• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!

ಸಿಕ್ಕಿಬಿದ್ರಾ ಸ್ಟಾರ್ ಜೋಡಿ.. ಡೇಟಿಂಗ್ ವದಂತಿ ನಿಜಾನಾ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 29, 2025 - 4:04 pm
in ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 11 29T155519.613

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್.

ತಮಿಳು ನಟ ಧನುಷ್ ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಾ..? ಮೃಣಾಲ್ ಠಾಕೂರ್ ಹಾಗೂ ಧನುಷ್ ನಡುವೆ ಲವ್ವಿ ಡವ್ವಿ ಅನ್ನೋ ಗಾಸಿಪ್ ಶುರುವಾಗಿದೆ. ಒಟ್ಟಿಗೆ ನಟಿಸಿಲ್ಲ ಅಂದ್ರೂ ಬೇರೆ ಬೇರೆ ಇಂಡಸ್ಟ್ರಿಯ ನಟ ನಟಿಯರು ಇಷ್ಟು ಕ್ಲೋಸ್ ಹೇಗೆ ಅಂತ ನೆಟ್ಟಿಗರು ಪ್ರಶ್ನೆ ಮಾಡ್ತಿದ್ದಾರೆ. ಅದ್ರಲ್ಲೂ ಇಬ್ಬರ ಸೋಶಿಯಲ್ ಮೀಡಿಯಾದ ಕಾಮೆಂಟ್ಸ್, ಡೇಟಿಂಗ್ ಚರ್ಚೆಗೆ ಗ್ರಾಸವಾಗಿದೆ. ಹಾಗಿದ್ರೆ ರಜನಿ ಅಳಿಯನಿಗೆ ಮೃಣಾಲ್ ಮಾಡಿರೋ ಕಾಮೆಂಟ್ ಏನು..? ಚಾಟಿಂಗ್ ಓಕೆ.. ಡೇಟಿಂಗ್ ನಿಜಾನಾ ಅಂತ ಹೇಳ್ತೀವಿ, ಈ ಸ್ಟೋರಿ ನೋಡಿ.

RelatedPosts

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ADVERTISEMENT
ADVERTISEMENT

ಕಾಲಿವುಡ್‌ ಸ್ಟಾರ್‌ ನಟ ಧನುಷ್ ಸಿನಿಮಾ ಕರಿಯರ್ ಯಶಸ್ಸಿನ ನಡುವೆಯೂ ವೈಯಕ್ತಿಕ ವಿಚಾರಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಅವರ ಲವ್ ಲೈಫ್ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಈಗ ಡೈವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ಬಿದ್ದಿದಾರ ಧನುಷ್ ಎಂದು ಫ್ಯಾನ್ ಪ್ರಶ್ನೆ ಮಾಡ್ತಿದ್ದಾರೆ. ನಟಿ ಮೃಣಾಲ್ ಠಾಕೂರ್ ಜೊತೆ ಧನುಷ್ ಆತ್ಮೀಯತೆ ಕ್ಯಾಮೆರಾ ಕಣ್ಣಿಗೆ ಹಲವು ಬಾರಿ ಬಿದಿದ್ದೆ. ಇಬ್ಬರ ಬಾಂಡಿಂಗ್ ರಿಲೇಶನ್ ಶಿಪ್ ಆಗಿದಿಯ ಎಂಬುವಂತೆ ಧನುಷ್ -ಮೃಣಾಲ್ ಹೆಸರು ತಳುಕು ಹಾಕಿಕೊಂಡಿದೆ.

ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!

ಮೃಣಾಲ್ ಜೊತೆ ರಜನಿ ಅಳಿಯ.. ಇದು ನ್ಯೂ ಇನ್ನಿಂಗ್ಸ್

ಸದ್ಯ ಧನುಷ್ ನಟಿಸಿರುವ ಹೊಸ ಹಿಂದಿ ಸಿನಿಮಾ ‘ತೇರೆ ಇಷ್ಕ್ ಮೇ’ ನವೆಂಬರ್ 28 ಬಿಡುಗಡೆಯಾಗಿದ್ದು, ಈ ಸಂಧರ್ಭದಲ್ಲಿ ಧನುಷ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬನಾರಸ್ ಪ್ರವಾಸದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನೆನಪಿನ ಪುಟ ತೆರೆದಂತೆ ಕಂಡ ಈ ಪೋಸ್ಟ್‌ಗೆ ನಟಿ ಮೃಣಾಲ್ ಠಾಕೂರ್ ಕಮೆಂಟ್ ಹಾಕಿದ್ದು, ಇವರಿಬ್ಬರ ನಡುವಿನ ಡೇಟಿಂಗ್ ಗಾಸಿಪ್‌ಗೆ ಮತ್ತಷ್ಟು ತೀವ್ರತೆ ನೀಡಿದೆ.

ಎಸ್, ಸೋಶಿಯಲ್ ಮೀಡಿಯಾದಲ್ಲಿ ಧನುಷ್  ಹಂಚಿಕೊಂಡ ಫೋಟೋಗೆ ಮೃಣಾಲ್ ಠಾಕೂರ್ ಕಮೆಂಟ್ ಮಾಡಿದ್ದಾರೆ. ಸರ್ ಎಂಥ ಅದ್ಭುತ ಪಯಣ ಬ್ಲಾಕ್ ಬಸ್ಟರ್, ಕಲ್ಟ್, ಲೆಗೆಸಿ ಎಂದು ನಟಿ ಮೃಣಾಲ್ ಕಮೆಂಟ್ ಮಾಡಿದ್ದು, ಅದಕ್ಕೆ ಧನುಷ್ ಅಪ್ಪುಗೆ ಮತ್ತು ಬಿಳಿ ಹಾರ್ಟ್ ಎಮೋಜಿಯನ್ನು  ಕಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ಈಗ  ವೈರಲ್ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಧನುಷ್ ಅಷ್ಟೇನು ಆಕ್ಟೀವ್ ಆಗಿ ಇರಲ್ಲ. ಆಗೊಮ್ಮೆ ಈಗೊಮ್ಮೆ ಪೋಸ್ಟ್ ಮಾಡುತ್ತಾರೆ. ಆದ್ರೀಗ ಧನುಷ್‌ ಸೋಶಿಯಲ್‌ ಮೀಡಿಯಾದಲ್ಲಿ ಆಕ್ಟೀವ್  ಆಗಿದ್ದರೆ ಇಬ್ಬರ ಪ್ರೀತಿಯ ಪ್ರತಿಕ್ರಿಯೆ ಈಗ ಇಡೀ ಗಾಸಿಪ್ ಲೋಕದಲ್ಲಿ ಸಂಚಲನ ಮೂಡಿಸಿದೆ

ಧನುಷ್ ಕಾಮೆಂಟ್‌ ನಿಂದ ಹೆಚ್ಚಾಯ್ತು ಕ್ಯೂರಿಯಾಸಿಟಿ

ಸಿಕ್ಕಿಬಿದ್ರಾ ಸ್ಟಾರ್ ಜೋಡಿ.. ಡೇಟಿಂಗ್ ವದಂತಿ ನಿಜಾನಾ?

ಇಷ್ಟೇ ಅಲ್ಲದೆ ಮೃಣಾಲ್ ಹುಟ್ಟುಹಬ್ಬದಲ್ಲಿ ಧನುಷ್ ಭಾಗಿಯಾಗಿದ್ರು. ಕೇವಲ ಆಪ್ತರ ಜೊತೆ ಬರ್ತ್ಡೇ ಸೆಲೆಬ್ರೇಟ್ ಮಾಡಿಕೊಂಡ ಮೃಣಾಲ್, ಧನುಷ್ ಅವ್ರಿಗೂ invite ಮಾಡಿದ್ದು ಅನುಮಾನ ಹುಟ್ಟುಹಾಕಿತ್ತು. ಅದಾದ ಬಳಿಕ ಧನುಷ್ -ಮೃಣಾಲ್ ಠಾಕೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಗಲ್ಲಿಯಾಗಿತ್ತಿದೆ.  42 ವರ್ಷದ ಧನುಷ್ ಬ್ಯಾಕ್-ಟು-ಬ್ಯಾಕ್ ಸಿನಿಮಾಗಳಿಂದ ತುಂಬಾ ಬ್ಯುಸಿಯಾಗಿದ್ದರೆ, 33 ವರ್ಷದ ಮೃಣಾಲ್ ಠಾಕೂರ್ ಬಾಲಿವುಡ್ ಹಾಗೂ ದಕ್ಷಿಣದ ಚಿತ್ರರಂಗದಲ್ಲೂ ತನ್ನದೇ ಆದ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಬ್ಬರೂ ತಮ್ಮ ಸಂಬಂಧದ ಬಗ್ಗೆ ಅಧಿಕೃತವಾಗಿ ಒಂದೂ ಮಾತು ಮಾತನಾಡದಿದ್ದರೂ, ಸೋಶಿಯಲ್ ಮೀಡಿಯಾದ ಸಂಭಾಷಣೆ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.

ಸನ್ ಆಫ್ ಸರ್ದಾರ್ 2 ಪ್ರೀಮಿಯರ್‌ನಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ತೇರೆ ಇಷ್ಕ್ ಮೇ ಸಿನಿಮಾದ ಶೂಟಿಂಗ್ ಮುಗಿದ ದಿನದಲ್ಲೂ ಮೃಣಾಲ್ ಧನುಷ್ ಜೊತೆ ಇದ್ದದ್ದು ಅಭಿಮಾನಿಗಳು ಗಮನಿಸಿದ್ದರು. ಧನುಷ್ ಸಹೋದರಿಯ ಇನ್ಸ್ಟಾಗ್ರಾಮ್ ಖಾತೆಯನ್ನು ಮೃಣಾಲ್ ಫಾಲೋ ಮಾಡ್ತಿರೋದು ಇನ್ನೊಂದು ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಘಟನೆಗಳು ಸೇರಿ ಧನುಷ್-ಮೃಣಾಲ್ ನಡುವಿನ ಡೇಟಿಂಗ್ ಸುದ್ದಿ ಈಗ ಮತ್ತಷ್ಟು ಗರಿಗೆದರುತ್ತಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (51)

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

by ದಿಶಾ ಕೆ. ಎಸ್.
September 29, 2026 - 4:24 pm
0

Your paragraph text (49)

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by ದಿಶಾ ಕೆ. ಎಸ್.
September 29, 2026 - 3:56 pm
0

Your paragraph text (47)

ಅತಿಯಾದ ಉಪ್ಪು ಸೇವನೆಗೆ ಆರೋಗ್ಯ ಇಲಾಖೆ ಬ್ರೇಕ್; ಹೊಸ ಮಾರ್ಗಸೂಚಿ ಪ್ರಕಟ!

by ದಿಶಾ ಕೆ. ಎಸ್.
September 29, 2026 - 3:46 pm
0

Your paragraph text (46)

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 3:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version