• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್ ನೆನೆದು ಹಾರ್ಟ್ ಬ್ರೇಕ್ ಪೋಸ್ಟ್ ಮಾಡಿದ ಪತ್ನಿ ವಿಜ್ಜು!

admin by admin
August 16, 2025 - 3:08 pm
in Flash News, ಸಿನಿಮಾ
0 0
0
1 (73)

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಇದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ ಪರಿಣಾಮ ನಟ ದರ್ಶನ್‌ಗೆ ಜಾಮೀನು ರದ್ದುಗೊಳಿಸಿ ಬಂಧಿಸುವಂತೆ ಆದೇಶಿಸಿತ್ತು. ಆದೇಶದಂತೆ ನಟ ದರ್ಶನ್‌ ಆ್ಯಂಡ್ ಗ್ಯಾಂಗ್‌ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಜೀವನದಲ್ಲಿ ಮತ್ತೆ ನೋವು ಎದುರಾಗಿದೆ. ದರ್ಶನ್‌ ಬಂಧನದ ಸುದ್ದಿ ಕೇಳಿದ ಕ್ಷಣದಿಂದಲೇ ವಿಜಯಲಕ್ಷ್ಮಿ ಮೌನವಾಗಿದ್ದಾರೆ. ಪತಿಯನ್ನು ಜೈಲಿನಿಂದ ಬಿಡಿಸಿಕೊಳ್ಳಲು ಕಂಡ ಕಂಡ ದೇವಾಲಯಗಳಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಹಗಲು ರಾತ್ರಿ ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಿ, ಜಾಮೀನಿಗಾಗಿ ಬಹಳ ಪ್ರಯತ್ನಿಸಿದ್ದಾರೆ. ಆದರೆ ಈ ಎಲ್ಲಾ ಪ್ರಯತ್ನಗಳೂ ಕೊನೆಗೆ ವಿಫಲವಾಗಿ ದರ್ಶನ್ ಮತ್ತೆ ಜೈಲಿಗೆ ಸೇರಿದ್ದು ದುಃಖದಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮೊದಲ ಬಾರಿಗೆ ಪತಿ ದರ್ಶನ್ ಫೋಟೋ ಪೋಸ್ಟ್ ಮಾಡಿ ಹೃದಯ ಒಡೆದಿರುವ ಇಮೋಜಿ ಹಾಕಿ ನೋವನ್ನು ವ್ಯಕ್ತ ಪಡಿಸಿದ್ದಾರೆ.

RelatedPosts

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ADVERTISEMENT
ADVERTISEMENT

View this post on Instagram

 

A post shared by Vijayalakshmi darshan (@viji.darshan)

ವಿಜಯಲಕ್ಷ್ಮಿ ಕ್ಷಣವೂ ವಿಶ್ರಾಂತಿ ಪಡೆಯದೇ ಜಾಮೀನಿಗಾಗಿ ಪ್ರಯತ್ನಿಸಿದ್ದಾರೆ. ಕಾನೂನು ತಂಡದ ಜೊತೆಗೆ ಸಮಾಲೋಚನೆ, ದೇವಾಲಯಗಳಿಗೆ ಭೇಟಿ, ವಿಶೇಷ ಪೂಜೆಗಳು ಎಲ್ಲವನ್ನೂ ಮಾಡಿಸಿದ್ದಾರೆ. ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದರ್ಶನ್‌ಗೆ ಜಾಮೀನು ಒದಗಿಸಲು ಪ್ರಾರ್ಥಿಸಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ದರ್ಶನ್ ಜಾಮೀನನ್ನು ರದ್ದುಗೊಳಿಸಿದಾಗ ಈ ಎಲ್ಲಾ ಪ್ರಯತ್ನಗಳು ವ್ಯರ್ಥವಾದವು. ಈ ಸುದ್ದಿಯಿಂದ ವಿಜಯಲಕ್ಷ್ಮಿ ಮತ್ತೆ ಆಘಾತಕ್ಕೊಳಗಾದರು ಅವರ ಮನೆಯಲ್ಲಿ ಕಣ್ಣೀರಿನ ವಾತಾವರಣ ನಿರ್ಮಾಣವಾಗಿದೆ.

ಕಳೆದ ಡಿಸೆಂಬರ್‌ನಿಂದ ಇತ್ತೀಚಿಗಿನ ಜೈಲುವಾಸದವರೆಗೂ, ವಿಜಯಲಕ್ಷ್ಮಿ ತಮ್ಮ ಪತಿ ದರ್ಶನ್‌ರೊಂದಿಗೆ ಗಣನೀಯ ಸಮಯವನ್ನು ಕಳೆದಿದ್ದಾರೆ. ‘ಡೆವಿಲ್’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ರಾಜಸ್ಥಾನ ಮತ್ತು ವಿದೇಶದಲ್ಲಿ ದರ್ಶನ್‌ರೊಂದಿಗೆ ಜೊತೆಯಾಗಿದ್ದರು.

ಈ ಸಂದರ್ಭದಲ್ಲಿ, ದರ್ಶನ್‌ರೊಂದಿಗಿನ ಒಡನಾಟವು ಅವರಿಗೆ  ಬೆಂಬಲವನ್ನು ಒದಗಿಸಿತು. ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಿಜಯಲಕ್ಷ್ಮಿಯ ಮನೆ ಇದ್ದರೆ, ಆರ್.ಆರ್. ನಗರದಲ್ಲಿ ದರ್ಶನ್‌ರ ಮನೆಯಿದೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದಾಗ, ದರ್ಶನ್ ಹೆಚ್ಚಿನ ಸಮಯವನ್ನು ಪತ್ನಿಯ ಜೊತೆಯೇ ಕಳೆದಿದ್ದರು. ಆದರೆ, ಇದೀಗ ದರ್ಶನ್ ಮತ್ತೆ ಜೈಲಿಗೆ ಸೇರಿದ್ದು, ವಿಜಯಲಕ್ಷ್ಮಿಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (1)

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

by ಕವಿತಾ
July 31, 2026 - 5:22 pm
0

ಈಶ್ವರ ಖಂಡ್ರೆ

ಉದ್ಯೋಗ ಖಾತ್ರಿಯಲ್ಲಿ ದಿನಕ್ಕೆ 5 ಲಕ್ಷ ಜನರಿಗೆ ಉದ್ಯೋಗ ನೀಡಿ: ಈಶ್ವರ ಖಂಡ್ರೆ

by ಕವಿತಾ
July 31, 2026 - 5:18 pm
0

Untitled design (24)

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

by ಕವಿತಾ
July 31, 2026 - 5:02 pm
0

Untitled design (21)

ರಷ್ಯಾ ಯುದ್ಧ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್; ನೋಡಲ್ ಅಧಿಕಾರಿ ನೇಮಕಕ್ಕೆ ಆದೇಶ

by ಕವಿತಾ
July 31, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version