• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’

ಜೈಲರ್‌ಗಾಗಿ ಧನುಷ್ ತನ್ನ ‘ಓಂ’ ಸಿನಿಮಾ ಪೋಸ್ಟ್‌ಪೋನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 4:05 pm
in ಸಿನಿಮಾ
0 0
0
ರಜನಿ vs ಧನುಷ್ ಅಲ್ಲ.. (2)

ಪತ್ನಿಗೆ ಡಿವೋರ್ಸ್ ನೀಡಿ ಒಂಟಿಯಾಗಿದ್ರೂ ಕೂಡ.. ನಟ ಧನುಷ್‌ಗೆ ಮಾತ್ರ ಮಾಜಿ ಮಾವ ಸೂಪರ್ ಸ್ಟಾರ್ ರಜನಿಕಾಂತ್ ಮೇಲಿನ ಪ್ರೀತಿ ಕಿಂಚಿತ್ತೂ ಕಮ್ಮಿ ಆಗಿಲ್ಲ. ತಲೈವಾ ವರ್ಸಸ್ ಧನುಷ್ ಅಂತ ಅಂದುಕೊಂಡಿದ್ದ ಕಾಲಿವುಡ್ ಬಾಕ್ಸ್ ಆಫೀಸ್‌ಗೆ ಖುದ್ದು ಅಳಿಮಯ್ಯ ಧನುಷ್ ಅವ್ರೇ ಹೊಸ ಸಂದೇಶ ರವಾನಿಸಿದ್ದಾರೆ. ಅದೇನು ಅನ್ನೋದು ಗೊತ್ತಾಗ್ಬೇಕಂದ್ರೆ ಈ ಸ್ಟೋರಿ ನೋಡಿ.

  • ರಜನಿ v/s ಧನುಷ್ ಅಲ್ಲ.. ‘ಓಂ’ ವಿತ್ ತಲೈವಾ ‘ಜೈಲರ್-2’
  • ಮಾಜಿ ಮಾವ.. ಸೂಪರ್ ಸ್ಟಾರ್ ಮೇಲಿನ ಪ್ರೀತಿ ಕಮ್ಮಿ ಆಗಿಲ್ಲ
  • ಜೈಲರ್‌ಗಾಗಿ ಧನುಷ್ ತನ್ನ ‘ಓಂ’ ಸಿನಿಮಾ ಪೋಸ್ಟ್‌ಪೋನ್
  • ಸೂರ್ಯ ಜೊತೆ ದೀಪಾವಳಿಗೆ ಬರುವ ‘ಸೀನ್’ ಇಲ್ಲ ಓಂ..!!

ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಮನೋಜ್ಞ ಅಭಿನಯಕ್ಕಾಗಿ ಇತ್ತೀಚೆಗೆ ರಾಷ್ಟ್ರಪತಿಗಳಿಂದ ನ್ಯಾಷನಲ್ ಅವಾರ್ಡ್ ಸ್ವೀಕರಿಸಿದ ತಮಿಳು ನಟ ಧನುಷ್‌‌‌ಗೆ ಇದ್ದಕ್ಕಿದ್ದಂತೆ ಮಾಜಿ ಮಾವ ರಜನಿಕಾಂತ್ ಮೇಲೆ ಪ್ರೀತಿ, ಉಕ್ಕಿ ಹರಿದಿದೆ. ಯೆಸ್.. ಇದೇ ಅಕ್ಟೋಬರ್ 16ರಂದು ವಿಜಯ ದಶಮಿ ಹಬ್ಬದ ವಿಶೇಷ ತೆರೆ ಕಾಣಬೇಕಿದ್ದ ತಾವೇ ನಟಿಸಿ, ನಿರ್ಮಾಣ ಮಾಡಿರೋ ಓಂ ಸಿನಿಮಾದ ರಿಲೀಸ್‌ನ ಮುಂದೂಡಿದ್ದಾರೆ. ಅದಕ್ಕೆ ಕಾರಣ ತಲೈವಾ ರಜನಿ.

RelatedPosts

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

ADVERTISEMENT
ADVERTISEMENT

ಸೂಪರ್ ಸ್ಟಾರ್ ನಟನೆಯ ಮೆಗಾ ಮಲ್ಟಿಸ್ಟಾರರ್ ಜೈಲರ್-2 ಅಕ್ಟೋಬರ್ 15ಕ್ಕೆ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿರೋದು ಎಲ್ಲರಿಗೂ ಗೊತ್ತೇಯಿದೆ. ಆದ್ರೆ ಅದರ ಮರುದಿನವೇ ಓಂ ಚಿತ್ರ ಬಂದ್ರೆ.. ಬಾಕ್ಸ್ ಆಫೀಸ್‌‌ ನಲ್ಲಿ ರಜನಿಕಾಂತ್ ವರ್ಸಸ್ ಧನುಷ್ ಅಂತ ಥಿಯೇಟರ್ ಹಾಗೂ ಕಲೆಕ್ಷನ್ ಕ್ಲ್ಯಾಶ್ ಆಗಲಿದೆ. ಅದನ್ನ ತಪ್ಪಿಸಲು ಖುದ್ದು ಧನುಷ್ ಅವರೇ ಈ ನಿರ್ಧಾರ ತೆಗೆದುಕೊಂಡಿದ್ದು, ತಲೈವಾ ಜೈಲರ್-2 ಜೊತೆ ರಿಲೀಸ್ ಮಾಡದೆ ಡೇಟ್‌ನ ಪೋಸ್ಟ್‌ಪೋನ್ ಮಾಡಿಕೊಂಡಿದ್ದಾರೆ.

ಅಷ್ಟೇ ಅಲ್ಲ.. ತಮ್ಮ ಮಾಜಿ ಮಾವ ರಜನಿಯನ್ನ ನಾವೆಲ್ಲಾ ಅವ್ರ ಸಿನಿಮಾಗಳನ್ನ ದಶಕಗಳಿಂದ ನೋಡ್ತಾ ಆರಾಧಿಸೋ ಸೂಪರ್ ಸ್ಟಾರ್ ಅವರು. ಅವ್ರ ಜೊತೆ ಬೇಡ ಅಂತ ಮುಂದೂಡಿದ್ದೀವಿ ಅಂತೆಲ್ಲಾ ಪ್ರೀತಿ ತೋರಿದ್ದಾರೆ. ಇನ್‌ಫ್ಯಾಕ್ಟ್ ಸೂರ್ಯ ನಟನೆಯ ಸೀನ್ ಸಿನಿಮಾ ಕೂಡ ಇದೇ ದೀಪಾವಳಿಗೆ ಬಿಡುಗಡೆ ಆಗ್ತಿದ್ದು, ಅದ್ರ ಜೊತೆಗೂ ಬರಲ್ಲ ಅನ್ನೋದನ್ನ ಸ್ಪಷ್ಟಪಡಿಸಿದ್ದಾರೆ. ಇದೊಂಥರಾ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸುತ್ತಿರುವುದು ಅನ್ನೋದಕ್ಕಿಂತ ಹೆಚ್ಚಾಗಿ ಪರಸ್ಪರ ಒಡಂಬಡಿಕೆ, ಪ್ರೀತಿ, ಅಭಿಮಾನ, ಗೌರವ ಎದ್ದು ಕಾಣ್ತಿದೆ. ಧನುಷ್ ಅವ್ರ ಈ ನಿರ್ಧಾರ ಟ್ರೆಂಡ್ ಸೆಟ್ ಮಾಡಲಿದೆ.

ಈ ಕುರಿತು ಒಂದು ಪತ್ರ ಬರದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರೋ ಧನುಷ್.. ತಮಿಳು ಚಿತ್ರ ಪ್ರೇಮಿಗಳ ಜೊತೆ ತಲೈವಾ, ಸೂರ್ಯ ಫ್ಯಾನ್ಸ್ ದಿಲ್ ಕೂಡ ದೋಚಿದ್ದಾರೆ. ಇದೊಂಥರಾ ಮೆಚೂರ್ಡ್ ಮೂವ್ ಕೂಡ ಹೌದು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T180700.683
    ‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    September 24, 2026 | 0
  • Untitled design 2026 09 24T175527.636
    ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?
    September 24, 2026 | 0
  • Untitled design 2026 09 24T170342.590
    ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ
    September 24, 2026 | 0
  • ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)
    ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?
    September 24, 2026 | 0
  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version