• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಸೆ.27ಕ್ಕೆ ಉದಯ ಟಿವಿಯಲ್ಲಿ ಅದ್ದೂರಿ ʻಧ್ರುವ ದಸರಾʼ 

ಧ್ರುವ ಸರ್ಜಾ ಜೀವನದ ಜಂಬೂ ಸವಾರಿ!

admin by admin
September 23, 2025 - 8:04 pm
in ಕಿರುತೆರೆ, ಸಿನಿಮಾ
0 0
0
Untitled design (39)

RelatedPosts

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

ಉದಯ ಟಿವಿಯಲ್ಲಿ  ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 27 ಶನಿವಾರ ಸಂಜೆ 6 ಗಂಟೆಗೆ ಧ್ರುವ ಸರ್ಜಾ ಜೊತೆ ವಿಶೇಷ ಕಾರ್ಯಕ್ರಮ ʻಧ್ರುವ ದಸರಾʼ ಪ್ರಸಾರವಾಗಲಿದೆ. ಭರ್ಜರಿ ಸೆಟ್‌ನಲ್ಲಿ ಚಿತ್ರರಂಗದ ಪ್ರಮುಖ ತಾರೆಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಧ್ರುವ ದಸರಾದಲ್ಲಿ ಧ್ರುವ ಸರ್ಜಾ ಸಿನಿಮಾ ಪಯಣ ಮತ್ತು ಬಾಲ್ಯದಿಂದ ಇಲ್ಲಿಯವರೆಗಿನ ಜೀವನದ ಝಲಕ್ ಕೂಡ ಇದರಲ್ಲಿ ಕಾಣಬಹುದಾಗಿದೆ.
ಧ್ರುವ ದಸಾರದ ಒಂದು ವಿಶೇಷ ಎಂದರೆ, ಧ್ರುವ ಅವರಿಗೆ ಗೊತ್ತಿರದೆ ಹಲವು ವಿಶೇಷ ವ್ಯಕ್ತಿಗಳು ಆಗಮಿಸಿ ಅವರಿಗೆ ಅಚ್ಚರಿ ಮೂಡಿಸಿದ್ದಾರೆ ಆಗ  ಧ್ರುವ ಸರ್ಜಾ ಇವರ ಜೊತೆ ಕಳೆದ ಬಹಳ ಅಪರೂಪದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಹಳಷ್ಟು ಕುತೂಹಲಕರ ಘಟನೆಗಳು, ಭಾವನಾತ್ಮಕ ವಿಷಯಗಳು ಇಲ್ಲಿವೆ.  ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳ ಜೈಕಾರದ ನಡುವೆ ತಮ್ಮ ʻಕೆಡಿʼ ಚಿತ್ರದ ಹಾಡಿನೊಂದಿಗೆ ಧ್ರುವ ಎಂಟ್ರಿ ಕೊಟ್ಟಿದ್ದು ವಿಶೇಷವಾಗಿದೆ. ತಾನು ಸೂಪರ್ ಸ್ಟಾರ್ ಎನ್ನಿಸಿಕೊಳ್ಳಲು ಇಷ್ಟಪಡುವುದಿಲ್ಲ,ತಾನೊಬ್ಬ ನಟ ಮಾತ್ರ ಎಂದು ಧ್ರುವ ಸರ್ಜಾ ವಿನಯದಿಂದ ಹೇಳಿದ್ದಾರೆ. ಅಭಿಮಾನಿಗಳಿಗಾಗಿ ಇನ್ನು ಮುಂದೆ ಪ್ರತಿವರ್ಷ ಕನಿಷ್ಟ ಎರಡು ಚಿತ್ರಗಳಲ್ಲಿ ನಟಿಸುವುದಾಗಿ ಘೊಷಿಸಿದ್ದಾರೆ.
ಅತ್ತಿಗೆ,ಪತ್ನಿ ಮತ್ತು ಮಕ್ಕಳ ಉಪಸ್ಥಿತಿ
ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಆಕಸ್ಮಿಕವಾಗಿ ವೇದಿಕೆಗೆ ಆಗಮಿಸಿ ಧ್ರುವ ಅವರಿಗೆ ಅಚ್ಚರಿ ಮೂಡಿಸಿದರು. ಅತ್ತಿಗೆಯನ್ನು ತಾಯಿಯಂತೆ ಕಾಣುವ ಧ್ರುವ, ಅಣ್ಣನನ್ನು ನೆನೆದು ಭಾವುಕರಾದರು. ಮನೆಗೆ ಬಂದಾಗ ತಮ್ಮ ಮಗ ರಾಯನ್ ಜೊತೆ ಧ್ರುವ ಮಗುವಾಗಿ ಇರುವ ರೀತಿಯನ್ನು ಕಣ್ಣಿಗೆ ಕಟ್ಟುವಂತೆ ಮೇಘನಾ ರಾಜ್ ವಿವರಿಸಿದರು.
ಧ್ರುವ ಸರ್ಜಾ ತಮ್ಮ ಪತ್ನಿ ಪ್ರೇರಣಾ ಬಗ್ಗೆ ಹೇಳಬೇಕಾದರೆ ತಮ್ಮ ಪತ್ನಿ ಪ್ರೇರಣ ಬಂದು ಧ್ರುವಸರ್ಜಾಗೆ   ಆಶ್ಚರ್ಯವನ್ನುಂಟು ಮಾಡಿದರು. ಪ್ರೇರಣಾ ಟಿವಿ ಕಾರ್ಯಕ್ರಮವೊಂದರಲ್ಲಿ ಮೊಟ್ಟಮೊದಲ ಬಾರಿ ಕಾಣಿಸಿಕೊಂಡಿದ್ದು ʻಧ್ರುವ ದಸರಾʼ ವಿಶೇಷಗಳಲ್ಲಿ ಒಂದಾಗಿದೆ. ಇದೇ ಸಂದರ್ಭದಲ್ಲಿ ತಮ್ಮ ಹಾಗೂ ಧ್ರುವ ನಡುವಿನ ಪ್ರೇಮಲೋಕದ ದಿನಗಳನ್ನು ಮೆಲುಕು ಹಾಕಿದರು. ಅವರು ಧ್ರುವರಿಗೆ ಪ್ರೇಮ ಪ್ರಸ್ತಾಪ ಮಾಡಿದ್ದನ್ನು ಮರುಸೃಷ್ಟಿಸಲಾಯಿತು.ಇದೇ ಸಮಯದಲ್ಲಿ ಕೇಕ್ ಕತ್ತರಿಸುವ ಮೂಲಕ ಮುಂಗಡವಾಗಿ ಧ್ರುವ ಸರ್ಜಾ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಕ್ಕಳಾದ ರುದ್ರಾಕ್ಷಿ ಹಾಗೂ ಹಯವದನ ಕೂಡ ಉಪಸ್ಥಿತರಿದ್ದುದು ವಿಶೇಷವಾಗಿತ್ತು.
ಕಲಾವಿದ, ಚಿಕ್ಕಪ್ಪ ಅರ್ಜುನ್ ಸರ್ಜಾ ಅವರು ವಿಡಿಯೋ ಮುಖಾಂತರ ಶುಭ ಕೋರಿದರು. ಧ್ರುವ ಅವರ ನಿಷ್ಠೆ, ಕಠಿಣ ಪರಿಶ್ರಮ, ನಟನಾ ಚಾತುರ್ಯದ ಬಗ್ಗೆ ವಿಶೇಷ ಅತಿಥಿಗಳು ವಿವರಿಸಿದರು. ಧ್ರುವ ಸರ್ಜಾ ಅವರಿಗೆ ನಟನೆ ಕಲಿಸಿದ ಗೌರಿ ದತ್ತು ಹಾಗೂ ಮಹಾಂತೇಶ್, ನಟನೆಯಲ್ಲಿ ಅವರಿಗಿರುವ ಶ್ರದ್ಧೆ ವಿವರಿಸಿ ನಾಟಕ ಶಾಲೆಗೆ ದೊಡ್ಡ ಪ್ರಮಾಣದ ದೇಣಿಗೆ ನೀಡಿದ್ದನ್ನು ಸ್ಮರಿಸಿದರು. ಗಾಯಕ, ನಟ ಚಂದನ್ ಶೆಟ್ಟಿ ಕಷ್ಟದ ಸಮಯದಲ್ಲಿ ಧ್ರುವ ಸಹಾಯ ಮಾಡಿದ್ದನ್ನು ನೆನೆದರು. ತಾನು ಬರೆದ ಒಂದು ಹಾಡನ್ನು ಎಂಟು ವರ್ಷ ಕಾಪಾಡಿಕೊಂಡು ʻಪೊಗರುʼ ಚಿತ್ರದಲ್ಲಿ ಬಳಸಿಕೊಂಡಿದ್ದನ್ನು ಸ್ಮರಿಸಿದರು. ಚಂದನ್ ಶೆಟ್ಟಿ ಜೊತೆ ನಟಿಸಿದ ಆಲ್ಬಂ ಹಾಡೊಂದಕ್ಕೆ ಸಿಕ್ಕ 501 ರುಪಾಯಿ ಮೊದಲ ಸಂಭಾವನೆ ಎಂದು ಧ್ರುವ ಸರ್ಜಾ ಅಚ್ಚರಿಸಿಪಡಿಸಿದರು.ಗೆಳೆಯ, ನಟ ರಾಕೇಶ್ ಅಡಿಗ ಮಾತನಾಡುತ್ತ ಧ್ರುವ ಸರ್ಜಾರ ಬಾಲ್ಯದ ತುಂಟಾಟದ ಘಟನೆಗಳನ್ನು ಹಂಚಿಕೊಂಡರು. ಧ್ರುವ ದೈವಭಕ್ತರೂ ಆಗಿದ್ದು ಆಧ್ಯಾತ್ಮ ಆಸಕ್ತರೂ ಹೌದು ಎಂಬ ವಿಷಯ ಬಹಿರಂಗಪಡಿಸಿದರು. ಇದಕ್ಕೆ ತಕ್ಕಂತೆ ಗರುಡ ಪುರಾಣದ ಕೆಲವು ವಿಷಯಗಳ ಬಗ್ಗೆ ಧ್ರುವ ಸರ್ಜಾ ನಿರರ್ಗಳವಾಗಿ ಮಾತನಾಡಿ ಅಚ್ಚರಿ ಮೂಡಿಸಿದರು.
  ಧ್ರುವ ಒಬ್ಬ ʻಮೌನದಾನಿʼ ಎಂಬುದನ್ನು ಅವರಿಂದ ಉಪಕೃತರಾದ ಹಲವರು ಬಹಿರಂಗ ಪಡಿಸಿದರು. ಆಟೋ ಖರೀದಿಗೆ, ಆಪರೇಷನ್‌ಗೆ , ಕಾಲೇಜು ಅಡ್ಮಿಷನ್‌ಗೆ  ಹೀಗೆ ಅನೇಕ ಸಂದರ್ಭಗಳಲ್ಲಿ ಧ್ರುವ ಸಹಾಯ ಮಾಡಿದ್ದನ್ನು ಸ್ಮರಿಸಿದರು. ಮೂರು ವರ್ಷದ ದೃಷ್ಟಿಹೀನ ಬಾಲಕನಿಗೆ ಚಿಕಿತ್ಸೆಗೆ ನೆರವಾಗಿ ದೃಷ್ಟಿ ಮರಳಿದ್ದು ಗಮನ ಸೆಳೆಯಿತು.  ತಾವು ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವರೋ ಅಂಥ ಗುಣಮಟ್ಟದ ಆಸ್ಪತ್ರೆಗೇ ಸಹಾಯ ಕೇಳಿ ಬಂದವರನ್ನು ಕಳಿಸುವುದು ವಿಶೇಷವಾಗಿದೆ.
ಕಲಾವಿದರಾದ ಬುಲೆಟ್ ರಕ್ಷಕ್, ಐಶ್ವರ್ಯ ಸಿಂಧೋಗಿ, ಯಶಸ್ವಿನಿ, ರಮೋಲಾ, ಆಸಿಯಾ ಬೇಗಂ, ಧನುಷ್ ನೃತ್ಯದ ಮೂಲಕ ಎಲ್ಲರ ಗಮನ ಸೆಳೆದರು.ಚಿಲ್ಲರ್ ಮಂಜು, ಮನೋಹರ್ ಕಾಮಿಡಿ ಎಲ್ಲರನ್ನು ನಗೆಗಡಲಿಗೆ ಕರೆದುಕೊಂಡು ಹೋಯಿತು. ನಿರ್ದೇಶಕ ಚೇತನ್ ಕುಮಾರ, ನೃತ್ಯ ಸಂಯೋಜಕ ಮುರಳಿ ಮಾಸ್ಟರ್, ಛಾಯಾಗ್ರಾಹಕ ಡೇವಿಡ್ ಮತ್ತಿತರರು ಧ್ರುವ ಜೊತೆ ತಮ್ಮ ಸಿನಿ ಪಯಣ ಅನುಭವ ಹಂಚಿಕೊಂಡರು.
ಉದಯ ಟಿವಿಯ ಸಿಂಧು ಭೈರವಿ, ಶಾಂತಿನಿವಾಸ, ಶೀಘ್ರದಲ್ಲಿ ಪ್ರಸಾರವಾಗಲಿರುವ ರಥಸಪ್ತಮಿ ಧಾರಾವಾಹಿ ಕಲಾವಿದರ ನೃತ್ಯ ವರ್ಣರಂಜಿತವಾಗಿತ್ತು. ಉದಯ ಟಿವಿಯ ಕಾದಂಬರಿ ಎಂಬ ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣ ಮಾಡಿದ ಶ್ವೇತಾ ಚಂಗಪ್ಪ ಮತ್ತೆ ಹಲವು ವರ್ಷಗಳ ನಂತರ ಉದಯ ಟಿವಿಯ “ಧ್ರುವ ದಸರಾ” ಕಾರ್ಯಕ್ರಮ ನಿರೂಪಕರಾಗಿ ಬಂದ್ದದ್ದು ವಿಶೇಷವಾಗಿತ್ತು. ಇತ್ತೀಚೆಗಷ್ಟೇ ʻಚಿತ್ತಾರ ಸ್ಟಾರ್ ಅವಾರ್ಡ್ಸ್ʼ ಕಾರ್ಯಕ್ರಮ ಹಾಗೂ ʼಮಾಂಗಲ್ಯʼ ಹೊಸ ಧಾರಾವಾಹಿಯೊಂದಿಗೆ ಸಂಚಲನ ಮೂಡಿಸಿರುವ ಉದಯ ಟಿವಿ ʻಧ್ರುವ ದಸರಾʼ ಮೂಲಕ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ  ವಾಹಿನಿಯ ಮುಖ್ಯಸ್ಥರು. ʻಧ್ರುವ ದಸರಾʼ ಇದೇ ಸೆಪ್ಟೆಂಬರ್ 27, ಶನಿವಾರ ಸಂಜೆ 6 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (49)

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

by ದಿಶಾ ಕೆ. ಎಸ್.
August 7, 2026 - 9:32 am
0

ಕೈಗೊಳ್ಳಲಿರುವ (48)

ಚಿನ್ನದ ಬೆಲೆ ಮತ್ತೆ ಜಿಗಿತ: ಇಂದಿನ ದರ ಎಷ್ಟು?

by ದಿಶಾ ಕೆ. ಎಸ್.
August 7, 2026 - 8:26 am
0

ಕೈಗೊಳ್ಳಲಿರುವ (46)

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

by ದಿಶಾ ಕೆ. ಎಸ್.
August 7, 2026 - 7:58 am
0

ಕೈಗೊಳ್ಳಲಿರುವ (45)

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

by ದಿಶಾ ಕೆ. ಎಸ್.
August 7, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version