• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮುಂಬೈನಲ್ಲಿ ಧುರಂಧರ್ ದಾಖಲೆ..ನೀತಾ ಅಂಬಾನಿ ಜೈ..!

ಛಾವಾ ಕಲೆಕ್ಷನ್ 265 ಕೋಟಿ.. ಧುರಂಧರ್‌‌ 317 ಕೋಟಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 13, 2026 - 2:30 pm
in ಸಿನಿಮಾ
0 0
0
Untitled design 2026 04 13T142203.018

ಧುರಂಧರ್ ತೆರೆಕಂಡು 25 ದಿನಗಳಾಯ್ತು. ಇಂದಿಗೂ ಎಲ್ಲೆಡೆ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ವೀಕೆಂಡ್‌ನಲ್ಲಿ 14 ಕೋಟಿ ಕಲೆಕ್ಷನ್ ಮಾಡೋ ಮೂಲಕ ಕ್ರೇಜ್ ಕಿಂಚಿತ್ತೂ ಕಮ್ಮಿ ಆಗಿಲ್ಲ. ರೆಕಾರ್ಡ್ ಕಾ ಬಾಪ್ ಆಗಿರೋ ಧುರಂಧರ್ ದಿ ರಿವೆಂಜ್, ಸದ್ಯ ಮುಂಬೈನಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಆ ರೆಕಾರ್ಡ್ ಏನು ಅನ್ನೋದ್ರ ಜೊತೆ ಸಿನಿಮಾ ನೋಡಿ ನೀತಾ ಅಂಬಾನಿ ಹೇಳಿದ್ದೇನು..? ಇದರ ಫುಲ್‌ ಡಿಟೇಲ್ಸ್‌ ಇಲ್ಲಿದೆ..

  • ಮುಂಬೈನಲ್ಲಿ ಧುರಂಧರ್ ದಾಖಲೆ.. ನೀತಾ ಅಂಬಾನಿ ಜೈ..!
  • ಛಾವಾ ಕಲೆಕ್ಷನ್ 265 ಕೋಟಿ.. ಧುರಂಧರ್‌‌ 317 ಕೋಟಿ
  • ರಣ್ವೀರ್ ಧುರಂಧರ್‌ಗೆ ಸಿಲ್ವರ್ ಜ್ಯುಬಿಲಿ.. 1700Cr ಗಳಿಕೆ
  • ‘ಇದು ನಮ್ಮ ಸಿನಿಮಾ.. ನಿಜಕ್ಕೂ ಹೆಮ್ಮೆ’- ಶ್ರೀಮಂತ ಮಹಿಳೆ

ಯೆಸ್.. ಇತ್ತೀಚೆಗೆ ಧುರಂಧರ್ ದಿ ರಿವೆಂಜ್ ಸಿನಿಮಾ ನೋಡಿರೋ ಮುಕೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ, ಸಿನಿಮಾನ ಸಿಕ್ಕಾಪಟ್ಟೆ ಕೊಂಡಾಡಿದ್ದಾರೆ. ಧುರಂಧರ್ ನಮ್ಮ ಸಿನಿಮಾ. ನಿಜಕ್ಕೂ ಹೆಮ್ಮೆ ಆಗುತ್ತೆ. ಸಾರ್ವಕಾಲಿಕ ಶ್ರೇಷ್ಠ ಮೂವಿಗಳಲ್ಲಿ ಒಂದು ಎಂದಿದ್ದಾರೆ. ದೇಶದ ಆಗರ್ಭ ಶ್ರೀಮಂತ ಮಹಿಳೆ ಹೀಗೆ ರಣ್ವೀರ್ ಸಿಂಗ್ ನಟನೆಯ ಹಾಗೂ ಆದಿತ್ಯ ಧರ್ ನಿರ್ದೇಶನದ ಸಿನಿಮಾನ ಪ್ರಶಂಸಿಸಿರೋದು ಸಿನಿಮಾ ತಂಡದ ಉತ್ಸಾಹ ದುಪ್ಪಟ್ಟು ಮಾಡಿದೆ.

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!

ADVERTISEMENT
ADVERTISEMENT

ಯಶಸ್ವೀ 25 ದಿನ ಪೂರೈಸಿರೋ ಧುರಂಧರ್-2, ಬಾಕ್ಸ್ ಆಫೀಸ್‌‌ನಲ್ಲಿ ಇಂದಿಗೂ ದೊಡ್ಡ ಮಟ್ಟದಲ್ಲೇ ಕಮಾಯಿ ಮಾಡ್ತಿದೆ. ವೀಕೆಂಡ್‌‌ನಲ್ಲಿ ಸುಮಾರು 14 ಕೋಟಿ ತನಕ ಪೈಸಾ ವಸೂಲ್ ಮಾಡ್ತಿದೆ. ಅಲ್ಲದೆ 25 ದಿನದಲ್ಲಿ ವರ್ಲ್ಡ್ ವೈಡ್ ಗ್ರಾಸ್ 1700 ಕೋಟಿಗೂ ಅಧಿಕ ಮೊತ್ತ ಗಳಿಸಿದೆ ಸಿನಿಮಾ. ಈ ಮೂಲಕ ಎಲ್ಲರ ಹುಬ್ಬೇರಿಸಿದೆ. ದಾಖಲೆಗಳ ಮೇಲೆ ದಾಖಲೆಗಳನ್ನ ಮಾಡ್ತಿರೋ ಧುರಂಧರ್ ಮತ್ತೊಂದು ರೆಕಾರ್ಡ್ ಕೂಡ ಮಾಡಿದೆ.

ಮುಂಬೈನಲ್ಲಿ ಅತಿಹೆಚ್ಚು ಗಳಿಸಿದ ಸಿನಿಮಾಗಳಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ವ್ಹಾವ್ ಫೀಲ್ ಗರಿಸಿದೆ. ಹೌದು.. ಮುಂಬೈನಲ್ಲಿ ಇಲ್ಲಿಯ ತನಕ ವಿಕ್ಕಿ ಕೌಶಲ್ ನಟನೆಯ ಛಾವಾ ಸಿನಿಮಾ 265 ಕೋಟಿ ಕಲೆಕ್ಷನ್ ಮಾಡಿ ನಂಬರ್ ಒನ್ ಸಿನಿಮಾ ಅನಿಸಿಕೊಂಡಿತ್ತು. ಆದ್ರೀಗ ಛಾವಾ ಎರಡನೇ ಸ್ಥಾನಕ್ಕೆ ಕುಸಿದಿದೆ. ಯಾಕಂದ್ರೆ 317 ಕೋಟಿ ಕಲೆಕ್ಷನ್‌ನಿಂದ ನಂಬರ್ ಒನ್ ಪಟ್ಟಕ್ಕೇರಿದೆ ಧುರಂಧರ್ ದಿ ರಿವೆಂಜ್. ಇಲ್ಲಿಯ ತನಕ ಮುಂಬೈ ಒಂದರಲ್ಲೇ 300 ಕೋಟಿ ಗಳಿಸಿದ ಮೊದಲ ಸಿನಿಮಾ ಅನ್ನೋ ಹೆಗ್ಗಳಿಕೆಗೂ ಪಾತ್ರವಾಗಿದೆ.

ಪಾಕಿಸ್ತಾನ ಸೇರಿದಂತೆ ಗಲ್ಫ್ ರಾಷ್ಟ್ರಗಳಾದ ದುಬೈ, ಸೌದಿ ಅರೇಬಿಯಾ, ಕತಾರ್, ಕುವೈತ್, ಓಮನ್, ಬಹರೇನ್ ನಲ್ಲಿ ಧುರಂಧರ್ ಸಿನಿಮಾದ ರಿಲೀಸ್‌ಗೆ ನಿರ್ಬಂಧವಿದೆ. ಗಲ್ಫ್ ಕೋ ಆಪರೇಷನ್ ಕೌನ್ಸಿಲ್‌‌ನಿಂದ ಧುರಂಧರ್ ಸೀಕ್ವೆಲ್ ರಿಲೀಸ್‌ನ ಅಷ್ಟೂ ದೇಶಗಳಲ್ಲಿ ಬ್ಯಾನ್ ಮಾಡಿದೆ. ಆದಾಗ್ಯೂ ಕೂಡ ಸಿನಿಮಾ ಬಾಕ್ಸ್ ಆಫೀಸ್‌‌ನಲ್ಲಿ ಇಷ್ಟು ದೊಡ್ಡ ಮೊತ್ತದ ಹಣ ಕಲೆ ಹಾಕಿರೋದು ಗ್ರೇಟ್. ಇನ್ನೂ ನಾಯಕನಟಿ ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ರಾಕೇಶ್ ಬೇಡಿ, ಸಂಜಯ್ ದತ್ ಹಾಗೂ ರಣ್ವೀರ್ ಸಿಂಗ್ ಸ್ಟಾರ್‌‌ಡಮ್ ಜೊತೆ ಸ್ಟಾರ್ ವ್ಯಾಲ್ಯೂ ಕೂಡ ಹೆಚ್ಚಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (79)

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by ಕವಿತಾ
July 16, 2026 - 4:55 pm
0

Untitled design (77)

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

by ಕವಿತಾ
July 16, 2026 - 4:35 pm
0

Untitled design 2026 07 16T161336.491

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

by ಶಾಲಿನಿ ಕೆ. ಡಿ
July 16, 2026 - 4:25 pm
0

Untitled design (75)

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

by ಕವಿತಾ
July 16, 2026 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
  • ಚಿ
    ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!
    July 16, 2026 | 0
  • Untitled design 2026 07 15T225744.566
    OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version