• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ಕವಿತಾ by ಕವಿತಾ
July 28, 2026 - 5:33 pm
in ಸಿನಿಮಾ
0 0
0
ಪೊಲೀಸರ (4)

RelatedPosts

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

ADVERTISEMENT
ADVERTISEMENT

ಬೆಂಗಳೂರು, (ಜುಲೈ 28):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಇಂದು ಸ್ಯಾಂಡಲ್‌ವುಡ್ ನಟ ಧನ್ವೀರ್ ಭೇಟಿ ಮಾಡಿದ್ದು, ಈ ಭೇಟಿ ಸಿನಿ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಹಲವು ತಿಂಗಳುಗಳ ಬಳಿಕ ಇಬ್ಬರೂ ಮುಖಾಮುಖಿಯಾಗಿದ್ದು, ಈ ಬೆಳವಣಿಗೆ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ನಟ ದರ್ಶನ್ ಅವರ ಕುಟುಂಬ ಹಾಗೂ ಆಪ್ತರ ನಡುವಿನ ಸಂಬಂಧಗಳ ಬಗ್ಗೆ ಹಲವು ರೀತಿಯ ಸುದ್ದಿಗಳು ಹರಿದಾಡುತ್ತಿದ್ದವು. ವಿಶೇಷವಾಗಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಧನ್ವೀರ್ ನಡುವಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಇಂತಹ ಬೆಳವಣಿಗೆಗಳ ನಡುವೆಯೇ ಧನ್ವೀರ್ ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿರುವುದು ಗಮನ ಸೆಳೆದಿದೆ.

ಜೈಲಿಗೆ ಆಗಮಿಸಿದ ಧನ್ವೀರ್ ಅವರು ದರ್ಶನ್ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಭೇಟಿಯ ಕುರಿತು ಇಬ್ಬರ ಕಡೆಯಿಂದಲೂ ಯಾವುದೇ ಅಧಿಕೃತ ಮಾಹಿತಿ ಅಥವಾ ಹೇಳಿಕೆ ಹೊರಬಿದ್ದಿಲ್ಲ. ಭೇಟಿಯ ಉದ್ದೇಶ ಏನು, ಯಾವ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

 ಇತ್ತೀಚಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್‌‌ಸ್ಟಾ ಗ್ರಾಂ ಪೋಸ್ಟ್‌ ನಲ್ಲಿ ‘ಪಡೆದುಕೊಂಡ ಮೇಲೆ, ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ, ಅದು ವಸ್ತುವಾಗಲಿ ವ್ಯಕ್ತಿಯಾಗಲಿ’ ಎಂಬ ಸಾಲನ್ನು ಹಾಕಿಕೊಂಡಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು. ಆ ಪೋಸ್ಟ್ ಯಾರಿಗಾಗಿ ಹಾಕಿದ್ದಾರೆ. ಧನ್ವೀರ್ ಗೆ ಟಾಂಗ್ ಕೊಟ್ಟಿದ್ದಾರಾ ವಿಜಯಲಕ್ಷ್ಮೀ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿತ್ತು.

ಧನ್ವೀರ್ ಮತ್ತು ದರ್ಶನ್ ನಡುವಿನ ಉತ್ತಮ ಸ್ನೇಹ ಸ್ಯಾಂಡಲ್‌ವುಡ್‌ನಲ್ಲಿ ಬಹಳ ಹಿಂದಿನಿಂದಲೂ ಚರ್ಚೆಯ ವಿಷಯವಾಗಿದೆ. ಆದರೆ ಕಳೆದ ಕೆಲವು ತಿಂಗಳುಗಳಿಂದ ಇಬ್ಬರೂ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳದ ಕಾರಣ, ಇವರ ಸಂಬಂಧದ ಬಗ್ಗೆ ವಿವಿಧ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ ಧನ್ವೀರ್ ಅವರ ಈ ಭೇಟಿ ಆ ಎಲ್ಲ ಚರ್ಚೆಗಳಿಗೆ ಹೊಸ ತಿರುವು ನೀಡಿದೆ.

ದರ್ಶನ್ ಅವರನ್ನು ಭೇಟಿ ಮಾಡಲು ಕುಟುಂಬದ ಸದಸ್ಯರು, ಆಪ್ತರು ಹಾಗೂ ಚಿತ್ರರಂಗದ ಹಲವು ಗಣ್ಯರು ಆಗಾಗ ಜೈಲಿಗೆ ಭೇಟಿ ನೀಡುತ್ತಿರುವ ನಡುವೆಯೇ, ಧನ್ವೀರ್ ಅವರ ಆಗಮನವೂ ವಿಶೇಷ ಗಮನ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಭೇಟಿಯ ಫೋಟೋಗಳು ಮತ್ತು ಸುದ್ದಿಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಪೊಲೀಸರ (4)

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

by ಕವಿತಾ
July 28, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
  • ಖ (13)
    ‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ
    July 28, 2026 | 0
  • ಖ (11)
    ‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ
    July 28, 2026 | 0
  • ಖ (9)
    ‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version