• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂದು ವಾರ್ನಿಂಗ್ ಕೊಟ್ಟು, ಇಂದು KFI ನ ವಾವ್ ಎಂದ ಡಿಕೆಶಿ

ಮೋಹನ್ ಲಾಲ್ ವೃಷಭ ಚಿತ್ರದ ಇವೆಂಟ್‌‌ನಲ್ಲಿ ಡಿಕೆ ಟಾಕ್

admin by admin
December 23, 2025 - 3:04 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (97)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಸಿನಿಮಾ ನಟ ನಟಿಯರಿಗೆ ನಟ್ಟು ಬೋಲ್ಟ್‌ ಸ್ವಲ್ಪ ಟೈಟ್‌ ಮಾಡಬೇಕಾಗಿದೆ ಎಂಬ ಹೇಳಿಕೆ ಕೊಟ್ಟು ಸಂಚಲನ ಎಬ್ಬಿಸಿದ್ದ ಡಿಕೆ ಶಿವಕುಮಾರ್ ಈಗ ಅದಕ್ಕೆ ವಿರುದ್ಧವಾಗಿ ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್ವುಡ್ ಮಾತ್ರ ಗಟ್ಟಿಯಾಗಿ ಬೆಳೆದು ನಿಂತಿದೆ ಎಂದು ಹೇಳೋ ಮೂಲಕ ಕನ್ನಡ ಕಲಾವಿದರಿಗೆ ಜೈಕಾರ ಹಾಕಿದ್ದಾರೆ. ಅಂದು ಕನ್ನಡ ಸ್ಟಾರ್ಸ್ ಮೇಲೆ ಕಿಡಿ ಕಾರಿ ಇಂದು ಆದೆ ಸ್ಟಾರ್ಸ್‌ನ ಭೇಷ್ ಅಂದಿದ್ದಾರೆ ಡಿಕೆ.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿ ಆದ್ರು ಸಿನಿಮಾ ರಂಗದ ಮೇಲಿನ ಒಲವು ಮತ್ತೊಮ್ಮೆ ಸ್ಪಷ್ಟವಾಗಿದೆ. ರಾಜಕೀಯ ವೇದಿಕೆಯಿಂದ ಹೊರಬಂದು ಸಿನಿಮಾ ವೇದಿಕೆಯಲ್ಲಿ ನಿಂತು, ಸ್ಯಾಂಡಲ್‌ವುಡ್‌ನ್ನು ಸಮರ್ಥಿಸುವ ಮೂಲಕ ಡಿಕೆ ಶಿವಕುಮಾರ್ ಕನ್ನಡ ಚಿತ್ರರಂಗದ ಪರವಾಗಿ ತಮ್ಮ ಬೆಂಬಲವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.

ಅಂದು ವಾರ್ನಿಂಗ್ ಇಂದು KFI ನ ವಾವ್ ಎಂದ ಡಿಕೆ

ಡಿ.ಕೆ. ಮತ್ತು ಸ್ಯಾಂಡಲ್‌ವುಡ್–ಹಳೆಯ ನಂಟು

ರಾಜಕೀಯಕ್ಕೆ ಕಾಲಿಡುವ ಮುನ್ನ ಡಿ.ಕೆ. ಶಿವಕುಮಾರ್ ಅವರಿಗೆ ಸಿನಿಮಾ ರಂಗದ ಮೇಲೆ ವಿಶೇಷ ಆಸಕ್ತಿ ಇತ್ತು. ಸಿನಿಮಾ ಎಂದರೆ ಕೇವಲ ಮನರಂಜನೆ ಅಲ್ಲ, ಅದು ಭಾಷೆ, ಸಂಸ್ಕೃತಿ ಮತ್ತು ಜನರ ಭಾವನೆಗಳನ್ನು ತಲುಪುವ ಶಕ್ತಿಶಾಲಿ ಮಾಧ್ಯಮ ಎಂದು ಅವರು ಅನೇಕ ಬಾರಿ ಹೇಳಿಕೊಂಡಿದ್ದಾರೆ.

ತಮ್ಮ ಯಂಗ್ ಏಜ್ ನಲ್ಲಿ ಸಿನಿಮಾರಂಗದ ಬಗ್ಗೆ ಪ್ಯಾಶನ್ ಇದ್ದ ಡಿಕೆ ಕನ್ನಡ ಚಿತ್ರರಂಗ ಬೆಳೆಯಬೇಕು, ಕನ್ನಡ ಕಥೆಗಳು ದೇಶದ ಮಟ್ಟದಲ್ಲಿ ಗುರುತಿಸಬೇಕು ಎಂಬ ಆಶಯವನ್ನು ಹೊಂದಿದ್ದರಂತೆ. ಕನ್ನಡ ಚಿತ್ರರಂಗದ ಬಗ್ಗೆ ಗೌರವ ಮತ್ತು ಅಭಿಮಾನ ಹೊಂದಿದ್ದ ಡಿಕೆ ಶಿವಕುಮಾರ್ ಒಳ್ಳೆಯ ಕಥೆಗಳು ಮತ್ತು ಶ್ರಮದಿಂದ ಮಾಡಿದ ಸಿನಿಮಾಗಳು ಯಾವ ಭಾಷೆಯ ಚಿತ್ರರಂಗವನ್ನಾದರೂ ಮೀರಿಸಬಹುದು ಎಂಬ ನಂಬಿಕೆಯನ್ನು ಆಗಾಗ ವ್ಯಕ್ತಪಡಿಸಿದ್ದರು. ಈ ಆಸಕ್ತಿ ಮತ್ತು ಪ್ಯಾಷನ್‌, ಇಂದು ರಾಜಕೀಯ ನಾಯಕನಾಗಿ ನಿಂತು, ಸಿನಿಮಾ ಸ್ಟಾರ್ಸ್ ಗೂ ಕನೆಕ್ಟ್ ಆಗಿದ್ದಾರೆ.

ಮೋಹನ್ ಲಾಲ್ ವೃಷಭ ಚಿತ್ರದ ಇವೆಂಟ್‌‌ನಲ್ಲಿ ಡಿಕೆ ಟಾಕ್

ಮಲಗಿದ ಬಾಲಿವುಡ್.. ಎದ್ದ ಚಂದನವನಕ್ಕೆ DCM ಜೈಕಾರ

ಇದಕ್ಕೂ ಹಿಂದೆ ಸಿನಿಮಾ ನಟ-ನಟಿಯರ ಕುರಿತು ನಟ್ಟು–ಬೋಲ್ಟ್ ಸ್ವಲ್ಪ ಟೈಟ್ ಮಾಡಬೇಕಾಗಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯ ಮಾತ್ರವಲ್ಲ, ಚಿತ್ರರಂಗದಲ್ಲೂ ಭಾರೀ ಚರ್ಚೆಗೆ ಕಾರಣವಾಗಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದೀಗ ಸಂಪೂರ್ಣ ಭಿನ್ನ ಧಾಟಿಯಲ್ಲಿ ಮಾತನಾಡಿದ್ದಾರೆ.

ಬೆಂಗಳೂರು ನಗರದಲ್ಲಿ ನಡೆದ ಮೋಹನ್‌ಲಾಲ್, ಸಮರ್ಜಿತ್ ಲಂಕೇಶ್, ರಾಗಿಣಿ ಅಭಿನಯಿಸಿ ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಚಿತ್ರದ ಕಾರ್ಯಕ್ರಮದಲ್ಲಿ ಮಾತನಾಡಿರೊ ಡಿಕೆ, ಕನ್ನಡ ಚಿತ್ರರಂಗದ ಸಾಧನೆ ಮತ್ತು ಬೆಳವಣಿಗೆಯನ್ನು ಬಹಿರಂಗವಾಗಿ ಶ್ಲಾಘಿಸಿದ್ದಾರೆ. ಕೆಜಿಎಫ್, ಕಾಂತಾರ ದಂತಹ ಸಿನಿಮಾಗಳು KFI ಘನತೆ ಹೆಚ್ಚಿಸಿದೆ ಹೀಗೆ ನಮ್ಮ ಇಂಡಸ್ಟ್ರಿ ಬೆಳಿಬೇಕು ಎಂದಿದ್ದಾರೆ.

ಯೆಸ್, ವೃಷಭ ಚಿತ್ರದ ಇವೆಂಟ್ ಗೆ ಅತಿಥಿಯಾಗಿ ಬಂದಿದ್ದ ಡಿಕೆ ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್ವುಡ್ ಬೆಳೆದು ನಿಂತಿದೆ ಎಂದು ಹೇಳಿ ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹ ನೀಡಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version