• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನರ್ತನ್ ಮಾಸ್ ಮೇಕಿಂಗ್ ವರ್ಲ್ಡ್‌ಗೆ ಧ್ರುವ ಕಿಂಗ್..!!

ಮಫ್ತಿ, ಭೈರತಿ ರಣಗಲ್ ಸಾರಥಿಗೆ ಆ್ಯಕ್ಷನ್ ಪ್ರಿನ್ಸ್ ಡೇಟ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 22, 2025 - 8:45 pm
in ಸಿನಿಮಾ
0 0
0
11 (25)

ಕೆಡಿ ಸಿನಿಮಾದ ಬಳಿಕ ಧ್ರುವ ಸರ್ಜಾ ನೆಕ್ಸ್ಟ್ ವೆಂಚರ್ ಯಾವುದು..? ಯಾರ ಜೊತೆ ಅಂತ ತಲೆಕೆಡಿಸಿಕೊಂಡಿದ್ದವರಿಗೆ ಗ್ಯಾರಂಟಿ ಪಿಚ್ಚರ್ ಕೊಡ್ತಿದೆ ಎಕ್ಸ್‌‌ಕ್ಲೂಸಿವ್ ಖಬರ್. ಯೆಸ್.. ಸದ್ದಿಲ್ಲದೆ ತೆರೆಮರೆಯಲ್ಲಿ ಸಿನಿಮಾಗೆ ಡೈರೆಕ್ಟರ್ ಕೂಡ ಫಿಕ್ಸ್ ಆಗಿದ್ದು, ಈ ಕಾಂಬೋ ದಿ ಬೆಸ್ಟ್ ಕಾಂಬಿನೇಷನ್ ಆಗಿ ಬೆಳ್ಳಿತೆರೆಮೇಲೆ ಮೋಡಿ ಮಾಡಲಿದೆ.

  • ನರ್ತನ್ ಮಾಸ್ ಮೇಕಿಂಗ್ ವರ್ಲ್ಡ್‌ಗೆ ಧ್ರುವ ಕಿಂಗ್..!!
  • ಮಫ್ತಿ, ಭೈರತಿ ರಣಗಲ್ ಸಾರಥಿಗೆ ಆ್ಯಕ್ಷನ್ ಪ್ರಿನ್ಸ್ ಡೇಟ್ಸ್
  • ಫಸ್ಟ್ ಧ್ರುವ ಸರ್ಜಾ.. ಚರಣ್-ಸೂರ್ಯ ಪ್ರಾಜೆಕ್ಟ್ಸ್‌ ನೆಕ್ಸ್ಟ್
  • ಮೇಕಿಂಗ್ ಮಾಸ್ಟರ್ ನರ್ತನ್-ಧ್ರುವ ಸದ್ಯದಲ್ಲೇ ಅನೌನ್ಸ್

RelatedPosts

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

ADVERTISEMENT
ADVERTISEMENT

ಮಾರ್ಟಿನ್ ರಿಲೀಸ್‌ಗೂ ಮೊದಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೈಯಲ್ಲಿ ಕೆಡಿ ಸಿನಿಮಾ ಇತ್ತು. ಆದ್ರೀಗ ಮಾರ್ಟಿನ್ ತೆರೆಗಪ್ಪಳಿಸಿದ ಬಳಿಕ ಕೆಡಿ ಸಿನಿಮಾ ಒಂದೇ ಉಳಿದಿದೆ. ಜೋಗಿ ಪ್ರೇಮ್ ನಿರ್ದೇಶನ, ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ತಯಾರಾಗ್ತಿರೋ ಕೆಡಿ, ಸ್ಯಾಂಪಲ್ಸ್‌‌ನಿಂದಲೇ ಪ್ಯಾನ್ ಇಂಡಿಯಾ ಹವಾ ಸೃಷ್ಠಿಸಿದೆ.

ಯೆಸ್.. ಟೀಸರ್ ಹಾಗೂ ಸಾಂಗ್ಸ್ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ತೆರೆ ಮೇಲೆ ಕಾಳಿದಾಸನ ಅಸಲಿ ಆಟ ನೋಡೋದೊಂದೇ ಬಾಕಿಯಿದೆ. ಫ್ಯಾನ್ಸ್ ಕೆಡಿ ಸಿನಿಮಾದ ರಿಲೀಸ್‌ ಡೇಟ್‌ಗಾಗಿ ಕಾಯ್ತಿದ್ದಾರೆ. ಅದರ ನಡುವೆ, ಕೆಡಿ ಶೂಟಿಂಗ್ ಮುಗಿದ್ರೂ ಧ್ರುವ ನ್ಯೂ ವೆಂಚರ್ ಅನೌನ್ಸ್ ಮಾಡದೇ ಇರೋದ್ಯಾಕೆ ಅಂತಿದ್ದಾರೆ. ಅದಕ್ಕೀಗ ಆನ್ಸರ್ ಕೊಡೋ ಸಮಯ ಬಂದಿದೆ. ಗ್ಯಾರಂಟಿ ಪಿಚ್ಚರ್ ಬಿಚ್ಚಿಡ್ತಿದೆ ಹ್ಯಾಟ್ರಿಕ್ ಆ್ಯಕ್ಷನ್ ಪ್ರಿನ್ಸ್ ಧ್ರುವ ನೆಕ್ಸ್ಟ್ ಪ್ರಾಜೆಕ್ಟ್ ಡಿಟೇಲ್ಸ್.

Martin

ಸದ್ದಿಲ್ಲದೆ ತೆರೆಮರೆಯಲ್ಲಿ ಬಹದ್ದೂರ್ ಗಂಡು ನೆಕ್ಸ್ಟ್ ಮೂವಿ ಫೈನಲ್ ಆಗಿದೆ. ಹೌದು.. ಈ ಹಿಂದೆ ಮಫ್ತಿ ಸಿನಿಮಾ ಮಾಡಿ, ಜಬರ್ದಸ್ತ್ ಮೇಕಿಂಗ್‌ನಿಂದ ಸಂಚಲನ ಮೂಡಿಸಿದ್ದ ಮೇಕಿಂಗ್ ಮಾಸ್ಟರ್ ನರ್ತನ್‌ಗೆ ಧ್ರುವ ಡೇಟ್ಸ್ ಕೊಟ್ಟಿದ್ದಾರೆ. ಇತ್ತೀಚೆಗೆ ಶಿವಣ್ಣ ಜೊತೆ ಭೈರತಿ ರಣಗಲ್ ಕೂಡ ಮಾಡಿದ್ರು ನರ್ತನ್. ಭಿನ್ನ ಅಲೆಯ ಕಥೆ, ಸಿನಿಮಾ, ಮೇಕಿಂಗ್‌ನಿಂದ ಎಲ್ಲರ ಗಮನ ಸೆಳೆದಿರೋ ನರ್ತನ್, ಇದೀಗ ತಮ್ಮ ಮಾಸ್ ವರ್ಲ್ಡ್‌ಗೆ ಧ್ರುವ ಸರ್ಜಾಗೆ ರೆಡ್ ಕಾರ್ಪೆಟ್ ಹಾಸಿದ್ದಾರೆ.

ಕೆಡಿ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್‌ನಡಿಯೇ ಧ್ರುವ-ನರ್ತನ್ ಹೊಸ ಸಿನಿಮಾ ನಿರ್ಮಾಣ ಆಗಲಿದ್ದು, ಸದ್ಯದಲ್ಲೇ ಇದರ ಅಫಿಶಿಯಲ್ ಅನೌನ್ಸ್‌ಮೆಂಟ್ ಆಗಲಿದೆ. ಅಂದಹಾಗೆ ನರ್ತನ್ ನಟ ರಾಮ್‌ ಚರಣ್ ಹಾಗೂ ಸೂರ್ಯ ಜೊತೆ ಸಿನಿಮಾ ಮಾಡ್ತಾರೆ ಎನ್ನಲಾಗಿತ್ತು. ಆದ್ರೀಗ ಸೂರ್ಯ ಹಾಗೂ ಚರಣ್ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿರೋದ್ರಿಂದ ನರ್ತನ್ ಧ್ರುವಗೆ ಸಿನಿಮಾ ಮಾಡೋಕೆ ಮುಂದಾಗಿದ್ದಾರೆ.

ಒಬ್ಬ ಮಾಸ್ ಹೀರೋ ಹಾಗೂ ಮಾಸ್ ಡೈರೆಕ್ಟರ್ ಕಾಂಬೋ ಅಂದಾಗ ಸಹಜವಾಗಿಯೇ ಪ್ರೇಕ್ಷಕರಿಗೆ ನಿರೀಕ್ಷೆ ದೊಡ್ಡ ಮಟ್ಟಕ್ಕೆ ಇರಲಿದೆ. ಸದ್ಯ ಧ್ರುವ-ನರ್ತನ್ ಸಿನಿಮಾ ಅತೀವ ನಿರೀಕ್ಷೆ ಮೂಡಿಸಿದ್ದು, ಈ ಸುದ್ದಿಯನ್ನ ಎಕ್ಸ್‌ಕ್ಲೂಸಿವ್ ಆಗಿ ಗ್ಯಾರಂಟಿ ನ್ಯೂಸ್ ರಿವೀಲ್ ಮಾಡಿರೋದು ಇಂಟರೆಸ್ಟಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಯಶ್ (11)

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 7:30 pm
0

ಯಶ್ (10)

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

by ಕವಿತಾ
August 25, 2026 - 7:02 pm
0

ಯಶ್ (8)

ಭಾರತದ ರಕ್ಷಣೆಗೆ ಬಂತು AK 203 ರೈಫಲ್

by Hemanth Kumar S
August 25, 2026 - 6:41 pm
0

ಯಶ್ (7)

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

by ಕವಿತಾ
August 25, 2026 - 6:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (11)
    ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ
    August 25, 2026 | 0
  • ಯಶ್ (10)
    ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು
    August 25, 2026 | 0
  • ಯಶ್ (3)
    ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!
    August 25, 2026 | 0
  • ಯಶ್
    ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್
    August 25, 2026 | 0
  • Untitled design (12)
    ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version