• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ಪ್ರಕರಣ ಕೋರ್ಟ್‌‌ನಲ್ಲಿದೆ.. ಕಾನೂನಿನಡಿ ಕೆಲಸ ಮಾಡ್ಬೇಕು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 5, 2026 - 1:34 pm
in ಸಿನಿಮಾ
0 0
0
ಈಶ್ವರ ಖಂಡ್ರೆ (19)

ರಾಮನಗರ ಕರಗ ಮಹೋತ್ಸವದಲ್ಲಿ ಮಾರ್ದನಿಸಿದ ‘ಡಿಬಾಸ್ ಡಿಬಾಸ್’ ಘೋಷಣೆಗೆ ಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ.. ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ನಟ ದರ್ಶನ್ ಬಗ್ಗೆ ಇದೇ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದಾರೆ. ಎಲ್ಲೆಡೆ ಇರೋ ದಚ್ಚು ಡೈಹಾರ್ಡ್ ಫ್ಯಾನ್ಸ್‌ಗೆ ಕೆಲವು ಟಿಪ್ಸ್ ಕೊಡೋದ್ರ ಜೊತೆಗೆ ಕಿವಿಮಾತು ಕೂಡ ಹೇಳಿದ್ದಾರೆ.

ರಾಮನಗರದಲ್ಲಿ ಡಿಬಾಸ್ ಘೋಷಣೆ.. ಫ್ಯಾನ್ಸ್‌ಗೆ CM ಟಿಪ್ಸ್

RelatedPosts

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’

ಬ್ಲಡ್ ಕ್ಯಾನ್ಸರ್‌ಗೆ ಬಹುಭಾಷಾ ನಟ ಪ್ರದೀಪ್ ರಾವತ್ ಬಲಿ!

ADVERTISEMENT
ADVERTISEMENT

ಪ್ರಯತ್ನ ವಿಫಲವಾಗಬಹುದು.. ಪ್ರಾರ್ಥನೆ ಅಲ್ಲ..

ಪ್ರಕರಣ ಕೋರ್ಟ್‌‌ನಲ್ಲಿದೆ.. ಕಾನೂನಿನಡಿ ಕೆಲಸ ಮಾಡ್ಬೇಕು..!

ತನ್ನ ಕಷ್ಟದ ದಿನಗಳನ್ನ ನೆನೆದ ಕನಕಪುರ ಹೀರೋ ಡಿಕೆ ಸಾಬ್

ಕನ್ನಡ ಚಿತ್ರರಂಗದಲ್ಲಿ ಸದ್ಯ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಇರೋ ನಟ ಯಾರು ಅಂದ್ರೆ ಅದು ಒನ್ ಅಂಡ್ ಓನ್ಲಿ ನಟ ದರ್ಶನ್. ಆದ್ರೆ ರೇಣುಕಾಸ್ವಾಮಿ ಮರ್ಡರ್ ಕೇಸ್‌‌ನಲ್ಲಿ ಸಿಲುಕಿಕೊಂಡು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಜೈಲೂಟ ಸವಿಯುತ್ತಿರೋ ಡಿಬಾಸ್ ದರ್ಶನ್‌ಗೆ ಕಾಲಕ್ರಮೇಣ ಅಭಿಮಾನಿ ಬಳಗ ಕಡಿಮ ಆಗ್ತಾ ಬರ್ತಿದೆ. ಆದಾಗ್ಯೂ ಸಹ ಎಲ್ಲೇ ದೊಡ್ಡ ದೊಡ್ಡ ಕಾರ್ಯಕ್ರಮಗಳಾದ್ರೂ ಅಲ್ಲೊಂದಷ್ಟು ದಚ್ಚು ಫ್ಯಾನ್ಸ್ ತಮ್ಮ ನೆಚ್ಚಿನ ನಾಯಕನಟನ ಹೆಸರನ್ನ ಕೂಗುವ ಮೂಲಕ ಡಿಬಾಸ್ ಡಿಬಾಸ್ ಅಂತ ಕಿರಿಕಿರಿ ಮಾಡ್ತಾರೆ.

ಆ ಕಿರಿಕಿರಿ ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೂ ತಪ್ಪಿಲ್ಲ. ಹೌದು.. ಈ ಹಿಂದೆ ಸಿಎಂ ಆಗಿ ತವರಿಗೆ ತೆರಳಿದ್ದ ಡಿಕೆಗೆ ಕನಕಪುರದಲ್ಲೇ ದಚ್ಚು ಫ್ಯಾನ್ಸ್ ಡಿಬಾಸ್ ಡಿಬಾಸ್ ಅಂತ ಕೂಗುವ ಮೂಲಕ ಇರಿಟೇಟ್ ಮಾಡಿದ್ರು. ಇದೀಗ ಅದೇ ಮತ್ತೊಮ್ಮೆ ಮರುಕಳಿಸಿದೆ. ರಾಮನಗರದಲ್ಲಿ ನಡೆದ ಕರಗ ಮಹೋತ್ಸವಕ್ಕೆ ಮುಖ್ಯ ಅತಿಥಿಯಾಗಿ ತೆರಳಿದ್ದ ಸಿಎಂ ಡಿಕೆಶಿ, ತಮ್ಮ ಮಾತು ಆರಂಭ ಮಾಡುವ ಮೊದಲೇ ಡಿಬಾಸ್ ಡಿಬಾಸ್ ಘೋಷಣೆಗಳು ಕೇಳಿಬಂದವು.

ಇದು ಪವಿತ್ರವಾದ ಸಭೆ. ನಿಮ್ಮ ಅಭಿಮಾನಕ್ಕೆ ನಾನು ಗೌರವ ಕೊಡುತ್ತೇನೆ. ಆದ್ರೆ ನೀವುಗಳು ಕೋರ್ಟ್ ವಿಚಾರ ತಂದು ನನ್ನ ಮೇಲೆ ಒತ್ತಡ ಹೇರಬೇಡಿ. ನಿಮ್ಮ ಭಾವನೆ ನನಗೆ ಗೊತ್ತಿದೆ. ನಾನಿಲ್ಲಿ ಸಿಎಂ ಆಗಿರಬಹುದು. ಆದ್ರೆ ನಿಮ್ಮೆಲ್ಲರ ಸೇವಕ. ಮಿಗಿಲಾಗಿ ರಾಮನಗರ ಮನೆ ಮಗ. ಈ ನಿಮ್ಮ ಮಗನನ್ನ ಕಾಪಾಡಿಕೊಳ್ಳುವ ಕೆಲಸ ನೀವೇ ಮಾಡಬೇಕು ಎಂದರು.

ಡಿಬಾಸ್ ಘೋಷಣೆಗಳು ನಿರಂತರವಾಗಿ ಕೇಳಿಬರುತ್ತಲೇ ಇದ್ದ ಕಾರಣ, ಮೈಕ್ ಕೊಟ್ಟು ಬೇಸರದಿಂದ ಮಾತು ನಿಲ್ಲಿಸಿ, ಕೆಲ ಕಾಲ ಸುಮ್ಮನೆ ಕೂತು ಬಿಟ್ಟರು ಸಿಎಂ. ಅಲ್ಲದೆ, ನೀವು ಹೀಗೆ ಮಾಡಿ ಮಾಡಿಯೇ ಎಡವಟ್ ಆಗ್ತಿರೋದು ಅನ್ನೋದನ್ನ ಸೂಕ್ಷ್ಮವಾಗಿ ಹೇಳುವ ಕಾರ್ಯ ಮಾಡಿದ್ದಾರೆ ಮುಖ್ಯಮಂತ್ರಿಗಳು.

ಅದೇ ವೇದಿಕೆಯಲ್ಲಿ ಮಾತನಾಡುತ್ತಾ.. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ನಾನು ದೇವರಲ್ಲಿ ಪ್ರಾರ್ಥನೆ ಮಾಡಿದಂತೆ, ನೀವೂ ದೇವರಲ್ಲಿ ಪ್ರಾರ್ಥಿಸಿ. ಪ್ರಯತ್ನ ವಿಫಲವಾಗಬಹುದು.. ಆದ್ರೆ ಪ್ರಾರ್ಥನೆ ವಿಫಲವಾಗಲ್ಲ ಎಂದರು. ಹೌದು.. ಈ ಹಿಂದೆ ತಮಗೆ ಸಮಸ್ಯೆ ಆದಾಗ ಚಾಮುಂಡಿ ಬೆಟ್ಟದಲ್ಲಿ ಆಡಿದ್ದ ಮಾತುಗಳನ್ನ ನೆನಪಿಸಿಕೊಂಡರು. ನೀವು ಕೂಡ ತಾಯಿ ಚಾಮುಂಡಿಗೆ ಪ್ರಾರ್ಥನೆ ಮಾಡಿ. ಆ ತಾಯಿ ಒಳ್ಳೆಯದು ಮಾಡ್ತಾಳೆ ಅಂತ ದರ್ಶನ್ ಅಭಿಮಾನಿಗಳಿಗೆ ಸಿಎಂ ಡಿಕೆಶಿ ಟಿಪ್ಸ್ ಕೂಡ ಕೊಟ್ಟಿದ್ದಾರೆ.

ಸಿಎಂ ಮಾತು ಅಕ್ಷರಶಃ ಸತ್ಯ. ಕಾನೂನಿನ ಚೌಕಟ್ಟಿನಲ್ಲಿ ದರ್ಶನ್‌ ಕೇಸ್ ವಿಚಾರಣೆ ಆಗ್ತಿದೆ. ಅದನ್ನ ಸಿಎಂ ಆಗಲಿ, ಪಿಎಂ ಆಗಲಿ ವೈಯಕ್ತಿಕವಾಗಿ ಇತ್ಯರ್ಥ ಮಾಡುವಂಥದ್ದಲ್ಲ ಅನ್ನೋದನ್ನ ಮೊದಲು ಅಭಿಮಾನಿಗಳು ಅರ್ಥೈಸಿಕೊಳ್ಳಬೇಕಿದೆ. ಹೋದಲ್ಲೆಲ್ಲಾ ಅರ್ಥವಿಲ್ಲದೆ ಡಿಬಾಸ್ ಡಿಬಾಸ್ ಅಂತ ಕೂಗಿದ್ರೆ ಅದು ಬೇರೆಯದ್ದೇ ರೂಪ ಪಡೆದುಕೊಳ್ಳುತ್ತೆ. ಸಿಎಂಗೆ ಅಗೌರವ ತರೋದ್ರಿಂದ ದರ್ಶನ್ ಜೈಲಿಂದ ಬೇಗ ಮುಕ್ತರಾಗಲ್ಲ ಅನ್ನೋದ್ರ ಅರಿವು ನಿಮಗಿರಲಿ.

 

 

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text

ಮಹಾರಾಷ್ಟ್ರದಲ್ಲಿ ಅನಲಾಗ್ ಪನೀರ್ ನಿಷೇಧ; ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು, ₹1 ಲಕ್ಷ ದಂಡ

by ಶಾಲಿನಿ ಕೆ. ಡಿ
August 5, 2026 - 4:16 pm
0

Untitled design 2026 08 05T154416.965

ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್

by ಶಾಲಿನಿ ಕೆ. ಡಿ
August 5, 2026 - 3:50 pm
0

ಈಶ್ವರ ಖಂಡ್ರೆ (25)

ಬೆಂಗಳೂರಿನಲ್ಲಿ ಆ. 9ರಂದು ‘ತುಳುನಾಡ ಆಟಿ’ ಸಂಭ್ರಮ: ಕರಾವಳಿ ಸಂಸ್ಕೃತಿ ಅನಾವರಣಕ್ಕೆ ಕ್ಷಣಗಣನೆ

by ದಿಶಾ ಕೆ. ಎಸ್.
August 5, 2026 - 2:43 pm
0

ಈಶ್ವರ ಖಂಡ್ರೆ (24)

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

by ದಿಶಾ ಕೆ. ಎಸ್.
August 5, 2026 - 2:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
  • ಈಶ್ವರ ಖಂಡ್ರೆ (13)
    ಬ್ಲಡ್ ಕ್ಯಾನ್ಸರ್‌ಗೆ ಬಹುಭಾಷಾ ನಟ ಪ್ರದೀಪ್ ರಾವತ್ ಬಲಿ!
    August 5, 2026 | 0
  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version