• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 7:29 pm
in ಸಿನಿಮಾ
0 0
0
ಅನೈತಿಕ (13)

ಜೈಲಲ್ಲಿದ್ರೂ ಸರಿ ಡಿಬಾಸ್ ದರ್ಶನ್ ಮಾತ್ರ ತಮ್ಮ ಹೀರೋ ಯಶ್ ಜಪ ಮಾಡ್ತಿದ್ದಾರಂತೆ. ಟಾಕ್ಸಿಕ್ ರಿಲೀಸ್ ಆಯ್ತಾ..? ಹಿಟ್ ಆಯ್ತಾ ಅಂತೆಲ್ಲಾ ವಿಚಾರಿಸ್ತಿದ್ದಾರಂತೆ. ಮಂಡ್ಯ ಎಲೆಕ್ಷನ್ ವೇಳೆ ಸುಮಲತಾ ಬಂಡಿಗೆ ಜೋಡೆತ್ತು ಸಾರಥ್ಯ ವಹಿಸಿದ್ದು ಗೊತ್ತೇಯಿದೆ. ಆದ್ರೀಗ ಆ ಹೀರೋ ಬಗ್ಗೆ ದರ್ಶನ್‌‌ಗಿರೋ ಅಕ್ಕರೆ, ಅಭಿಮಾನ, ಗೌರವ ಪದಗಳಲ್ಲಿ ಬಣ್ಣಿಸೋಕೆ ಆಗ್ತಿಲ್ಲ.

  • ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?
  • ಡಿಬಾಸ್ ಜೈಲಲ್ಲಿದ್ರೂ ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್‌’‌ದೇ ಜಪ
  • ಧನ್ವೀರ್-ವಿಜಯಲಕ್ಷ್ಮೀ ನಡುವೆ ಹಣಕಾಸಿನ ವ್ಯತ್ಯಯ ಮುನಿಸು..?
  • ಚಾಲೆಂಜಿಂಗ್ ಸ್ಟಾರ್-ರಾಕಿಂಗ್ ಸ್ಟಾರ್ ಸ್ನೇಹ ಸಂಬಂಧ ಎಂಥದ್ದು?

ಕನ್ನಡಿಗರ ನೆಚ್ಚಿನ ಜೋಡೆತ್ತುಗಳ ಸ್ನೇಹ ಎಂಥದ್ದು ಅನ್ನೋದು ಇಡೀ ರಾಜ್ಯಕ್ಕೇ ಗೊತ್ತು. ಮಂಡ್ಯ ಎಲೆಕ್ಷನ್‌ನಲ್ಲಿ ಸುಮಲತಾ ಬಂಡಿಗೆ ಜೊತೆಯಾಗಿ ನಿಂತು ಸಾರಥ್ಯ ವಹಿಸಿದ್ದ ದರ್ಶನ್ ಮತ್ತು ಯಶ್ ಬಾಂಧವ್ಯ ಈಗಲೂ ಅಷ್ಟೇ ಗಟ್ಟಿಯಾಗಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ದರ್ಶನ್, ನಾಲ್ಕು ಗೋಡೆಗಳ ಮಧ್ಯೆ ಇದ್ದರೂ ತಮ್ಮ ಗೆಳೆಯ ಯಶ್ ಅಭಿನಯಿಸಿರುವ ಟಾಕ್ಸಿಕ್ ಸಿನಿಮಾದ ಮೇಲೆಯೇ ಕಣ್ಣಿಟ್ಟಿದ್ದಾರೆ. ಧನ್ವೀರ್ ಹಾಗೂ ಮಡದಿ ವಿಜಯಲಕ್ಷ್ಮಿ ಜೈಲಿಗೆ ಭೇಟಿ ನೀಡಿದಾಗ ದಚ್ಚು ಮೊದಲು ಕೇಳ್ತಿರೋದೇ ಯಶ್ ಅವರ ಟಾಕ್ಸಿಕ್ ಅಪ್‌ಡೇಟ್ಸ್. ಸಿನಿಮಾ ರಿಲೀಸ್ ಆಯ್ತಾ? ಥಿಯೇಟರ್‌ ಬ್ಯುಸಿನೆಸ್ ಹೇಗಿದೆ? ಹಿಟ್ ಆಯ್ತಾ? ಅಂತ ರಾಕಿ ಭಾಯ್ ಸಿನಿಮಾದ ಬಗ್ಗೆ ದರ್ಶನ್ ತೋರಿಸ್ತಿರೋ ಈ ಅಕ್ಕರೆ ಮತ್ತು ಕಾಳಜಿ ಸ್ಯಾಂಡಲ್‌ವುಡ್‌ನಲ್ಲಿ ಎಲ್ಲರ ಗಮನ ಸೆಳೆದಿದೆ.

RelatedPosts

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ADVERTISEMENT
ADVERTISEMENT

ಇನ್ನೊಂದೆಡೆ, ನಿನ್ನೆ ಅಷ್ಟೇ ದರ್ಶನ್ ನ ಭೇಟಿ ಮಾಡಿದ ವಿಜಯಲಕ್ಷ್ಮಿ ಗಂಡನ ಆರೋಗ್ಯ ವಿಚಾರಿಸಿದ್ದಾರೆ.  ಸಂಜೆ 4 ಗಂಟೆಗೆ ಒಳಹೋದ ವಿಜಯಲಕ್ಷ್ಮಿ, 5:30ರವರೆಗೆ ಅಂದರೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ದರ್ಶನ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿ ವಾಪಸ್ಸಾಗಿದ್ದಾರೆ. ಈ ವೇಳೆಯೇ ಯಶ್ ಟಾಕ್ಸಿಕ್ ಬಗ್ಗೆನೂ ವಿಚಾರಿಸಿದ್ದಾರಂತೆ.

ಇದೇ ವೇಳೆ, ದರ್ಶನ್ ಆಪ್ತ ಧನ್ವೀರ್ ಹಾಗೂ ವಿಜಯಲಕ್ಷ್ಮೀ ನಡುವೆ ಹಣಕಾಸಿನ ವ್ಯತ್ಯಾಸ ಉಂಟಾಗಿ ಮುನಿಸು ಮೂಡಿದೆ ಅನ್ನೋ ಗಾಸಿಪ್‌ಗಳು ಗಾಂಧಿನಗರದಲ್ಲಿ ಭುಗಿಲೆದ್ದಿವೆಯಾದರೂ, ಜೈಲಿನಲ್ಲಿದ್ದರೂ ದರ್ಶನ್ ಅವರ ಪ್ರತಿಯೊಂದು ನಡೆ, ಗೆಳೆಯ ಯಶ್ ಮೇಲಿನ ಅಕ್ಕರೆ ನಿಜವಾದ ಸ್ನೇಹ ಮತ್ತು ಸೌಹಾರ್ದತೆಗೆ ಹಿಡಿದ ಕೈಗನ್ನಡಿಯಾಗಿದೆ. ಅಂದಹಾಗೆ ಟಾಕ್ಸಿಕ್ ಟ್ರೈಲರ್ ಇದೆ ತಿಂಗಳು 8ರಂದು ಬಿಡುಗಡೆ ಆಗ್ತಿದೆ. ಈ ಹಿಂದೆ ರಿಲೀಸ್ ಆಗಿರೋ ಕ್ಯಾರೆಕ್ಟರ್ ಟೀಸರ್ ಅಂಡ್ ಸಾಂಗ್ಸ್ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. ಇದೀಗ ಫೈನಲ್ ಟ್ರೈಲರ್ ಹೇಗಿರಲಿದೆ ಎಂಬ ಕುತೂಹಲ ಮನೆ ಮಾಡಿದೆ

ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಅನೈತಿಕ (15)

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

by ಕವಿತಾ
August 1, 2026 - 8:24 pm
0

ಅನೈತಿಕ (14)

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

by ಕವಿತಾ
August 1, 2026 - 7:56 pm
0

ಅನೈತಿಕ (13)

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (10)
    ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?
    August 1, 2026 | 0
  • ಅನೈತಿಕ (7)
    ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್
    August 1, 2026 | 0
  • Untitled design 2026 08 01T143715.408
    ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
    August 1, 2026 | 0
  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version