• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 20, 2026 - 1:50 pm
in ಸಿನಿಮಾ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)

ರಣವೀರ್ ಸಿಂಗ್ ಅಭಿನಯದ ಸೂಪರ್‌ಹಿಟ್ ಆಕ್ಷನ್ ಥ್ರಿಲ್ಲರ್ ‘ಧುರಂಧರ್’ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಭಾರತೀಯ ಸಿನಿಮಾವಾಗಿ ‘ಧುರಂಧರ್’ ಹೊರಹೊಮ್ಮಿದ್ದು, ಓಟಿಟಿ ವೇದಿಕೆಯಲ್ಲಿ ಭಾರತೀಯ ಚಿತ್ರರಂಗದ ಸಾಧನೆಗೆ ಮತ್ತೊಂದು ಮಹತ್ವದ ಅಧ್ಯಾಯವನ್ನು ಸೇರಿಸಿದೆ. ನೆಟ್‌ಫ್ಲಿಕ್ಸ್ ತನ್ನ ಇತ್ತೀಚಿನ ವೀಕ್ಷಕರ ವರದಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಆದಿತ್ಯ ಧಾರ್ ನಿರ್ದೇಶನದ ಈ ಸಿನಿಮಾ ಬರೋಬ್ಬರಿ 37 ಮಿಲಿಯನ್ ವೀಕ್ಷಣೆಗಳನ್ನು ಪಡೆದು, ನೆಟ್‌ಫ್ಲಿಕ್ಸ್‌ನ ಇಂಗ್ಲಿಷೇತರ ಚಿತ್ರಗಳ ವಿಭಾಗದಲ್ಲಿ ಭಾರತೀಯ ಸಿನಿಮಾಗಳ ಪೈಕಿ ಅಗ್ರಸ್ಥಾನಕ್ಕೇರಿದೆ. ರಣವೀರ್ ಸಿಂಗ್ ಅವರ ಅದ್ಭುತ ಅಭಿನಯದ ಜೊತೆಗೆ ಆರ್. ಮಾಧವನ್, ಅಕ್ಷಯ್ ಖನ್ನಾ, ಸಂಜಯ್ ದತ್ ಹಾಗೂ ಅರ್ಜುನ್ ರಾಂಪಾಲ್ ಅವರ ಪ್ರಭಾವಿ ಪಾತ್ರಗಳು ಚಿತ್ರದ ಯಶಸ್ಸಿಗೆ ಪ್ರಮುಖ ಕಾರಣಗಳಾಗಿವೆ.

RelatedPosts

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ADVERTISEMENT
ADVERTISEMENT

ಕಳೆದ ವರ್ಷ ಡಿಸೆಂಬರ್ 5ರಂದು ಬಿಡುಗಡೆಯಾದ ‘ಧುರಂಧರ್’ ಕಥೆಯು ಭಾರತದ ವ್ಯಕ್ತಿಯೊಬ್ಬ ಪಾಕಿಸ್ತಾನಕ್ಕೆ ತೆರಳಿ ರಹಸ್ಯ ಗೂಢಚಾರನಾಗಿ ಕಾರ್ಯನಿರ್ವಹಿಸುವ ರೋಚಕ ಘಟನಾವಳಿಗಳ ಸುತ್ತ ಹೆಣೆದಿದೆ. ದೇಶಭಕ್ತಿ, ಸಾಹಸ, ಗುಪ್ತಚರ ಕಾರ್ಯಾಚರಣೆ ಹಾಗೂ ಭಾವನಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ಚಿತ್ರವು ಚಿತ್ರಮಂದಿರಗಳಲ್ಲಿಯೇ ಭರ್ಜರಿ ಯಶಸ್ಸು ಗಳಿಸಿತ್ತು. ಬಳಿಕ ಓಟಿಟಿಯಲ್ಲೂ ಅದೇ ಜನಪ್ರಿಯತೆಯನ್ನು ಮುಂದುವರಿಸಿಕೊಂಡಿದೆ. ಚಿತ್ರದ ಸೀಕ್ವೆಲ್ ಕೂಡ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದು ದಾಖಲೆ ಬರೆದಿರುವುದು ವಿಶೇಷ.

ಇನ್ನು ನೆಟ್‌ಫ್ಲಿಕ್ಸ್ ಇಂಡಿಯಾದ ಒರಿಜಿನಲ್ ಕಂಟೆಂಟ್ ವಿಭಾಗದಲ್ಲಿಯೂ ಭಾರತೀಯ ಸರಣಿಗಳು ಪ್ರೇಕ್ಷಕರ ಮನಗೆದ್ದಿವೆ. ಅನುಭೂತಿ ಕಶ್ಯಪ್ ನಿರ್ದೇಶನದ ‘ಅಕ್ಯೂಸ್ಡ್’ ಸರಣಿಯು 19 ಮಿಲಿಯನ್ ವೀಕ್ಷಣೆಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕೊಂಕಣ ಸೇನ್ ಶರ್ಮಾ ಮತ್ತು ಪ್ರತಿಭಾ ರಾಂಟಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಸರಣಿ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದಿದೆ.

ಪ್ರಿಯಾಂಕಾ ಮೋಹನ್ ಅಭಿನಯದ ‘ಮೇಡ್ ಇನ್ ಕೊರಿಯಾ’ ಸಿನಿಮಾ 18 ಮಿಲಿಯನ್ ವೀಕ್ಷಣೆಗಳೊಂದಿಗೆ ಎರಡನೇ ಸ್ಥಾನ ಪಡೆದಿದೆ. ತಮಿಳುನಾಡಿನ ಯುವತಿಯೊಬ್ಬಳು ದಕ್ಷಿಣ ಕೊರಿಯಾದ ಸಿಯೋಲ್‌ಗೆ ತೆರಳಿ ಹೊಸ ಬದುಕಿನ ಕನಸು ಕಟ್ಟುವ ಕಥಾಹಂದರ ಈ ಚಿತ್ರದಲ್ಲಿದೆ.

ಇಮ್ರಾನ್ ಹಶ್ಮಿ ಅಭಿನಯದ ‘ತಸ್ಕರಿ’ ಸರಣಿಯು 16 ಮಿಲಿಯನ್ ವೀಕ್ಷಣೆಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ದೇಶದಲ್ಲಿ ನಡೆಯುವ ಸ್ಮಗ್ಲಿಂಗ್ ಜಾಲವನ್ನು ಕಸ್ಟಮ್ಸ್ ಅಧಿಕಾರಿಗಳು ಹೇಗೆ ಮಟ್ಟಹಾಕುತ್ತಾರೆ ಎಂಬ ರೋಚಕ ಕಥೆಯನ್ನು ಈ ಸರಣಿ ತೆರೆದಿಡುತ್ತದೆ.

ಜಾಗತಿಕ ಮಟ್ಟದ ಅಂತಾರಾಷ್ಟ್ರೀಯ ಸಿನಿಮಾಗಳ ಪಟ್ಟಿಯಲ್ಲಿ ‘ವಾರ್ ಮೆಷಿನ್’ ಸಿನಿಮಾ 147 ಮಿಲಿಯನ್ ವೀಕ್ಷಣೆಗಳೊಂದಿಗೆ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ‘ದಿ ಆರ್‌ಐಪಿ’ (136 ಮಿಲಿಯನ್), ‘ಸ್ವಾಪ್ಡ್’ (131 ಮಿಲಿಯನ್), ‘ಕೆ-ಪಾಪ್ ಡೆಮನ್ ಹಂಟರ್ಸ್’ (130 ಮಿಲಿಯನ್) ಹಾಗೂ ‘ಅಪೆಕ್ಸ್’ (129 ಮಿಲಿಯನ್) ಚಿತ್ರಗಳು ಸ್ಥಾನ ಪಡೆದಿವೆ. ವೆಬ್ ಸರಣಿಗಳ ವಿಭಾಗದಲ್ಲಿ ‘ಹಿಸ್ ಅಂಡ್ ಹರ್ಸ್’ ಸರಣಿಯು 104 ಮಿಲಿಯನ್ ವೀಕ್ಷಣೆಗಳೊಂದಿಗೆ ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ವ (1)

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

by ದಿಶಾ ಕೆ. ಎಸ್.
July 21, 2026 - 6:15 am
0

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (13)
    ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version