• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಿವುಡ್ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 9:20 am
in Flash News, ಬಾಲಿವುಡ್, ಸಿನಿಮಾ
0 0
0
Untitled design 2025 11 12T091930.397

RelatedPosts

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

ADVERTISEMENT
ADVERTISEMENT

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (Dharmendra) ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಇದೀಗ ಬ್ರೇಕ್‌ ಬಿದ್ದಿದೆ. 89 ವರ್ಷದ ಹಿರಿಯ ನಟ ಧರ್ಮೇಂದ್ರರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಬುಧವಾರ ಬೆಳಗ್ಗೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ಅಧಿಕೃತವಾಗಿ ದೃಢಪಡಿಸಿದ್ದಾರೆ. ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಸೇರಿದಂತೆ ಅವರ ಕುಟುಂಬದ ಸದಸ್ಯರು ಧರ್ಮೇಂದ್ರರನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಮಾಹಿತಿಯ ಪ್ರಕಾರ, ಬೆಳಗ್ಗೆ 7.30ರ ವೇಳೆಗೆ ಧರ್ಮೇಂದ್ರರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. “ಧರ್ಮೇಂದ್ರ ಅವರು ಇದೀಗ ಸ್ಥಿರವಾಗಿದ್ದಾರೆ. ನಾವು ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲು ಸಲಹೆ ನೀಡಿದ್ದೇವೆ” ಎಂದು ವೈದ್ಯರು ತಿಳಿಸಿದ್ದಾರೆ.

ಸುಳ್ಳು ವದಂತಿ ಮತ್ತು ಕುಟುಂಬದ ಆಕ್ರೋಶ

ಕೆಲ ದಿನಗಳಿಂದ “ಧರ್ಮೇಂದ್ರ ನಿಧನ” ಎಂಬ ಸುಳ್ಳು ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿತ್ತು. ಈ ಸುದ್ದಿಯ ನಂತರ ಅವರ ಪತ್ನಿ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ ಮತ್ತು ಪುತ್ರಿ ಇಶಾ ಡಿಯೋಲ್ ಇಬ್ಬರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹೇಮಾ ಮಾಲಿನಿ ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಬರೆದು, “ಇದೊಂದು ಕ್ಷಮಿಸಲು ಅಸಾಧ್ಯವಾದ ಕೆಲಸ! ಚಿಕಿತ್ಸೆ ಪಡೆಯುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಸುಳ್ಳು ಸುದ್ದಿ ಹರಡುವುದು ಅತ್ಯಂತ ಬೇಜವಾಬ್ದಾರಿಯುತ ಕೃತ್ಯ. ದಯವಿಟ್ಟು ಕುಟುಂಬದ ಗೌಪ್ಯತೆಗೆ ಗೌರವ ನೀಡಿ” ಎಂದು ಸ್ಪಷ್ಟಪಡಿಸಿದರು.

ಪುತ್ರಿ ಇಶಾ ಡಿಯೋಲ್‌ನ ಮನವಿ

ಧರ್ಮೇಂದ್ರ ಅವರ ಪುತ್ರಿ ಇಶಾ ಡಿಯೋಲ್ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅಭಿಮಾನಿಗಳಿಗೆ ಸಂದೇಶ ಹಂಚಿಕೊಂಡು, “ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂಬುದು ವಿಷಾದನೀಯ. ನನ್ನ ತಂದೆ ಜೀವಂತವಾಗಿದ್ದಾರೆ ಮತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದ ಗೌಪ್ಯತೆಗೆ ಗೌರವ ನೀಡಿ ಮತ್ತು ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ಸಂದೇಶದ ನಂತರ ಅನೇಕ ಬಾಲಿವುಡ್ ನಟರು ಮತ್ತು ಅಭಿಮಾನಿಗಳು ಇಶಾ ಡಿಯೋಲ್ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮೇಂದ್ರ ಅವರು 1960ರಲ್ಲಿ “ದಿಲ್ ಭಿ ತೇರಾ ಹಮ್ ಭಿ ತೇರೆ” ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟರು. ನಂತರದ ಎರಡು ದಶಕಗಳಲ್ಲಿ ಅವರು ಶೋಲೇ, ಚುಪ್ಪಕೆ ಚುಪ್ಪಕೆ, ಸತ್ಯಕಾಮ್, ಆನಂದ್, ಬಿಮಲ್ ರಾಯ್ ಅವರಂತಹ ಖ್ಯಾತ ನಿರ್ದೇಶಕರೊಂದಿಗೆ ಕೆಲಸ ಮಾಡಿದರು. ಒಟ್ಟು 238 ಸಿನಿಮಾಗಳಲ್ಲಿ ಅಭಿನಯಿಸಿದ ಧರ್ಮೇಂದ್ರ ಅವರಲ್ಲಿ 93 ಚಿತ್ರಗಳು ಬಾಕ್ಸ್‌ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (14)

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

by ಶಾಲಿನಿ ಕೆ. ಡಿ
July 6, 2026 - 10:47 pm
0

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
  • ಹೆಂಡ್ತಿಯರ (10)
    ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version