• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡೆವಿಲ್ ಕಾಸ್ಟ್ಯೂಮ್ ಬೆಲೆ ಗೊತ್ತಾ? ದುಬಾರಿ ಜಾಕೆಟ್ ದರ್ಶನ

ನುಡಿದಂತೆ ನಡೆದ ವಿನೋದ್ ರಾಜ್..ಮಂಜುನಾಥನ ಮೊರೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2025 - 2:41 pm
in ಸಿನಿಮಾ
0 0
0
Web (16)

ನಿನ್ನೆ ಜೂನಿಯರ್ ಎನ್‌ಟಿಆರ್ ವಾಚ್ ಕಲೆಕ್ಷನ್ ಬಗ್ಗೆ ತೋರಿಸಿದ್ವಿ. ಇವತ್ತು ಡೆವಿಲ್ ಸಿನಿಮಾದ ಫಸ್ಟ್ ಸಾಂಗ್‌‌‌ನಲ್ಲಿ ನಟ ದರ್ಶನ್ ಧರಿಸಿದ್ದ ಕಾಸ್ಟ್ಯೂಮ್ ಕುರಿತ ಕಹಾನಿ ತೋರಿಸ್ತೀವಿ ನೋಡಿ. ಅಂದಹಾಗೆ ಪತಿ ಜೈಲಲ್ಲಿದ್ರೂ ಪತ್ನಿ ಮಾತ್ರ ದಸರಾ ಮಾವುತರಿಗೆ ವಿಶೇಷ ಆತಿಥ್ಯ ಮಾಡಿದ್ದಾರೆ. ಇದರೊಟ್ಟಿಗೆ ನುಡಿದಂತೆ ನಡೆದ ವಿನೋದ್ ರಾಜ್ ದಚ್ಚುಗಾಗಿ ಮಾಡಿದ್ದೇನು.

ಡಿಬಾಸ್ ಧರಿಸಿದ್ದ ರೆಡ್ ಲೆದರ್ ಜಾಕೆಟ್ ಬೆಲೆ 79 ಸಾವಿರ ರೂ

ಇದ್ರೆ ನೆಮ್ದಿಯಾಗ್ ಇರ್ಬೇಕ್ ಡೆವಿಲ್ ಚಿತ್ರದ ಫಸ್ಟ್ ಸಾಂಗ್. ಇದು ರಿಲೀಸ್‌ಗೂ ಮೊದಲು ಹೇಗೆ ಟಾಕ್ ಕ್ರಿಯೇಟ್ ಮಾಡಿತ್ತೋ, ರಿಲೀಸ್ ಬಳಿಕ ಕೂಡ ಅಷ್ಟೇ ಟಾಕ್‌‌ನಲ್ಲಿದೆ. ಅದಕ್ಕೆ ಕಾರಣ ಸಾಂಗ್ ಅಷ್ಟು ಮಜಬೂತಾಗಿದೆ. ಅನಿರುದ್ದ್ ಶಾಸ್ತ್ರಿ ಸಾಹಿತ್ಯದ, ಅಜನೀಶ್ ಲೋಕನಾಥ್ ಸಂಯೋಜನೆಯ ಡೆವಿಲ್ ಸಾಂಗ್ ಸಖತ್ ಕಲರ್‌‌ಫುಲ್ ಆಗಿ ಮೂಡಿಬಂದಿದೆ. ಕೋಟ್ಯಂತರ ವೀವ್ಸ್ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

RelatedPosts

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

539036814 743487525272252 1546654402134672734 n

ಪ್ರಕಾಶ್ ವೀರ್ ನಿರ್ದೇಶಿಸಿ, ನಿರ್ಮಿಸಿರೋ ಈ ಡೆವಿಲ್ ಸಿನಿಮಾಗೆ ಅವ್ರ ಪತ್ನಿಯೇ ಕಾಸ್ಟ್ಯೂಮ್ ಡಿಸೈನ್ ಮಾಡಿರೋದು ಇಂಟರೆಸ್ಟಿಂಗ್. ನಟ ದರ್ಶನ್ ಸಿಕ್ಕಾಪಟ್ಟೆ ಯಂಗ್ ಆಗಿ ಕಾಣ್ತಿದ್ದು, ಕಾಸ್ಟ್ಯೂಮ್ಸ್ ಇಂಪ್ರೆಸ್ಸೀವ್ ಆಗಿವೆ. ಅದ್ರಲ್ಲೂ ರೆಡ್ ಜಾಕೆಟ್‌ ಹಾಟ್ ಕೇಕ್‌‌ನಂತೆ ದಚ್ಚು ಮುಖದ ಕಳೆ ಹೆಚ್ಚಿಸಿದೆ. ಲೆದರ್ ಜಾಕೆಟ್ ಅದಾಗಿದ್ದು, ಅದ್ರ ಬೆಲೆ ಬರೋಬ್ಬರಿ 79 ಸಾವಿರದ ಇನ್ನೂರು ರೂಪಾಯಿ. ಈ ಜಾಕೆಟ್‌‌ಗೀಗ ಆನ್‌ಲೈನ್‌‌ನಲ್ಲಿ ಡಿಮ್ಯಾಂಡ್ ಹೆಚ್ಚಾಗ್ತಿರೋದು ವಿಶೇಷ.

Whatsapp image 2025 08 30 at 8.10.53 am

ದಸರಾ ಮಾವುತರಿಗೆ ವಿಜಯಲಕ್ಷ್ಮೀ ಆತಿಥ್ಯ..ಕುಕ್ಕರ್ ಭಾಗ್ಯ..!

ಡೆವಿಲ್ ಸಾಂಗ್ ರಿಲೀಸ್ ಆಗ್ತಿದ್ದಂತೆ ಮೊದಲು ಅದಕ್ಕೆ ಪ್ರತಿಕ್ರಿಯಿಸಿದ್ದೇ ನಟ ವಿನೋದ್ ರಾಜ್. ದರ್ಶನ್ ಜೊತೆ ಉತ್ತಮ ಒಡನಾಟ ಹಾಗೂ ಬಾಂಧವ್ಯ ಹೊಂದಿದ್ದ ವಿನೋದ್ ರಾಜ್, ಆ ಹಾಡನ್ನ ದೊಡ್ಡ ಮಟ್ಟದಲ್ಲಿ ಶೇರ್ ಮಾಡಲು ಫ್ಯಾನ್ಸ್‌ಗೆ ಮನವಿ ಮಾಡಿದ್ರು. ಅಲ್ಲದೆ ತಾವು ಕೂಡ ಬೊಂಬಾಟ್ ಸ್ಟೆಪ್ಸ್ ಹಾಕಿ, ಡ್ಯಾನ್ಸ್ ರಾಜ ಡ್ಯಾನ್ಸ್ ಅಂತ ಎಲ್ರೂ ಕಮೆಂಟ್ ಮಾಡುವಂತೆ ಮಾಡಿದ್ರು. ಇನ್ನು ದರ್ಶನ್ ಬೇಗ ಜೈಲಿಂದ ಹೊರಬರಲಿ ಅಂತ ಶ್ರೀ ಮಂಜುನಾಥಸ್ವಾಮಿಯ ಬಳಿ ಕೇಳಿಕೊಳ್ತೀನಿ ಎಂದಿದ್ರು.

https://www.guaranteenews.com/wp-content/uploads/2025/08/WhatsApp-Video-2025-08-29-at-11.51.18-PM.mp4

ಆದ್ರೀಗ ನುಡಿದಂತೆ ನಡೆದಿದ್ದಾರೆ ಲೀಲಾವತಿ ಮಗ ವಿನೋದ್ ರಾಜ್. ತಮ್ಮ ಮ್ಯಾನೇಜರ್ ಹಾಗೂ ಹುಡುಗರ ಸಮೇತ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ, ದಾಸನ ಸಂಕಷ್ಟ ನಿವಾರಣೆಗೆ ಮಂಜುನಾಥಸ್ವಾಮಿಗಳ ಮೊರೆ ಹೋಗಿದ್ದಾರೆ. ಅಲ್ಲದೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಕುಶಲೋಪಹರಿ ಹಂಚಿಕೊಂಡಿದ್ದಾರೆ.

ಇನ್ನು ಪತಿ ದರ್ಶನ್ ಜೈಲಲ್ಲಿದ್ರೂ, ಮೈಸೂರಿನ ಜೊತೆ ಇರೋ ಆ ಭಾವನಾತ್ಮಕ ನಂಟು ಬಿಟ್ಟಿಲ್ಲ ಪತ್ನಿ ವಿಜಯಲಕ್ಷ್ಮೀ. ದಸರಾಗಾಗಿ ಬಂದಿರೋ ಆನೆಗಳ ಮಾವುತರು ಹಾಗೂ ಅವರ ಕುಟುಂಬಸ್ಥರಿಗೆ ವಿಶೇಷ ಊಟದ ವ್ಯವಸ್ಥೆ ಮಾಡಿದ್ದಾರೆ. ಅಷ್ಟೇ ಅಲ್ಲ, ಅಡುಗೆ ಮಾಡಿಕೊಳ್ಳಲು ಪ್ರೆಶರ್ ಕುಕ್ಕರ್‌ಗಳನ್ನ ಗಿಫ್ಟ್ ನೀಡಿ, ಭೇಷ್ ಅನಿಸಿಕೊಂಡಿದ್ದಾರೆ. ವಿಜಯಲಕ್ಷ್ಮೀ ಅವ್ರ ಈ ಸಾಮಾಜಿಕ ಕಾರ್ಯಕ್ಕೆ ನಟ ಧನ್ವೀರ್ ಗೌಡ ಕೂಡ ಸಾಥ್ ನೀಡಿರೋದು ಮೆಚ್ಚುವ ವಿಷಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಶಿಫ್ಟ್,

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
August 16, 2026 - 2:45 pm
0

Untitled design 2026 08 16T141316.352

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

by ಶಾಲಿನಿ ಕೆ. ಡಿ
August 16, 2026 - 2:14 pm
0

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

by ಶಾಲಿನಿ ಕೆ. ಡಿ
August 16, 2026 - 1:49 pm
0

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version