• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

ಸಂದೀಪ್ ರೆಡ್ಡಿ ವಂಗಾ ಫ್ಯಾಮಿಲಿಗೂ ಫೇವರಿಟ್ ಈ ಕನ್ನಡಿಗ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
in ಸಿನಿಮಾ
0 0
0
Web Photo Editor 2026 07 31T143756.100

ವಿಜಯ್ ದೇವರಕೊಂಡ ಮನೆಯಲ್ಲಿ ಪ್ರತೀ ದಿನ ಒಂದು ಸಾಂಗ್ ಲೂಪ್‌‌ನಲ್ಲಿ ಅವ್ರ ಕಿವಿಗಳನ್ನ ಇಂಪಾಗಿಸ್ತಾ ಇರುತ್ತಂತೆ. ಅವರ ಮನೆ, ಮನಗಳನ್ನ ಆಹ್ಲಾದಗೊಳಿಸೋ ಆ ಗೀತೆ ನಮ್ಮ ಕನ್ನಡಿಗನ ಕಂಠದಲ್ಲಿ ಮೂಡಿಬಂದ ಫೀಲ್ ಗುಡ್ ರಾಧಾ-ರಮಣ ಸಾಂಗ್ ಅನ್ನೋದು ಇಂಟರೆಸ್ಟಿಂಗ್. ಇಷ್ಟಕ್ಕೂ ಅದು ಯಾರ ಕಂಠ..? ಆ ಬಗ್ಗೆ ದೇವರಕೊಂಡ ಫ್ಯಾಮಿಲಿ ಹೇಳೋದಾದ್ರೂ ಏನು..?

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

RelatedPosts

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ADVERTISEMENT
ADVERTISEMENT

ರಶ್ಮಿಕಾ ನಿವಾಸದಲ್ಲಿ ಲೂಪ್‌‌ನಲ್ಲಿ ಕೇಳುತ್ತೆ ರಾಧಾ-ರಮಣ ಗೀತೆ.!

ರೋಮಾಂಚಕಂ ಇವೆಂಟ್‌‌.. ದಿಲ್ ದೋಚಿದ ವಾಸುಕಿ ವೈಭವ್

ಸಂದೀಪ್ ರೆಡ್ಡಿ ವಂಗಾ ಫ್ಯಾಮಿಲಿಗೂ ಫೇವರಿಟ್ ಈ ಕನ್ನಡಿಗ..!!

ರೋಮಾಂಚಕಂ.. ಅನಂತಿಕಾ ಹಾಗೂ ಸುಮಂತ್ ಪ್ರಭಾಸ್ ಜೋಡಿಯ ಸಿನಿಮಾ ಇಂದು ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಇದೊಂಥರಾ ರೊಮ್ಯಾಂಟಿಕ್ ಫೀಲ್ ಗುಡ್ ಮೂವಿ. ಇತ್ತೀಚೆಗೆ ಅದ್ರ ಪ್ರೀ-ರಿಲೀಸ್ ಇವೆಂಟ್ ನಡೆದಿದ್ದು, ಅಲ್ಲಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದು ಮಾತ್ರ ನಮ್ಮ ಕನ್ನಡಿಗ ವಾಸುಕಿ ವೈಭವ್. ಅದಕ್ಕೆ ಕಾರಣ ಈ ರಾಧಾ-ರಮಣ ಗೀತೆ.

ಯೂಟ್ಯೂಬ್‌‌ನಲ್ಲಿ ಮಿಲಿಯನ್‌‌ಗಟ್ಟಲೆ ವೀವ್ಸ್ ಪಡೆದಿರೋ ಈ ರೊಮ್ಯಾಂಟಿಕ್ ಮೆಲೋಡಿ ಸಾಂಗ್‌‌ಗೆ ನಮ್ಮ ವಾಸುಕಿ ವೈಭವ್ ಕಂಠವಿದೆ. ವಾಸುಕಿ ಇಲ್ಲಿ ಬರೀ ಹಾಡಿರೋದಷ್ಟೇ ಅಲ್ಲ.. ಇಡೀ ಸಿನಿಮಾಗೆ ಮ್ಯೂಸಿಕ್‌‌ ಕೂಡ ಕಂಪೋಸ್ ಮಾಡಿರೋದು ವಿಶೇಷ. ಅಂದಹಾಗೆ ಇದು ಅನಿಮಲ್ ಡೈರೆಕ್ಟರ್ ಸಂದೀಪ್ ರೆಡ್ಡಿ ವಂಗಾ ಪ್ರೆಸೆಂಟ್ ಮಾಡ್ತಿದ್ದು, ಅವ್ರ ಸಹೋದರ ಪ್ರಣಯ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.

ಪ್ರೀ ರಿಲೀಸ್ ಇವೆಂಟ್‌ಗೆ ಗೆಸ್ಟ್ ಆಗಿ ಆಗಮಿಸಿದ್ದ ವಿಜಯ್ ದೇವರಕೊಂಡ ಮಾತಾಡ್ತಾ.. ನಾನು ರಾಧಾ-ರಮಣ ಸಾಂಗ್‌‌ಗೆ ಪರವಶನಾಗಿದ್ದೇನೆ. ಇನ್‌ಫ್ಯಾಕ್ಟ್ ನಮ್ಮ ಮನೆಯಲ್ಲಿ ಆ ಸಾಂಗ್ ಲೂಪ್‌‌ನಲ್ಲಿ ಓಡ್ತಾ ಇರುತ್ತೆ ಎಂದಿದ್ದಾರೆ. ವಾಸುಕಿ ಕಂಠದ ಬಗ್ಗೆಯೂ ಮಾತನಾಡಿರೋ ವಿಜಯ್, ನನಗೆ ಮೊದಲು ಈ ಹಾಡನ್ನ ಕೇಳಿಸಿದ್ದು ನನ್ನ ಸಹೋದರ ಆನಂದ್ ದೇವರಕೊಂಡ ಎಂದಿದ್ದಾರೆ. ಅಲ್ಲಿಗೆ ರಶ್ಮಿಕಾ ಮನೆ ಹಾಗೂ ಇಡೀ ಕುಟುಂಬಸ್ಥರ ಮನದಲ್ಲಿ ಕನ್ನಡಿಗ ಕಂಠದಲ್ಲಿ ಅರಳಿದ ಈ ಗೀತೆ ಮಾರ್ದನಿಸುತ್ತಿರೋದು ವಿಶೇಷ.

ಅದೇ ವೇದಿಕೆಯಲ್ಲಿ ವಾಸುಕಿ ವೈಭವ್ ಹಾಡೋದನ್ನ ನೀವೊಮ್ಮೆ ಕೇಳಲೇಬೇಕು. ಎಂಥವ್ರಿಗೂ ಅದು ಹಿತ ಅನಿಸುತ್ತೆ. ಆತ ಒಂಥರಾ ನಮ್ಮ ಸ್ಯಾಂಡಲ್‌ವುಡ್‌ ಪಾಲಿನ ಸಿದ್ದ್ ಶ್ರೀರಾಮ್ ಅನಿಸದೆ ಇರಲ್ಲ. ಅಷ್ಟು ಸುಮಧುರವಾಗಿದೆ ವಾಸುಕಿ ವೈಭ್ ಕಂಠ.

ರೋಮಾಂಚಕಂ ಚಿತ್ರದಿಂದ ಟಾಲಿವುಡ್‌ನ ಸ್ಟಾರ್ಸ್ ಹಾಗೂ ಸ್ಟಾರ್ ಡೈರೆಕ್ಟರ್ಸ್ ದಿಲ್ ದೋಚಿರೋ ಕನ್ನಡಿಗ ವಾಸುಕಿ ವೈಭವ್.. ಈ ಬಾರಿಯ ಇನ್ನಿಂಗ್ಸ್ ಆರಂಭದಲ್ಲೇ ಬಿಗ್ ಓಪನಿಂಗ್ ಪಡೆದಿದ್ದಾರೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 04T172659.454

ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!

by ಶಾಲಿನಿ ಕೆ. ಡಿ
September 4, 2026 - 5:31 pm
0

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್

by ಶಾಲಿನಿ ಕೆ. ಡಿ
September 4, 2026 - 5:12 pm
0

Untitled design 2026 09 04T165825.876

ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ

by ಶಾಲಿನಿ ಕೆ. ಡಿ
September 4, 2026 - 4:59 pm
0

Untitled design 2026 09 04T163340.465

ನ. 10ರಂದು ಸೋನಿಯಾ ಗಾಂಧಿ ಆತ್ಮಕತೆ ಬಿಡುಗಡೆ: ಬಿಲಾಂಗಿಂಗ್’ ಪ್ರಕಟಿಸಲಿರುವ ಹಾರ್ಪರ್ ಕಾಲಿನ್ಸ್

by ಶಾಲಿನಿ ಕೆ. ಡಿ
September 4, 2026 - 4:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್
    ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್
    September 4, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • Untitled design 2026 09 03T203949.529
    ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version