• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼವಿದ್ಯಾಪತಿʼಗೆ ಪ್ರೇರಣಾ ಪತಿ ಸಾಥ್.. ಡಾಲಿ ಧನಂಜಯ್ ನಿರ್ಮಾಣದ ಚಿತ್ರಕ್ಕೆ ಆ್ಯಕ್ಷನ್ ಪ್ರಿನ್ಸ್ ಬಲ..!

ಟ್ರೈಲರ್ ನಲ್ಲಿ ʼವಿದ್ಯಾಪತಿʼ.. ಧನಂಜಯ್ ನಿರ್ಮಾಣದ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್..!

admin by admin
March 20, 2025 - 3:59 pm
in ಸಿನಿಮಾ
0 0
0
Befunky collage 2025 03 20t154849.691

ಡಾಲಿ ಪಿಕ್ಚರ್ಸ್ ಮತ್ತೊಂದು ಕೊಡುಗೆ ವಿದ್ಯಾಪತಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಮತ್ತೊಮ್ಮೆ ಡಾಲಿ ಧನಂಜಯ್-ನಾಗಭೂಷಣ್ ಮನರಂಜನೆಯ ರಸದೌತಣ ಬಡಿಸಲು ಸಜ್ಜಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ನಿನ್ನೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿದ್ಯಾಪತಿಗೆ ಪ್ರೇರಣಪತಿ ಸಾಥ್ ಕೊಟ್ಟರು. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿದ್ಯಾಪತಿ ಟ್ರೇಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ನಟ ಧ್ರುವ ಸರ್ಜಾ ಮಾತನಾಡಿ, ಈ ಚಿತ್ರ ಸೇಫ್ ಹ್ಯಾಂಡ್ಸಲ್ಲಿದೆ. ಯಾಕಂದರೆ ಯೋಗಿ ಸರ್, ಕಾರ್ತಿಕ್ ಸರ್. ಕೆಆರ್ ಜಿ ಸ್ಟುಡಿಯೋ ರಿಲೀಸ್ ಮಾಡುತ್ತಿದೆ. ಥಿಯೇಟರ್ ಸೆಟ್ ಅಪ್ ಪ್ರಾಮಿಸಿಂಗ್ ಆಗಿ ಇರುತ್ತದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ. ತುಂಬಾ ಚೆನ್ನಾಗಿ ಇರುತ್ತದೆ. ಏಕೆಂದರೆ ಮನರಂಜನೆ ಖಂಡಿತ ಇದ್ದೇ ಇರುತ್ತದೆ. ನಾಯಕ ನಟರಾಗಿ ನಾಗಭೂಷಣ್ ಸರ್ ನಟಿಸಿದ್ದಾರೆ. ಇವರ ಎಲ್ಲಾ ಸಿನಿಮಾ ನೋಡಿದ್ದೇನೆ. ಅದರಲ್ಲಿಯೂ ಹನಿಮೂನ್ ಸಿಕ್ಕಾಪಟ್ಟೆ ಚೆನ್ನಾಗಿದೆ. ಯಾವಾಗ ಹನಿಮೂನ್ 2 ಎಂದು ಕೇಳುತ್ತಲೇ ಇರುತ್ತೇನೆ. ಆದರೆ ಏನೂ ಹೇಳಿಲ್ಲ. ಇಕ್ಕಟ್ಟು, ಟಗರು ಪಲ್ಯ ನೋಡಿದ್ದೇನೆ. ಈ ಚಿತ್ರದ ಟ್ರೇಲರ್ ಕೂಡ ಹಾಸ್ಯದಿಂದ ಕೂಡಿದೆ.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

Whatsapp image 2025 03 20 at 3.34.03 pm

ಇದು ಪಕ್ಕ ಎಂಟರ್ ಟೈನರ್ ಆಗಿ ಇರಲಿದೆ. ಮಲೈಕಾ ಅವರಿಗೆ ಆಲ್ ದಿ ಬೆಸ್ಟ್. ಶ್ರೀವತ್ಸ, ಧರ್ಮ, ಪೂರ್ಣಚಂದ್ರ ಅವರು ಎಲ್ಲರೂ ಅದ್ಭುತವಾಗಿ ಮಾಡಿದ್ದಾರೆ. ಕೆರೆ ನೀರನ್ನು ಕೆರೆ ಚೆಲ್ಲು ಎನ್ನುವಂತೆ ಧನಂಜಯ್ ಇಲ್ಲಿಯೇ ದುಡಿದು ಇಲ್ಲಿಗೆ ಇನ್ವೆಸ್ಟ್ ಮಾಡುತ್ತಿದ್ದಾರೆ. ಧನಂಜಯ್ ಅವರಿಗೆ ಒಳ್ಳೆದು ಆಗುತ್ತದೆ. ಯಾಕಂದರೆ ಅವರು ರಿಯಲ್. ಅವರಿಗೆ ಒಳ್ಳೆಯದ ಆಗಬೇಕು ಎಂದರೆ ಥಿಯೇಟರ್ ಗೆ ಹೋಗಿ ನೋಡಿ ಎಂದು ಹೇಳಿದರು.

Whatsapp image 2025 03 20 at 3.34.02 pm (1)

ನಟ ಡಾಲಿ ಧನಂಜಯ್ ಮಾತನಾಡಿ, ವಿದ್ಯಾಪತಿ ಫ್ಯಾಮಿಲಿ ನೋಡುವ ಸಿನಿಮಾ. ಕುಟುಂಬ ಸಮೇತರಾಗಿ ಮಕ್ಕಳ ಜೊತೆ ಬಂದು ಎಲ್ಲರೂ ಚಿತ್ರ ನೋಡಿ. ಇನ್ನೊಂದಿಷ್ಟು ಕನಸು, ಸಿನಿಮಾಗೆ ಅದು ಸ್ಫೂರ್ತಿಯಾಗುತ್ತದೆ. ಪ್ರತಿ ಸರಿ ನೀವು ಕೈ ಹಿಡಿಯುವುದು ಮುಖ್ಯ. ನಿಮ್ಮ ಪ್ರೀತಿ ಯಾವಾಗಲೂ ಇರಲಿ. ಧ್ರುವ ಸರ್ಜಾ ಅವರಿಗೆ ಸ್ಪೆಷಲ್ ಥ್ಯಾಂಕೂ. ನಾನು ಚಿರು ಅವರೆಲ್ಲಾ ಗುಡ್ ಫ್ರೆಂಡ್ಸ್. ಮೊದಲ ಸಿನಿಮಾದಿಂದಲೇ ಧ್ರುವ ಸೂಪರ್ ಸ್ಟಾರ್. ಪೊಗರು ಚಿತ್ರದಲ್ಲಿ ಜೊತೆಯಲ್ಲಿ ಕೆಲಸ ಮಾಡಿದೆ. ಕೆಆರ್ ಜಿ ಸ್ನೇಹಿತರಾಗಿ ಸದಾ ನನ್ನ ಜೊತೆ ನಿಂತಿದ್ದಾರೆ. ಈ ಚಿತ್ರ ಚೆನ್ನಾಗಿ ಆಗಲಿದೆ. ಇಡೀ ತಂಡಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

Whatsapp image 2025 03 20 at 3.34.02 pm

ನಟ ನಾಗಭೂಷಣ್ ಮಾತನಾಡಿ, ನಾನು ಇಂಡಸ್ಟ್ರೀಗೆ ಹೀರೋ ಆಗಬೇಕು ಎಂದು ಬಂದವನು ಅಲ್ಲ. ಒಳ್ಳೊಳ್ಳೆ ಸಿನಿಮಾಗಳಲ್ಲಿ ಸಣ್ಣ ಸಣ್ಣ ಪಾತ್ರಗಳನ್ನು ಮಾಡಿಕೊಂಡು ಹೋಗಬೇಕು ಎಂದುಕೊಂಡಿದ್ದೆ. ಇದು ನನಗೆ ಜೀವನದಲ್ಲಿ ಸಿಕ್ಕ ಬೋನಸ್. ನನ್ನ ನಂಬಿ ನಿರ್ದೇಶಕರು ವಿದ್ಯಾಪತಿ ಚಿತ್ರ ಕೊಟ್ಟರು. ಇಡೀ ತಂಡ ನನಗೆ ಬೆಂಬಲವಾಗಿ ನಿಂತಿದೆ. ಕೆಆರ್ ಜಿ ಸ್ಟುಡಿಯೋಸ್ ನಮ್ ಕೆಲಸಕ್ಕೆ ಸದಾ ಬೆನ್ನೆಲುಬಾಗಿ ನಿಂತಿದೆ. ನೀವು ಡಾಲಿ ಪಿಕ್ಚರ್ಸ್ ಬಿಟ್ಟು ಬೇರೆ ಕಡೆ ಸಿನಿಮಾ ಮಾಡೋಲ್ವಾ ಎಂದು ಕೆಲವರು ಕೇಳುತ್ತಾರೆ. ಆದರೆ ನನಗೆ ಸಿನಿಮಾ ಮಾಡುವ ಎಂದು ಯಾರು ಬಂದಿದ್ದಾರೆ? ನಿನ್ನ ಮೇಲೆ ಐದಾರು ಕೋಟಿ ಇನ್ವೆಸ್ಟ್ ಮಾಡುತ್ತೇನೆ ಎಂದು ಯಾರು ಹೇಳಿಲ್ಲ. ಅದನ್ನು ನನ್ನ ಗೆಳೆಯ ಧನಂಜಯ್ ಮಾಡಿದ್ದಾನೆ. ಏಪ್ರಿಲ್ 10ಕ್ಕೆ ನಮ್ ಸಿನಿಮಾ ವಿದ್ಯಾಪತಿ ರಿಲೀಸ್ ಆಗುತ್ತಿದೆ ಎಂದರು.

ಪ್ರೇಕ್ಷಕರಿಗೆ ಕಾಮಿಡಿ ಕಿಕ್ ಕೊಡ್ತಿದ್ದ ನಾಗಭೂಷಣ್ ವಿದ್ಯಾಪತಿಯಲ್ಲಿ ಆಕ್ಷನ್ ಸ್ಟಾರ್ ಆಗಿ ಬದಲಾಗಿದ್ದಾರೆ. ಅಂದರೆ ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದಾರೆ. ಸೂಪರ್ ಸ್ಟಾರ್ ವಿದ್ಯಾ ಪಾತ್ರದಲ್ಲಿ ಮಲೈಕಾ ವಸುಪಾಲ್ ಮಿಂಚಿದ್ದು, . ರಂಗಾಯಣ ರಘು ಪಾತ್ರವೂ ಇಲ್ಲಿ ವಿಶೇಷವಾಗಿಯೇ ಇದೆ. 2 ನಿಮಿಷ 49 ಸೆಕೆಂಡ್ ಇರುವ ಟ್ರೇಲರ್ ಬೊಂಬಾಟ್ ಆಗಿ ಮೂಡಿ ಬಂದಿದೆ.

ವಿದ್ಯಾಪತಿ’ ಚಿತ್ರಕ್ಕೆ ಇಶಾಂ ಹಾಗೂ ಹಸೀಂ ಖಾನ್ ಅವರು ನಿರ್ದೇಶನ ಮಾಡಿದ್ದಾರೆ. ಕಥೆ ಬರೆದು, ಸಂಕಲನವನ್ನೂ ಅವರೇ ಮಾಡುತ್ತಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ನಿರ್ದೇಶನ, ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸುಜಿತ್ ವೆಂಕಟರಾಮಯ್ಯ ಅವರು ಸಾಹಿತ್ಯ ಬರೆದಿದ್ದಾರೆ. ಡಾಲಿ ಪಿಕ್ಚರ್ಸ್ ನಡಿ ಡಾಲಿ ಧನಂಜಯ ನಿರ್ಮಾಣ ಮಾಡಿರುವ ವಿದ್ಯಾಪತಿ ಏಪ್ರಿಲ್ 10ರಂದು ಈ ಸಿನಿಮಾ ತೆರೆ ಕಾಣಲಿದೆ. ಧನಂಜಯ್ ಒಡೆತನದ ‘ಡಾಲಿ ಪಿಕ್ಚರ್ಸ್’ ಮೂಲಕ ನಿರ್ಮಾಣ ಆಗುತ್ತಿರುವ 4ನೇ ಸಿನಿಮಾ ಇದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version