• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಚಿತಾ ರಾಮ್ ಜೊತೆ ‘ಕ್ರಿಮಿನಲ್’ ಆದ್ರೇಕೆ ಧ್ರುವ ಸರ್ಜಾ..?

ಗೋಲ್ಡ್ ಮೈನ್ಸ್‌‌ ಮೆಗಾ ಬೇಟೆಗೆ ಮಚ್ಚು ಹಿಡಿದ ಆ್ಯಕ್ಷನ್ ಪ್ರಿನ್ಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 19, 2025 - 7:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 19T194059.503

ಡಿಂಪಲ್ ಕ್ವೀನ್ ರಚಿತಾ ಜೊತೆ ಖಚಿತವಾಗಿ ಕ್ರಿಮಿನಲ್ ಆಗಿಬಿಟ್ಟಿದ್ದಾರೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ. ಯೆಸ್.. ಕೆಡಿ ರಿಲೀಸ್‌‌ಗೂ ಮೊದಲೇ ಧ್ರುವ ಹೊಚ್ಚ ಹೊಸ ಪ್ರಾಜೆಕ್ಟ್ ಲಾಂಚ್ ಆಗಿದೆ. ಇಂಡಿಯಾದ ಬಿಗ್ಗೆಸ್ಟ್ ಫಿಲ್ಮ್ ಪ್ರೊಡಕ್ಷನ್ ಬ್ಯಾನರ್ ಗೋಲ್ಡ್ ಮೈನ್ಸ್ ಜೊತೆ ಕೈ ಜೋಡಿಸಿರೋ ಧ್ರುವ, ಪ್ಯಾನ್ ಇಂಡಿಯಾ ಬೇಟೆಗೆ ಹೊರಟಿದ್ದಾರೆ. ಅದಕ್ಕಾಗಿ ಎಂಟು ವರ್ಷಗಳ ನಂತ್ರ ರಚ್ಚು ಜೊತೆ ಮಚ್ಚು ಹಿಡಿದಿದ್ದಾರೆ.

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ಜೋಗಿ ಪ್ರೇಮ್ ಜೊತೆಗಿನ ಕೆಡಿ ಸಿನಿಮಾ ಬಳಿಕ ಧ್ರುವ ಸರ್ಜಾ ನೆಕ್ಸ್ಟ್ ಮೂವಿ ಯಾವುದಾಗಲಿದೆ..? ಯಾರ ಜೊತೆ ಅನ್ನೋ ಅವರ ಫ್ಯಾನ್ಸ್ ಹಾಗೂ ಚಿತ್ರಪ್ರೇಮಿಗಳ ಕ್ಯೂರಿಯಾಸಿಟಿಗೆ ಕೊನೆಗೂ ತೆರೆಬಿದ್ದಿದೆ. ಯೆಸ್.. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 7ನೇ ಸಿನಿಮಾ ಮುಹೂರ್ತ ಪೂಜೆ ನೆರವೇರಿಸಿಕೊಳ್ಳೋ ಮೂಲಕ ಅಧಿಕೃತವಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ.

ರಚಿತಾ ರಾಮ್ ಜೊತೆ ‘ಕ್ರಿಮಿನಲ್’ ಆದ್ರೇಕೆ ಧ್ರುವ ಸರ್ಜಾ..?

ಉತ್ತರ ಕರ್ನಾಟಕ ನೈಜ ಕಲ್ಟ್ ಕಥೆಯಲ್ಲಿ ಧ್ರುವ-ರಚ್ಚು ಮಿಂಚು

ಸಿನಮಾಗೆ ಕ್ರಿಮಿನಲ್ ಅನ್ನೋ ಟೈಟಲ್ ಕೂಡ ಫಿಕ್ಸ್ ಆಗಿದ್ದು, ಪೂಜಾ ಕಾರ್ಯಕ್ರಮದಲ್ಲಿ ಟೈಟಲ್ ಸಹ ರಿವೀಲ್ ಆಗಿದೆ. ನಾಯಕಿಯಾಗಿ ರಚಿತಾ ರಾಮ್ ಧ್ರುವಗೆ ಸಾಥ್ ಕೊಡುತ್ತಿದ್ದು. ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ನೈಜ ಘಟನೆಯನ್ನ ಆಧರಿಸಿದ್ದು ಎನ್ನಲಾಗ್ತಿದೆ. ಪವನ್ ಒಡೆಯರ್ ಶಿಷ್ಯ, ಈ ಹಿಂದೆ ಕೆರೆಬೇಟೆ ಚಿತ್ರ ನಿರ್ದೇಶಿಸಿದ್ದ ರಾಜ್‌ಗುರು ಕ್ರಿಮಿನಲ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಮುಹೂರ್ತದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ದೇಶಕ ರಾಜ್ ಗುರು, ಕಥೆ ಕೇಳಿದ ಕೂಡಲೇ ಧ್ರುವ ಸರ್ಜಾ ಓಕೆ ಮಾಡಿದ್ರು. ಬಳಿಕ ಸೆಲ್ಫಿ ತೆಗೆದುಕೊಂಡೆ. ಸೆಲ್ಫಿ ನೋಡಿ ಖುಷಿ ಜೊತೆ ಭಯ ಕೂಡ ಶುರುವಾಯ್ತು. ಇದು ಜವಾಬ್ದಾರಿ ಅನ್ನೋ ಭಯ. ಉತ್ತರ ಕರ್ನಾಟಕದ ಬಗ್ಗೆ ಸಿನಿಮಾ ಮಾಡುತ್ತಿದ್ದೇವೆ. ದೊಡ್ಡ ಪ್ರೊಡಕ್ಷನ್ ಕಂಪನಿ ನನಗೆ ಅವಕಾಶ ಕೊಟ್ಟಿದೆ. ಇದು ನನ್ನ ಎರಡನೇ ಸಿನಿಮಾ.‌ ಈ ಚಿತ್ರಕ್ಕೆ ನಿಮ್ಮ ಸಪೋರ್ಟ್ ಇರಲಿ ಎಂದರು.

KDಗೂ ಮೊದಲೇ ಸೆಟ್ಟೇರಿತು ಕ್ರಿಮಿನಲ್.. ಧ್ರುವ ಫ್ಯಾನ್ಸ್ ಖುಷ್

ಗೋಲ್ಡ್ ಮೈನ್ಸ್‌‌ ಮೆಗಾ ಬೇಟೆಗೆ ಮಚ್ಚು ಹಿಡಿದ ಆ್ಯಕ್ಷನ್ ಪ್ರಿನ್ಸ್..!

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ಯಾನ್ ಇಂಡಿಯಾ ಪ್ರೊಡಕ್ಷನ್ ಹೌಸ್ ಆಗಿರೋ ಗೋಲ್ಡ್ ಮೈನ್ಸ್, ಈ ಚಿತ್ರದಿಂದ ಕನ್ನಡಕ್ಕೆ ಕಾಲಿಡ್ತಿದೆ. ನಿರ್ಮಾಪಕ ಮನೀಶ್ ಮಾತನಾಡಿ, ಧ್ರುವ ಸಿನಿಮಾ ಪ್ರೊಡ್ಯೂಸ್ ಮಾಡಿ ಎಂದಾಗ ನನಗೆ ಸರ್ ಪ್ರೈಸ್ ಆಯ್ತು. ನನ್ನ ಕನಸು ನನಸಾಗಿದೆ. ನಾನು ಕನ್ನಡ ಸಿನಿಮಾ‌ ಮಾಡುತ್ತಿರುವುದು ಖುಷಿ ಆಗಿದೆ. ಇದು ಗ್ರೇಟ್ ಮೂಮೆಂಟ್ ಎಂದರು.

 

ಬರೋಬ್ಬರಿ ಎಂಟು ವರ್ಷಗಳ ನಂತರ ನನ್ನ ಒಳ್ಳೆ ಫ್ರೆಂಡ್ ಧ್ರುವ ಜೊತೆ ಸಿನಿಮಾ ಮಾಡ್ತಿರೋದು ಖುಷಿ ಆಗ್ತಿದೆ ಎಂದ ರಚಿತಾ ರಾಮ್, ಭರ್ಜರಿ ಸಿನಿಮಾ‌ದ ಮುಹೂರ್ತ ಆದ ಸ್ಥಳದಲ್ಲೇ ಪೂಜೆ ಆಗಿದ್ದನ್ನ ಸ್ಮರಿಸಿದ್ರು. ಹೊಸ ತಂಡದ ಜೊತೆ ಕೆಲಸ‌ ಮಾಡ್ತಿರೋದು ಖುಷಿ ಇದೆ. ಗೋಲ್ಡ್ ಮೈನ್ಸ್ ಪ್ರೊಡಕ್ಷನ್ ಜೊತೆ ಕೆಲಸ ಮಾಡುತ್ತಿದ್ದೇನೆ. ಫಸ್ಟ್ ನನಗೆ ಧ್ರುವ ಕಾಲ್ ಮಾಡಿದ್ರು. ಕಥೆ, ಪ್ರೊಡಕ್ಷನ್ ಹೌಸ್ ಏನೂ ಕೇಳಲಿಲ್ಲ. ಓಕೆ ಮಾಡ್ತೀನಿ‌ ಎಂದೆ. ಆಮೇಲೆ ನಿರ್ದೇಶಕರು ಮನೆಗೆ ಬಂದು ಕಥೆ ಹೇಳಿದ್ರು. ತುಂಬಾ ಎಕ್ಸ್‌‌ಪೆರಿಮೆಂಟ್ ಪಾತ್ರವನ್ನು ಧ್ರುವ ಮಾಡುತ್ತಿದ್ದಾರೆ. ಇದು ಅವ್ರ ಕರಿಯರ್‌‌ನ ಬೆಸ್ಟ್ ಚಿತ್ರವಾಗಲಿದೆ ಎಂದರು.

ಉತ್ತರ ಕರ್ನಾಟಕ ಹಾವೇರಿಯ ಹಾನಗಲ್‌ನಲ್ಲಿ ನಡೆದ ಪ್ರೇಮ ಕಥೆಯಾಧಾರಿತ ಸಿನಿಮಾ ಮಾಡ್ತಿದ್ದೀನಿ. 99% ಸ್ಟೋರಿ ಏನಿದೆ ಅದೇ ತರ ಶೂಟ್ ಮಾಡ್ತೀವಿ. ಭರ್ಜರಿಯಲ್ಲಿ ತಾಯಿ ಆದ ನಂತ್ರ ತಾರಮ್ಮ ಮತ್ತೆ ಅಮ್ಮನಾಗಿ ಕಾಣಿಸಿಕೊಳ್ತಿದ್ದಾರೆ. ರಚಿತಾ ಭರ್ಜರಿ ನಂತ್ರ ಟಚ್ ಅಲ್ಲಿ ಇದ್ವಿ. ಕಥೆ ಕೇಳಿದ ಮೇಲೆ ರಚಿತಾಗೆ ಹೇಳ್ದೆ ಅವರು ಕೂಡಾ ಒಪ್ಪಿಕೊಂಡ್ರು. ತುಂಬಾನೇ ಯುನಿಕ್ ಸಬ್ಜೆಕ್ಟ್.. ಇಡೀ ಸಿನಿಮಾ ಉತ್ತರ ಕರ್ನಾಟಕದ ಭಾಷೆಯಲ್ಲೇ ಇರುತ್ತೆ ಅದಕ್ಕಾಗಿ ತಯಾರಿ ಮಾಡಿಕೊಳ್ತಿದ್ದೀನಿ ಅಂದ್ರು ಆ್ಯಕ್ಷನ್ ಪ್ರಿನ್ಸ್.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಏಕಕಾಲಕ್ಕೆ 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದ್ದು, ಱಪರ್ ಚಂದನ್ ಶೆಟ್ಟಿ ಸಂಗೀತ, ವೈದಿ ಛಾಯಾಗ್ರಹಣ, ರವಿವರ್ಮಾ, ವಿಕ್ರಂ ಮೋರ್ ಸ್ಟಂಟ್ಸ್ ಚಿತ್ರಕ್ಕಿರಲಿದೆ. ಚಿತ್ರದಲ್ಲಿ ಹಳ್ಳಿಹೈದ ಶಿವನಾಗಿ ಧ್ರುವ ಸರ್ಜಾ ನಟಿಸುತ್ತಿದ್ದಾರೆ. ಪಾರ್ವತಿಯಾಗಿ ರಚಿತಾ ರಾಮ್ ಬಣ್ಣ ಹಚ್ಚಿದ್ದು, ಮೊದಲ ದೃಶ್ಯದಲ್ಲಿ ನಾಯಕಿಯ ಜುಟ್ಟು ಹಿಡಿದು ನಾಯಕ ಮಾತನಾಡುವ ಸನ್ನಿವೇಶ ಚಿತ್ರಿಸಲಾಯಿತು.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T190608.901
    ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?
    June 17, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version