• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾರ್ಮಿಕವಾಗಿ ರಮ್ಯಾ ವಿರುದ್ಧ ಪೋಸ್ಟ್ ಹಾಕಿದ್ರಾ ವಿಜಯಲಕ್ಷ್ಮೀ?

ರಮ್ಯಾ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 11:11 pm
in Flash News, ಸಿನಿಮಾ
0 0
0
Untitled design 2025 07 30t230418.328

ಸಾಲು ಸಾಲು ಸಂಕಷ್ಟಗಳ ನಡುವೆ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಬೇಲ್ ಹೋರಾಟ ಮುಂದುವರಿದಿರುವ ಸಂದರ್ಭದಲ್ಲಿ ದರ್ಶನ್ ದಂಪತಿ ದೇವಾಲಯಗಳ ಭೇಟಿ ನೀಡಿದ್ದಾರೆ. ಇತ್ತೀಚೆಗೆ, ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಆರೋಪ ಮಾಡಿದ್ದರೆ, ದರ್ಶನ್ ಮತ್ತು ವಿಜಯಲಕ್ಷ್ಮೀ ಶಕ್ತಿಪೀಠ ಕಾಮಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಭೇಟಿಯ ಫೋಟೋವನ್ನು ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ ಅವರು ಬರೆದ ಸಂದೇಶವು ಎಲ್ಲರ ಗಮನ ಸೆಳೆದಿದೆ. “ಹೆಚ್ಚಿನ ಜನರು ನಿಮ್ಮನ್ನು ಕೆಳಗಿಳಿಸಲು ಪ್ರಯತ್ನಿಸಿದರೆ, ದೇವರು ನಿಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಾನೆ. ದೇವರು ನಿಮ್ಮನ್ನು ಆಶೀರ್ವದಿಸಲಿ.” ಎಂದು ಬರೆದುಕೊಂಡಿದ್ದಾರೆ.

RelatedPosts

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

ADVERTISEMENT
ADVERTISEMENT

ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಷಿ ದೇವಸ್ಥಾನವು ಭಾರತದ 51 ಶಕ್ತಿಪೀಠಗಳಲ್ಲಿ ಒಂದಾಗಿದೆ. ಗುವಾಹಟಿಯ ನಿಲಾಚಲ್ ಬೆಟ್ಟದ ಮೇಲಿರುವ ಈ ದೇವಾಲಯದಲ್ಲಿ ಕಾಮಾಕ್ಷಿ ದೇವಿಯ ಯೋನಿ ರೂಪವನ್ನು ಪೂಜಿಸಲಾಗುತ್ತದೆ, ಯಾಕೆಂದರೆ ಇಲ್ಲಿ ದೇವಿಯ ವಿಗ್ರಹವಿಲ್ಲ. ಈ ದೇವಾಲಯವು ಶಕ್ತಿಶಾಲಿ ದೇವತೆಯ ಕ್ಷೇತ್ರವೆಂದು ಪ್ರಸಿದ್ಧವಾಗಿದೆ.

ಕಾಮಾಕ್ಷಿ ದೇವಸ್ಥಾನವು ಗಣ್ಯ ವ್ಯಕ್ತಿಗಳಿಗೆ, ರಾಜಕಾರಣಿಗಳಿಗೆ ಮತ್ತು ಉದ್ಯಮಿಗಳಿಗೆ ನೆಚ್ಚಿನ ತಾಣವಾಗಿದೆ. ದರ್ಶನ್ ದಂಪತಿಯೂ ಈ ದೇವಾಲಯಕ್ಕೆ ಆಗಾಗ ಭೇಟಿ ನೀಡುತ್ತಾರೆ. ಈ ಬಾರಿ, ದರ್ಶನ್ ಜೊತೆಗೆ ವಿಜಯಲಕ್ಷ್ಮೀ ಕಾಮಾಕ್ಷಿ ಕ್ಷೇತ್ರಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ವಿಶೇಷವಾಗಿ ವಿಜಯಲಕ್ಷ್ಮೀಯವರ ಸಂದೇಶವು ದರ್ಶನ್‌ರ ಸಂಕಷ್ಟದ ಸಮಯದಲ್ಲಿ ಆಶಾದಾಯಕವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version