• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

ಪೋಸ್ಟ್ ಬಳಿಕ ಕೊಹ್ಲಿನ 7 ಮಿಲಿಯನ್ ಮಂದಿ ಅನ್‌ಫಾಲೋ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
in Flash News, ಸಿನಿಮಾ
0 0
0
Untitled design 2026 04 09T185439.488

ಧುರಂಧರ್ ದಿ ರಿವೆಂಜ್ ಸದ್ಯ ಬಾಕ್ಸ್ ಆಫೀಸ್‌‌ನಲ್ಲಿ ಕಿಂಗ್ ಕಾಂಗ್ ಆಗಿ ಅಬ್ಬರಿಸಿ, ಆರ್ಭಟಿಸುತ್ತಿದೆ. ವಿಶ್ವದ ಮೂಲೆ ಮೂಲೆಯಲ್ಲಿ ಸುನಾಮಿ, ಸುಂಟರಗಾಳಿ ಎಬ್ಬಿಸಿದೆ ಈ ಇಂಡಿಯನ್ ಮೂವಿ. ರಣ್ವೀರ್-ಆದಿತ್ಯ ಧರ್ ಆಟಕ್ಕೆ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ಕೂಡ ಭೇಷ್ ಅಂದಿದ್ರು. ಅಷ್ಟೇ ಅಲ್ಲ, ಇನ್ಸ್‌ಟಾ ಸ್ಟೋರಿ ಪೋಸ್ಟ್ ಮಾಡಿ ಅಚ್ಚರಿ ಮೂಡಿಸಿದ್ರು. ಆದ್ರೆ ಅದ್ರಿಂದ ಆಗಿರೋ ಎಫೆಕ್ಟ್ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಅದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

  • ಧುರಂಧರ್ ರಿವ್ಯೂ ಎಡವಟ್.. ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?
  • ಪೋಸ್ಟ್ ಬಳಿಕ ಕೊಹ್ಲಿನ 7 ಮಿಲಿಯನ್ ಮಂದಿ ಅನ್‌ಫಾಲೋ
  • ಪ್ರೊಪಗಾಂಡ ಎಫೆಕ್ಟ್.. ವಿರಾಟ್ ಕೊಹ್ಲಿ ನಡೆಗೆ ನೆಟ್ಟಿಗರು ಬೇಸರ
  • ಆದ್ರೆ ಕಿಂಗ್ ಕೊಹ್ಲಿ ಪೋಸ್ಟ್ ನಂತ್ರ ಧುರಂಧರ್ ಕಲೆಕ್ಷನ್ ಡಬಲ್

ಧುರಂಧರ್ ಸೀಕ್ವೆಲ್ ಸಿನಿಮಾ ತೆರೆಕಂಡು ಇಂದಿಗೆ ಮೂರು ವಾರಗಳಾಯ್ತು. ಇಂದಿಗೂ ಬಾಕ್ಸ್ ಆಫೀಸ್‌‌ನಲ್ಲಿ ನಿಂತಿಲ್ಲ ರಣ್ವೀರ್ ಸಿಂಗ್ ಆರ್ಭಟ. ಯೆಸ್.. ಕೇವಲ 21 ದಿನದಲ್ಲಿ ಈ ಸಿನಿಮಾ ಸುಮಾರು 1653 ಕೋಟಿಗೂ ಅಧಿಕ ಮೊತ್ತ ಗಳಿಸಿದೆ. ಇದು ನಿಜಕ್ಕೂ ಆ ಸಿನಿಮಾದ ಕಥೆ, ಪಾತ್ರಗಳು, ನಿರ್ದೇಶನ ಹಾಗೂ ಮೇಕಿಂಗ್ ಗತ್ತು, ಗಮ್ಮತ್ತಿನ ಪ್ರತಿಫಲ ಅಂದ್ರೆ ತಪ್ಪಾಗಲ್ಲ. ಅಂಥದ್ದೊಂದು ಮೈಂಡ್ ಬ್ಲೋಯಿಂಗ್ ಮೂವಿ ನೀಡಿದ ಗರಿಮೆ ನಿರ್ದೇಶಕ ಆದಿತ್ಯ ಧರ್‌ಗೆ ಸಲ್ಲುತ್ತೆ.

RelatedPosts

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ADVERTISEMENT
ADVERTISEMENT

ಇಡೀ ದೇಶವೇ ಈ ಸಿನಿಮಾನ ಕೊಂಡಾಡ್ತಿದೆ. ದುಬೈನಿಂದ ಸಾಕಷ್ಟು ಮಂದಿ ಇಂಡಿಯಾಗೆ ಬಂದು ಧುರಂಧರ್‌ನ ನೋಡಿಕೊಂಡು ಹೋಗ್ತಿದ್ದಾರೆ. ಇದರ ನಡುವೆ ಸಾಕಷ್ಟು ಟೀಕೆಗಳು ಕೂಡ ಕೇಳಿಬಂದಿವೆ. ವಿರಾಟ್ ಕೊಹ್ಲಿ ತಮ್ಮ ಇನ್ಸ್‌ಟಾದಲ್ಲಿ ಒಂದು ಪೋಸ್ಟ್ ಮಾಡೋಕೆ ಕೋಟ್ಯಂತರ ರೂಪಾಯಿ ಪಡೀತಾರೆ. ಆದ್ರೆ ಆತ ಸಿನಿಮಾ ನೋಡಿ ಮೆಚ್ಚಿಕೊಂಡು, ಯಾವುದೇ ನಿರೀಕ್ಷೆಯಿಲ್ಲದೆ ಇತ್ತೀಚೆಗೆ ನಾ ನೋಡಿದ ಭಾರತೀಯ ಚಿತ್ರರಂಗದ ಬೆಸ್ಟ್ ಸಿನಿಮಾ ಅಂದ್ರು. ಆ ಪೋಸ್ಟ್ ಬಳಿಕ ಸಿನಿಮಾದ ಕಲೆಕ್ಷನ್ ದಿನಕ್ಕೆ 8 ಕೋಟಿಯಿಂದ 20 ಕೋಟಿಗೆ ಏರಿಕೆ ಆಯ್ತು.

ಇಂಟರೆಸ್ಟಿಂಗ್ ವಿಷಯ ಏನಪ್ಪಾ ಅಂದ್ರೆ, ಕಿಂಗ್ ಕೊಹ್ಲಿ ಪ್ರೊಪಗಾಂಡ ಮೂವಿಯೊಂದನ್ನ ಪ್ರಮೋಟ್ ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅವ್ರ ಫಾಲೋವರ್ಸ್ ಸಂಖ್ಯೆಯಲ್ಲಿ ದಿಢೀರ್ ಇಳಿಕೆ ಕಂಡು ಬಂದಿದೆ. ಹೌದು.. ಧುರಂಧರ್ ಚಿತ್ರದ ರಿವ್ಯೂ ಪೋಸ್ಟ್ ಹಾಕೋಕೆ ಮುನ್ನ ಕೊಹ್ಲಿಗೆ 283 ಮಿಲಿಯನ್ ಫಾಲೋವರ್ಸ್ ಇದ್ದರು. ಆದ್ರೆ ಆ ಪೋಸ್ಟ್ ನಂತ್ರ ಆ ಫಾಲೋವರ್ಸ್ ಸಂಖ್ಯೆ 276ಕ್ಕೆ ಇಳಿಕೆ ಆಗಿದೆ. ಅಲ್ಲಿಗೆ ಬರೋಬ್ಬರಿ 7 ಮಿಲಿಯನ್ ಮಂದಿ ಫಾಲೋವರ್ಸ್ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿಯನ್ನ ಅನ್‌ಫಾಲೋ ಮಾಡಿದ್ದಾರೆ.

ಓ ಮೈ ಗಾಡ್ ಒಂದೇ ಒಂದು ಸಿನಿಮಾ ಪೋಸ್ಟ್ ಇಷ್ಟೆಲ್ಲಾ ಬದಲಾವಣೆಗಳಿಗೆ ಮುನ್ನುಡಿ ಬರೆದುಬಿಡ್ತಾ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಅದ್ರಲ್ಲೂ ಯಾವುದೇ ರಾಜಕೀಯ ಪಕ್ಷದ ಪರ ಅಥ್ವಾ ರಾಜಕಾರಣಿ ಪದ ಗುರ್ತಿಸಿಕೊಳ್ಳದ ವಿರಾಟ್, ಇದೇ ಮೊದಲ ಬಾರಿ ತನ್ನ ಡೆಲ್ಲಿ ಹುಡ್ಗ ಡೈರೆಕ್ಟ್ ಮಾಡಿರೋ ಸಿನಿಮಾ ಬಗ್ಗೆ ನಾಲ್ಕು ಒಳ್ಳೆಯ ಪದಗಳನ್ನ ಬರೆದುಕೊಂಡಿದ್ದೇ ತಪ್ಪಾಯ್ತಾ ಅಂತ ತಲೆಕೆಡಿಸಿಕೊಳ್ಳುವಂತಾಗಿದೆ. ಅದೇನೇ ಇರಲಿ, ಧುರಂಧರ್ ಚೆನ್ನಾಗಿದೆ ಅಥ್ವಾ ಚೆನ್ನಾಗಿಲ್ಲ ಅನ್ನೋದು ಕೊಹ್ಲಿಯ ವೈಯಕ್ತಿಕ ಅಭಿವ್ಯಕ್ತಿ ಸ್ವಾತಂತ್ರ್ಯ. ಅದನ್ನ ಪ್ರಶ್ನಿಸೋ ಹಕ್ಕು ಯಾರಿಗೂ ಇಲ್ಲ. ಆದ್ರೆ ಅವ್ರನ್ನ ಫಾಲೋ ಮಾಡ್ಬೇಕು ಅಥ್ವಾ ಮಾಡಬಾರದು ಅನ್ನೋದು ಕೂಡ ಅವರವರ ವಿವೇಚನೆಗೆ ಬಿಟ್ಟಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T184918.671
    ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ
    June 15, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design 2026 06 15T164727.285
    ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್-ಡೀಸೆಲ್ ದರ ಇಳಿಯುತ್ತಾ?
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version