯಾವ ಹಾದಿಯನ್ನು ಆಯ್ಕೆ ಮಾಡುತ್ತಾನೆ ಎಂಬುದು ಚಿತ್ರದ ಕುತೂಹಲಕಾರಿ ಅಂಶವಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಡಬಲ್ ಆಕ್ಟಿಂಗ್ ನೋಡಲು ಕಾತುರದಿಂದ ಕಾಯ್ತಿದ್ದೀರಾ ? ಹಾಗಿದ್ರೆ ವೀಕ್ಷಿಸಿ ‘ಡೆವಿಲ್’ ಆಗಸ್ಟ್ 30ರಂದು ಸಂಜೆ 7 ಗಂಟೆಗೆ ಕೇವಲ ಜೀ ಕನ್ನಡದಲ್ಲಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

Untitled design 2026 08 29T133904.500

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

by ಶಾಲಿನಿ ಕೆ. ಡಿ
August 29, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
  • Untitled design 2026 08 29T133904.500
    ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!
    August 29, 2026 | 0
  • Gemini Generated Image uk3ursuk3ursuk3u
    ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!
    August 29, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version