• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಟಾರ್ ನಟರನ್ನೇ ಹಿಂದಿಕ್ಕಿ, IMDB ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಧುರಂಧರ್-2 ನಿರ್ದೇಶಕ ಆದಿತ್ಯ ಧರ್

admin by admin
March 23, 2026 - 9:47 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 03 23T213614.647

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಸದ್ಯ ಎಲ್ಲಿ ನೋಡಿದರೂ ‘ಧುರಂಧರ್ 2’ (Dhurandhar: The Revenge) ಸಿನಿಮಾದ್ದೇ ಸದ್ದು. ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಈ ಸಿನಿಮಾ, ಈಗ ಜನಪ್ರಿಯತೆಯಲ್ಲೂ ಹೊಸ ದಾಖಲೆ ಬರೆದಿದೆ. ಈ ವಾರದ ‘ಐಎಂಡಿಬಿ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿ’ಯಲ್ಲಿ (IMDb Popular Indian Celebrities list) ಚಿತ್ರದ ಪ್ರಮುಖ ನಟರನ್ನು ಹಿಂದಿಕ್ಕಿ ನಿರ್ದೇಶಕ ಆದಿತ್ಯ ಧರ್ ಮೊದಲ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾನ್ಯವಾಗಿ ಐಎಂಡಿಬಿ ಇಂತಹ ಪಟ್ಟಿಗಳನ್ನು ಬಿಡುಗಡೆ ಮಾಡಿದಾಗ ರಣವೀರ್ ಸಿಂಗ್ ಅಥವಾ ಸಾರಾ ಅರ್ಜುನ್ ಅಂತಹ ಸ್ಟಾರ್ ನಟರು ಅಗ್ರಸ್ಥಾನದಲ್ಲಿರುತ್ತಾರೆ. ಆದರೆ, ಈ ಬಾರಿ ಆದಿತ್ಯ ಧರ್ ಅವರ ಮೇಕಿಂಗ್ ಮತ್ತು ಕಥೆ ಹೇಳುವ ಶೈಲಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹೀಗಾಗಿಯೇ ಅವರು ನಟರನ್ನೆಲ್ಲಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಇದು ಚಿತ್ರದ ತಾಂತ್ರಿಕ ಗುಣಮಟ್ಟಕ್ಕೆ ಸಿಕ್ಕ ಜಯ ಎಂದು ಅಭಿಮಾನಿಗಳು ಂತಸ ವ್ಯಕ್ತಪಡಿಸಿದ್ದಾರೆ.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ಈ ವಾರದ ಟಾಪ್ 20 ಪಟ್ಟಿಯಲ್ಲಿ ಚಿತ್ರದ ಬಹುತೇಕ ತಾರೆಯರು ಸ್ಥಾನ ಪಡೆದಿದ್ದಾರೆ:

  • ಆದಿತ್ಯ ಧರ್ (ನಿರ್ದೇಶಕ): 1ನೇ ಸ್ಥಾನ

  • ಸಾರಾ ಅರ್ಜುನ್: 2ನೇ ಸ್ಥಾನ

  • ರಣವೀರ್ ಸಿಂಗ್: 3ನೇ ಸ್ಥಾನ

  • ಉದಯ್‌ಬೀರ್ ಸಂಧು: 7ನೇ ಸ್ಥಾನ

  • ಅರ್ಜುನ್ ರಾಮ್‌ಪಾಲ್: 9ನೇ ಸ್ಥಾನ

  • ಸೌಮ್ಯಾ ಟಂಡನ್: 10ನೇ ಸ್ಥಾನ

ಇವರಲ್ಲದೆ ಗೌರವ್ ಗೇರಾ (12), ಡ್ಯಾನಿಶ್ ಇಕ್ಬಾಲ್ (13) ಮತ್ತು ಹಿರಿಯ ನಟ ರಾಕೇಶ್ ಬೇಡಿ (20) ಕೂಡ ಪಟ್ಟಿಯಲ್ಲಿದ್ದಾರೆ. ಮೊದಲ ಭಾಗದಲ್ಲಿ ನಟಿಸಿದ್ದ ಅಕ್ಷಯ್ ಖನ್ನಾ ಸಹ 16ನೇ ಸ್ಥಾನ ಪಡೆದುಕೊಂಡಿದ್ದಾರೆ.

ಮಾರ್ಚ್ 19ರಂದು ಬಿಡುಗಡೆಯಾದ ಈ ಸಿನಿಮಾ ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಸಾಗುತ್ತದೆ. ಭಾರತೀಯ ಸಂಸತ್ತಿನ ಮೇಲಿನ ದಾಳಿ, 26/11 ಮುಂಬೈ ಭಯೋತ್ಪಾದನಾ ದಾಳಿ ಮತ್ತು ಕಂದಹಾರ್ ವಿಮಾನ ಹೈಜಾಕ್‌ನಂತಹ ನೈಜ ಹಾಗೂ ಸೂಕ್ಷ್ಮ ಘಟನೆಗಳನ್ನು ಇಟ್ಟುಕೊಂಡು ಆದಿತ್ಯ ಧರ್ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ.

 ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರತದಲ್ಲಿ 450 ಕೋಟಿ ರೂ. ಹಾಗೂ ವಿಶ್ವದಾದ್ಯಂತ 750 ಕೋಟಿ ರೂ. ಗಳಿಕೆ ಮಾಡುವ ಮೂಲಕ ‘ಧುರಂಧರ್ 2’ ಈ ವರ್ಷದ ಅತಿದೊಡ್ಡ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ.

ಏನಿದು ಐಎಂಡಿಬಿ ರೇಟಿಂಗ್ ?

ಐಎಂಡಿಬಿ (IMDb) ಜಾಗತಿಕವಾಗಿ ಸಿನಿಮಾಗಳು ಮತ್ತು ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ನೀಡುವ ವಿಶ್ವಾಸಾರ್ಹ ವೇದಿಕೆಯಾಗಿದೆ. ಪ್ರೇಕ್ಷಕರು ನೀಡುವ ರೇಟಿಂಗ್ ಮತ್ತು ಅವರ ಸರ್ಚ್ ಟ್ರೆಂಡ್ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ವೇದಿಕೆಯಲ್ಲಿ ನಂಬರ್ 1 ಸ್ಥಾನ ಪಡೆಯುವುದು ಚಿತ್ರರಂಗದ ಸಾಧನೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (88)

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

by ಕವಿತಾ
July 16, 2026 - 6:30 pm
0

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version