• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್: ಕಮಿಷನರ್‌ಗೆ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 3:44 pm
in ಸಿನಿಮಾ
0 0
0
Untitled design 2025 12 24T154246.857

ಬೆಂಗಳೂರು : ಕನ್ನಡ ಚಿತ್ರರಂಗದ ಸ್ಟಾರ್ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ‘ಫ್ಯಾನ್ಸ್ ವಾರ್’ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶಗಳು ಹಾಗೂ ಅವಾಚ್ಯ ಕಮೆಂಟ್‌ಗಳು ಬರಲು ಶುರುವಾಗಿದೆ. ಈ ಹಿನ್ನೆಲೆ ವಿಜಯಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್‌ರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು, ಅವಾಚ್ಯ ಭಾಷೆಯ ಬಳಕೆ, ಬೆದರಿಕೆ ಸಂದೇಶಗಳು ಹೆಚ್ಚಾಗುತ್ತಿವೆ.

RelatedPosts

‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?

ADVERTISEMENT
ADVERTISEMENT

ನಟ ಸುದೀಪ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, “ನಾವು ಡಿಸೆಂಬರ್ 25ಕ್ಕೆ ಜೋರಾಗಿ ಬಾಗಿಲು ತಟ್ಟುತ್ತಿದ್ದೇವೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ. ನಾವೂ ಸಿದ್ಧವಾಗಿದ್ದೇವೆ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಇದಕ್ಕೂ ಮುನ್ನ ಐದು ತಿಂಗಳ ಹಿಂದೆಯೇ ‘ಮಾರ್ಕ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ಇತ್ತೀಚಿನ ಹೇಳಿಕೆಗಳ ನಂತರ ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಸಂಘರ್ಷ ತೀವ್ರಗೊಂಡಿದೆ. ಫೇಸ್‌ಬುಕ್, ಎಕ್ಸ್ (ಟ್ವಿಟರ್), ಇನ್‌ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ನಿಂದನೆ, ಅವಾಚ್ಯ ಪದಗಳ ಬಳಕೆ, ಬೆದರಿಕೆ ಕಾಮೆಂಟ್‌ಗಳು ನಿರಂತರವಾಗಿ ನಡೆಯುತ್ತಿವೆ.

ಈ ನಡುವೆ ‘ಡೆವಿಲ್’ ಚಿತ್ರದ ಪ್ರದರ್ಶನದ ಹಿನ್ನೆಲೆ ದಾವಣಗೆರೆಗೆ ಭೇಟಿ ನೀಡಿದ್ದ ವಿಜಯಲಕ್ಷ್ಮಿ, ಮಾಧ್ಯಮಗಳೊಂದಿಗೆ ಮಾತನಾಡಿ ಪರೋಕ್ಷವಾಗಿ ಸುದೀಪ್‌ಗೆ ಟಾಂಗ್ ನೀಡಿದ್ದರು ಎಂಬ ಚರ್ಚೆ ಶುರುವಾಗಿದೆ. “ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಮಾತನಾಡುತ್ತಾರೆ. ಟಿವಿ ಸಂದರ್ಶನಗಳಲ್ಲಿ, ಸ್ಟೇಜ್ ಮೇಲೆ ಹೇಳಿಕೆ ಕೊಡುತ್ತಾರೆ. ಆದರೆ ದರ್ಶನ್ ಇದ್ದಾಗ ಅವರು ಎಲ್ಲಿದ್ದಾರೆ ಎನ್ನುವುದೇ ಗೊತ್ತಾಗುವುದಿಲ್ಲ” ಎಂದು ವಿಜಯಲಕ್ಷ್ಮಿ ಹೇಳಿದ್ದರು.

“ದರ್ಶನ್ ಇಂತಹ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅಭಿಮಾನಿಗಳೂ ಕೂಡ ಇಂತಹ ಮಾತುಗಳಿಗೆ ಬೇಜಾರು ಮಾಡಿಕೊಳ್ಳಬಾರದು” ಎಂದು ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ ನೀಡಿದ್ದರು. ಈ ಹೇಳಿಕೆಗಳ ಬಳಿಕ ಫ್ಯಾನ್ಸ್ ವಾರ್ ಇನ್ನಷ್ಟು ಹೆಚ್ಚಾಗಿದ್ದು, ಕೆಲ ದುಷ್ಕರ್ಮಿಗಳು ವಿಜಯಲಕ್ಷ್ಮಿಯನ್ನು ಗುರಿಯಾಗಿಸಿಕೊಂಡು ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ವಿಜಯಲಕ್ಷ್ಮಿ ಅವರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 02T232440.991

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

by ಶಾಲಿನಿ ಕೆ. ಡಿ
March 2, 2026 - 11:25 pm
0

Untitled design 2026 03 02T230111.630

ಇರಾನ್ ಸಂಘರ್ಷದ ಬೆನ್ನಲ್ಲೇ ಇಸ್ರೇಲ್‌‌ ಬೆಂಬಲಕ್ಕೆ ನಿಂತ ಮೋದಿಗೆ ನೆತನ್ಯಾಹು ಧನ್ಯವಾದ

by ಶಾಲಿನಿ ಕೆ. ಡಿ
March 2, 2026 - 11:06 pm
0

Untitled design 2026 03 02T224917.563

ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡ್ತಿದ್ದೀರಾ? ಈ 5 ಉಪಾಯಗಳನ್ನು ಟ್ರೈ ಮಾಡಿ!

by ಶಾಲಿನಿ ಕೆ. ಡಿ
March 2, 2026 - 10:51 pm
0

Untitled design 2026 03 02T222623.985

ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ

by ಶಾಲಿನಿ ಕೆ. ಡಿ
March 2, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
  • Untitled design 2026 03 02T212836.236
    ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ
    March 2, 2026 | 0
  • Untitled design 2026 03 02T201654.631
    ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
    March 2, 2026 | 0
  • ವಿಜಯ್‌ಗಿಂತ ಸಂಗೀತಾ ಶ್ರೀಮಂತೆ!
    ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?
    March 2, 2026 | 0
  • Untitled design 2026 03 02T181758.290
    ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version