• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಮನೆಯಲ್ಲಿ ಕಳ್ಳತನ: 3 ಲಕ್ಷ ಹಣ ಕದ್ದ ಖದೀಮರು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 13, 2025 - 2:04 pm
in Flash News, ಸಿನಿಮಾ
0 0
0
Untitled design 2025 09 13t140330.561

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ವಾಸವಿರುವ ಫ್ಲಾಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಬೆಡ್‌ರೂಮ್‌ನಿಂದ 3 ಲಕ್ಷ ರೂಪಾಯಿ ನಗದು ಕಳವಾಗಿದ್ದು, ಈ ಬಗ್ಗೆ ವಿಜಯಲಕ್ಷ್ಮಿ ಅವರು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದರ್ಶನ್‌ ಮನೆಯಲ್ಲಿ ಕೆಲಸ ಮಾಡುವ ಕೆಲವು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ.

ದರ್ಶನ್ ತೂಗುದೀಪ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್‌ ಅವರ ಸಾಮಾಜಿಕ ಜಾಲತಾಣಗಳನ್ನು ನಿರ್ವಹಿಸುವ ಜೊತೆಗೆ ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಆದರೆ, ಈಗ ತಮ್ಮ ಫ್ಲಾಟ್‌ನಲ್ಲಿ ಕಳ್ಳತನ ನಡೆದಿದ್ದು, ದರ್ಶನ್‌ ಅವರ ಮ್ಯಾನೇಜರ್ ನಾಗರಾಜ್ ಮೂಲಕ ದೂರು ದಾಖಲಾಗಿದೆ.

RelatedPosts

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

ADVERTISEMENT
ADVERTISEMENT

ಪೊಲೀಸ್ ಮೂಲಗಳ ಪ್ರಕಾರ, ಕಳ್ಳತನವು ಬೆಡ್‌ರೂಮ್‌ನಲ್ಲಿ ನಡೆದಿದ್ದು, 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ. ಈ ಕುರಿತು ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಪೊಲೀಸರು ಶಂಕಿತರನ್ನು ವಿಚಾರಣೆಗೊಳಪಡಿಸಲು ಮುಂದಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (3)

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

by ಶಾಲಿನಿ ಕೆ. ಡಿ
August 24, 2026 - 8:36 am
0

ಮುನ್ಸೂಚನೆ (1)

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

by ಶಾಲಿನಿ ಕೆ. ಡಿ
August 24, 2026 - 8:21 am
0

ಮುನ್ಸೂಚನೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 24, 2026 - 7:42 am
0

Untitled design 2026 08 24T070951.116

ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!

by ಶಾಲಿನಿ ಕೆ. ಡಿ
August 24, 2026 - 7:14 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (3)
    ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
    August 24, 2026 | 0
  • ಮುನ್ಸೂಚನೆ (1)
    ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!
    August 24, 2026 | 0
  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version