• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ

ವಿಜಿ ಹಾರ್ಟ್ ಬ್ರೋಕನ್.. ಎಲ್ಲಕ್ಕೂ ಮೌನಗಳೇ ಸಾಕ್ಷಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 18, 2026 - 2:43 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಡಿಬಾಸ್ ದರ್ಶನ್ ಹಾಗೂ ವಿಜಯಲಕ್ಷ್ಮೀ ನಡುವಿನ ವಿರಹ ಎಂಥವ್ರಿಗೂ ಬೇಸರ ತರಿಸುತ್ತೆ. ಕಾಶಿನಾಥ್ ಶ್..!!! ಮೂವಿಯ ಹಾಡಿನಂತೆ ‘ಅವನಲ್ಲಿ.. ಇವಳಿಲ್ಲಿ.. ಮಾತಿಲ್ಲ.. ಕಥೆಯಿಲ್ಲ’ ಅನ್ನುವಂತಾಗಿದೆ. ಅದ್ರಲ್ಲೂ ಕಳೆದ ವರ್ಷ ವೆಡ್ಡಿಂಗ್ ಆ್ಯನಿವರ್ಸರಿಯನ್ನ ಮೆಮೊರಬಲ್ ಆಗಿ ಸೆಲೆಬ್ರೇಟ್ ಮಾಡಿಕೊಂಡಿದ್ದ ದಚ್ಚು ದಂಪತಿ.. ಈ ಬಾರಿಯ ಆ್ಯನಿವರ್ಸರಿಯನ್ನ ವಿರಹ ಗೀತೆಯೊಂದಿಗೆ ಆಚರಿಸುವಂತಾಗಿದೆ.

  • ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
  • ವಿಜಿ ಹಾರ್ಟ್ ಬ್ರೋಕನ್.. ಎಲ್ಲಕ್ಕೂ ಮೌನಗಳೇ ಸಾಕ್ಷಿ
  • ಕಳೆದ ವರ್ಷ ಸಖತ್ ಸೆಲೆಬ್ರೇಷನ್.. ಈ ಬಾರಿ ಡಿಪ್ರೆಷನ್
  • ವೆಡ್ಡಿಂಗ್ ಆ್ಯನಿವರ್ಸರಿಗೆ ‘ಅವನಲ್ಲಿ.. ಇವಳಿಲ್ಲಿ..’ ಸಾಂಗ್

ಮೇ 19.. ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಜಯಲಕ್ಷ್ಮೀ ಕೈ ಹಿಡಿದ ದಿನ. ನಾಳೆಗೆ ಅವರಿಬ್ಬರೂ ಸತಿ ಪತಿಗಳಾಗಿ 23 ವರ್ಷಗಳಾಗಲಿದೆ. ಅಂದ್ರೆ ವೆಡ್ಡಿಂಗ್ ಆ್ಯನಿವರ್ಸರಿ ಸೆಲೆಬ್ರೇಟ್ ಮಾಡಿಕೊಳ್ಳಬೇಕಿದ್ದ ದಂಪತಿ ವಿರಹ ವೇದನೆಯಲ್ಲಿರೋದನ್ನ ನೋಡೋಕೆ ಅಕ್ಷರಶಃ ಕಷ್ಟವಾಗಲಿದೆ. ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರೋ ನಟ ದರ್ಶನ್‌‌‌‌ಗೆ ಸುಪ್ರೀಂ ಕೋರ್ಟ್‌‌ನಲ್ಲೂ ಬೇಲ್ ಸಿಕ್ಕಿಲ್ಲ. ಇನ್ನೂ ಒಂದು ವರ್ಷ ಜೈಲಲ್ಲೇ, ನಾಲ್ಕು ಗೋಡೆ ಮಧ್ಯೆ ಜೀವನ ಸಾಗಿಸಬೇಕಿದೆ.

RelatedPosts

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ADVERTISEMENT
ADVERTISEMENT

ಕಳೆದ ವರ್ಷ ಕನಕಪುರದ ಬಳಿ ಖಾಸಗಿ ರೆಸಾರ್ಟ್‌‌ವೊಂದರಲ್ಲಿ ಪತ್ನಿ ವಿಜಯಲಕ್ಷ್ಮೀ ಹಾಗೂ ಅತ್ಯಾಪ್ತರ ನಡುವೆ ದಾಸ ದರ್ಶನ್ ತಮ್ಮ 22ನೇ ವಿವಾಹ ವಾರ್ಷಿಕೋತ್ಸವವನ್ನ ಬಹಳ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿಕೊಂಡಿದ್ರು. ತಮಗಿಷ್ಟದ ಹಾಡುಗಳನ್ನೆಲ್ಲಾ ಹಾಡುವ ಮೂಲಕ ಮೋಜು, ಮಸ್ತಿ ಮಾಡಿದ್ರು. ಆದ್ರೀಗ ಈ ವರ್ಷ ಎಲ್ಲವೂ ಅದಲು ಬದಲಾಗಿಬಿಟ್ಟಿದೆ. ಕಾಶಿನಾಥ್ ಉಪೇಂದ್ರ ಶ್…!!! ಮೂವಿಯ ‘ಅವನಲ್ಲಿ.. ಇವಳಿಲ್ಲಿ.. ಮಾತಿಲ್ಲ.. ಕಥೆಯಿಲ್ಲ..’ ಅನ್ನೋ ಹಾಡಿನಂತಾಗಿದೆ.

ಬೇಲ್‌ಗಾಗಿ ಸುಪ್ರೀಂ ಮೊರೆ ಹೋಗಿದ್ದ ದರ್ಶನ್‌‌‌ಗೆ ಆದಷ್ಟು ಬೇಗ ಜಾಮೀನು ಮಂಜೂರು ಆಗಲಿ ಅಂತ ವಿಜಯಲಕ್ಷ್ಮೀ ಅಮೃತಸರದಲ್ಲಿರೋ ಗೋಲ್ಡನ್ ಟೆಂಪಲ್‌ಗೆ ತೆರಳಿ, ದೇವರ ಮೊರೆ ಕೂಡ ಹೋಗಿದ್ರು. ಆದ್ರೆ ಆಕೆಯ ಹರಕೆಗಳ ಫಲಿಸಲೇ ಇಲ್ಲ. ಆ ದೇವರು ಅವ್ರ ಕೈ ಹಿಡಿಯಲೇ ಇಲ್ಲ. ಹಾಗಾಗಿ ತಮ್ಮ ಇನ್ಸ್‌‌ಟಾ ಸ್ಟೋರೀಸ್‌‌ನಲ್ಲಿ ವಿಜಿ ತಮ್ಮ ಗಂಡನ ಫೋಟೋ ಹಾಕಿ, ಅದಕ್ಕೊಂದು ಹಾರ್ಟ್ ಬ್ರೋಕನ್ ಇಮೇಜ್ ಹಾಕಿ, ಲಂಕೇಶ್ ಪತ್ರಿಕೆ ಚಿತ್ರದ ಎಂದು ಕಂಡ ಕನಸು ಅನ್ನೋ ವಿರಹ ಗೀತೆಯ ಸಾಲುಗಳನ್ನ ಹಾಕಿಕೊಂಡಿದ್ದಾರೆ.

  • ಜೈಲಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನಿಸಿಲ್ಲ.. ಸುಳ್ಳು ಸುದ್ದಿ
  • ಅಂತೆ ಕಂತೆಗಳಿಗೆ ಜೈಲಾಧಿಕಾರಿ ಕೊಟ್ರು ಪಕ್ಕಾ ಸ್ಪಷ್ಟನೆ..!!

ಈ ಮಧ್ಯೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿತ್ತು. ಅದಕ್ಕೆ ಖುದ್ದು ಜೈಲಾಧಿಕಾರಿ ಅನ್ಷು ಕುಮಾರ್ ಸ್ಪಷ್ಟನೆ ನೀಡಿದ್ದು, ಆ ರೀತಿಯ ಘಟನೆ ಏನೂ ಸಂಭವಿಸಿಲ್ಲ. ಅದೆಲ್ಲಾ ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. ಜೈಲಾಧಿಕಾರಿಯೇ ನೀಡಿರೋ ಈ ಸ್ಪಷ್ಟನೆಗೆ ಡಿಬಾಸ್ ಫ್ಯಾಮಿಲಿ ಜೊತೆ ಫ್ಯಾನ್ಸ್ ಕೂಡ ಕೊಂಚ ನಿರಾಳಗೊಂಡಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version