• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಾಕ್ಸಾಫೀಸ್ ತೂಫಾನ್ ‘ಧುರಂಧರ್’..1000Cr ಲೂಟಿ

ಎರಡನೇ ಸ್ಥಾನಕ್ಕೆ ಕುಸಿದ ರಿಷಬ್ ಕಾಂತಾರ-1 ಕಲೆಕ್ಷನ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 26, 2025 - 5:05 pm
in ಬಾಲಿವುಡ್, ಸಿನಿಮಾ
0 0
0
Untitled design 2025 12 26T172358.870

2025ರ ಇಂಡಿಯನ್ ಬಾಕ್ಸ್ ಆಫೀಸ್‌ ತೂಫಾನ್ ಆಗಿದೆ ಇತ್ತೀಚೆಗೆ ತೆರೆಕಂಡ ಪೇಟ್ರಿಯಾಟಿಕ್ ಮೂವಿ ಧುರಂಧರ್. ಕರ್ನಾಟಕದ ಅಳಿಮಯ್ಯ ರಣ್‌ವೀರ್ ಸಿಂಗ್ ಸದ್ಯ ಹಾಲಿವುಡ್ ಮಂದಿಯನ್ನ ಕೂಡ ಇಂಡಿಯಾದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಸಾವಿರ ಕೋಟಿ ಸರದಾರನಾಗಿ ಮೀಂಚ್ತಿರೋ ಧುರಂಧರ್ ಅನ್ನೋ ಸುನಾಮಿ ಸುಂಟರಗಾಳಿಯ ಕಥೆ ಇಲ್ಲಿದೆ ನೋಡಿ…

  • ಬಾಕ್ಸಾಫೀಸ್ ತೂಫಾನ್ ಧುರಂಧರ್.. 1000Cr ಲೂಟಿ
  • ಎರಡನೇ ಸ್ಥಾನಕ್ಕೆ ಕುಸಿದ ರಿಷಬ್ ಕಾಂತಾರ-1 ಕಲೆಕ್ಷನ್..!
  • ಬರ್ತಿದೆ ಧುರಂಧರ್-2.. ಕರುನಾಡ ಅಳಿಯ v/s ಯಶ್
  • ಇದು ಬಿಟೌನ್ ರಣ್‌‌ವೀರ್ ಸಿಂಗ್ ಆಲ್‌ಟೈಂ ರೆಕಾರ್ಡ್‌

ಫಾಸ್ಟೆಸ್ಟ್ ಸಾವಿರ ಕೋಟಿ ಕ್ಲಬ್ ಸೇರಿದ ಇಂಡಿಯಾದ ಮೊಟ್ಟ ಮೊದಲ ಸಿನಿಮಾ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ ಇತ್ತೀಚೆಗೆ ತೆರೆಕಂಡ ಬಾಲಿವುಡ್‌ನ ಧುರಂಧರ್ ಸಿನಿಮಾ. ದಿ ಉರಿ ಅಟ್ಯಾಕ್ ಸಿನಿಮಾದ ಡೈರೆಕ್ಟರ್ ಆದಿತ್ಯ ಧಾರ್ ಮತ್ತೊಮ್ಮೆ ನೈಜ ಘಟನೆ ಆಧಾರಿತ ವಿಷಯಗಳನ್ನ ಇಟ್ಕೊಂಡು ಒಂದೊಳ್ಳೆ ಪೇಟ್ರಿಯಾಟಿಕ್ ಮೂವಿ ಮಾಡಿದ್ದಾರೆ. ರಣ್‌ವೀರ್ ಸಿಂಗ್ ಲೀಡ್‌‌ನಲ್ಲಿ ಇಂಡಿಯನ್ ಸ್ಪೈ ಏಜೆಂಟ್ ಆಗಿ ನಟಿಸಿದ್ದು, ಪಾಕಿಸ್ತಾನದಲ್ಲಿ ನಡೆಯೋ ಸೀಕ್ರೆಟ್ ಆಪರೇಷನ್‌‌ನ ಹೀರೋ ಆಗಿ ಮಿಂಚಿದ್ದಾರೆ.

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ಇದು ದೀಪಿಕಾ ಪತಿ, ಕರ್ನಾಟಕದ ಅಳಿಮಯ್ಯ ರಣ್‌ವೀರ್ ಸಿಂಗ್ ಕರಿಯರ್‌‌ನ ಬಿಗ್ಗೆಸ್ಟ್ ಬಾಕ್ಸ್ ಆಫೀಸ್ ಹಿಟ್ ಆಗಿದ್ದು, ವಿಶ್ವ ಸಿನಿದುನಿಯಾ ನಮ್ಮ ಭಾರತೀಯ ಚಿತ್ರರಂಗದತ್ತ ಹುಬ್ಬೇರಿಸಿ ನೋಡುವಂತೆ ಮಾಡಿದೆ. ಸಿನಿಮಾ ತೆರೆಕಂಡ ಕೇವಲ 21 ದಿನದಲ್ಲಿ ವರ್ಲ್ಡ್‌‌ವೈಡ್ 1006 ಕೋಟಿ ಪೈಸಾ ವಸೂಲ್ ಮಾಡಿರೋ ಧುರಂಧರ್, ಬಾಕ್ಸ್ ಆಫೀಸ್ ತೂಫಾನ್ ಆಗಿ ಕಮಾಲ್ ಮಾಡ್ತಿದೆ.

ಅಂದಹಾಗೆ ಈ ವರ್ಷ ಅತಿಹೆಚ್ಚು ಗಳಿಸಿದ ಸಿನಿಮಾಗಳ ಲಿಸ್ಟ್‌ನಲ್ಲಿ ವಿಕ್ಕಿ ಕೌಶಲ್ ನಟನೆಯ ಛಾವಾ ಇತ್ತು. ಯಾವಾಗನಮ್ಮ ರಿಷಬ್ ಶೆಟ್ಟಿಯ ಕಾಂತಾರ-1 ರಿಲೀಸ್ ಆಯ್ತೋ, ಆಗ ಛಾವಾ ಗಳಿಸಿದ್ದ 797 ಕೋಟಿಯನ್ನ ಹಿಂದಿಕ್ಕಿ 850 ಕೋಟಿ ಕಮಾಯಿ ಮಾಡಿ, ನಂಬರ್ ಒನ್ ಸ್ಥಾನಕ್ಕೇರಿತ್ತು. ಇದೀಗ ಈ ವರ್ಷದ ಟಾಪ್ ಲಿಸ್ಟ್‌‌ನಲ್ಲಿದ್ದ ಕಾಂತಾರ-1 ಕಲೆಕ್ಷನ್‌‌ ರೆಕಾರ್ಡ್‌ ಬ್ರೇಕ್ ಮಾಡಿರೋ ಧುರಂಧರ್ ಅಗ್ರಸ್ಥಾನಕ್ಕೇರಿದೆ. ಕಾಂತಾರ-1 ಎರಡನೇ ಶ್ರೇಯಾಂಕಕ್ಕೆ ಕುಸಿದಿದೆ.

ಅಂದಹಾಗೆ ಧುರಂಧರ್ ಸೀಕ್ವೆಲ್ ಕೂಡ ಬರ್ತಿದ್ದು, ಅದು ಇನ್ನೆಷ್ಟು ಕೋಟಿ ಗಳಿಸುತ್ತೋ ಅನ್ನೋ ಟಾಕ್ಸ್ ಶುರುವಾಗಿವೆ. ಅದ್ರಲ್ಲೂ ನಮ್ಮ ಹೆಮ್ಮೆಯ ಕನ್ನಡಿಗ ಯಶ್ ನಟನೆಯ ಟಾಕ್ಸಿಕ್ ಚಿತ್ರದ ರಿಲೀಸ್ ದಿನವೇ ಧುರಂಧರ್-2 ರಿಲೀಸ್ ಆಗ್ತಿದೆ. ಯೆಸ್.. 2026ರ ಮಾರ್ಚ್‌ 19ಕ್ಕೆ ರಾಕಿಂಗ್ ಸ್ಟಾರ್ ಟಾಕ್ಸಿಕ್ ಎದುರು ಕರುನಾಡ ಅಳಿಮಯ್ಯ ರಣ್‌ವೀರ್ ಸಿಂಗ್ ಧುರಂಧರ್-2 ಬರ್ತಿರೋದು ಅಚ್ಚರಿ ಮೂಡಿಸಿದೆ.

ಕಥೆ, ಪಾತ್ರಗಳು ಹಾಗೂ ಮೇಕಿಂಗ್‌ನಿಂದ ಇಂಪ್ರೆಸ್ಸೀವ್ ಆಗಿರೋ ಧುರಂಧರ್, ಇಂಡೋ-ಪಾಕ್ ಮಹಾ ಜಿದ್ದಿನ ಕಥೆ ಆಗಿದೆ. ಹಾಗಾಗಿಯೇ ಈ ಸಿನಿಮಾ ಇಷ್ಟು ದೊಡ್ಡ ಸಕ್ಸಸ್ ಕಂಡಿದೆ. ಇನ್ನು ಗಲ್ಫ್ ಕಂಟ್ರಿಗಳಲ್ಲೂ ಇದು ಎ ಸರ್ಟಿಫಿಕೇಟ್ ಪಡೆದು ರಿಲೀಸ್ ಆಗಿದೆ. ಅಲ್ಲಿ ಕೂಡ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದ್ದು, 1300 ರಿಂದ 1500 ಕೋಟಿ ಲೂಟಿ ಮಾಡೋದು ಗ್ಯಾರಂಟಿ ಅಂತಿವೆ ಬಾಕ್ಸ್ ಆಫೀಸ್ ಮೂಲಗಳು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • Untitled design 2026 05 22T153131.662
    ಕೈತುಂಬ ಬಳೆ..ಕೊರಳಲ್ಲಿ ಮಾಂಗಲ್ಯ..ಸೀಕ್ರೆಟ್ ಆಗಿ ಮದ್ವೆಯಾದ್ರಾ ನಟಿ ಕಂಗನಾ?
    May 22, 2026 | 0
  • Untitled design 2026 05 20T172324.739
    ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ರಾ ನಟ ರಣ್‌‌ಬೀರ್..?
    May 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version