• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ..ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 8:24 pm
in ಸಿನಿಮಾ
0 0
0
Untitled design 2025 10 18t202426.843

ಕನ್ನಡದಲ್ಲಿ ಬ್ಲಾಕ್ ಮ್ಯಾಜಿಕ್ ಆಧಾರಿತ ಚಿತ್ರಗಳು ತೀರ ವಿರಳ. ದಶಕಗಳ ಹಿಂದೆ ಏಟು ಎದಿರೇಟು, ಇತ್ತೀಚಿನ ಕಟಕ ಅದ್ಭುತವಾದ ಮಾಟ ಮಂತ್ರದ ಕಾನ್ಸೆಪ್ಟ್ ಒಳಗೊಂಡ ಚಿತ್ರಗಳಾಗಿದ್ದವು. ಬಹಳ‌ ದಿನಗಳ ನಂತರ ಅಂಥದೇ ಎಳೆ ಇರುವ ಚಿತ್ರವೊಂದು ಸೆಟ್ಟೇರಿದೆ. ಅದರ ಹೆಸರು ದಿಗ್ಲುಪುರ. ಕಳೆದ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮುಹೂರ್ತ ದೃಶ್ಯಕ್ಕೆ ಕ್ಲಾಪ್ ಮಾಡಿದರು. ದ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್ ಎಂಬ ಅಡಿಬರಹ ಇರೋ ಈ ಚಿತ್ರಕ್ಕೆ ಮನೋಜ್ಞ ಮನ್ವಂತರ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ರೇರ್ ವಿಜನ್ ಮೂವೀ ಮೇಕರ್ಸ್ ಮೂಲಕ ಆರ್.ವಿ.ಎಂ.ಎಂ. ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ. ರಮೇಶ್ ಪಂಡಿತ್, ಲಯ ಕೋಕಿಲ, ಫರ್ದಿನ್ ಅಹ್ಮದ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

RelatedPosts

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

ADVERTISEMENT
ADVERTISEMENT

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮನೋಜ್ಞ ಮನ್ವಂತರ ಒಂದೊಳ್ಳೆ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡಿದರೆ ಗೆಲುವು ಖಂಡಿತ. ದಿಗ್ಲುಪುರ ಒಂದು ಸ್ಕೇರಿ ವಿಲೇಜ್. ಕಲ್ಟ್ ಹಾರರ್ ಸಬ್ಜೆಕ್ಟ್. ಮೊಲದಬಾರಿಗೆ ಜೆಮ್ ಸ್ಕೇರ್ ಕಾನ್ಸೆಪ್ಟ್ ಬಳಸುತ್ತಿದ್ದೇವೆ. ಅಲ್ಲಲ್ಲಿ ನೋಡಿದ, ಕಂಡು ಕೇಳಿದ ಕಾಲ್ಪನಿಕ ವಿಷಯ ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇನೆ. ಭಯ ಅಂದರೇನು?, ಅದರ ಸ್ವರೂಪ ಹೇಗಿರುತ್ತೆ?, ಮನುಷ್ಯ ಸತ್ತರೂ ಆತನ ಆಲೋಚನೆಗಳು ಸಾಯಲ್ಲ ಅನ್ನೋದೇ ಈ ಚಿತ್ರದ ಕಾನ್ಸೆಪ್ಟ್.

80ರ ದಶಕದಲ್ಲಿ ದಿಗ್ಲುಪುರ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಾನು ಹೆಚ್ಚು, ನೀನು ಹೆಚ್ಚು ಅಂತ ಬದುಕುತ್ತಿರುವ ಬ್ಲಾಕ್ ಮ್ಯಾಜಿಷಿಯನ್ಸ್ ತಮ್ಮ ಮಂತ್ರಶಕ್ತಿಯಿಂದ ತಮ್ಮನ್ನು ವಿರೋಧಿಸುವ ಜನರನ್ನು ಕೊಲ್ಲೋ ಪ್ರಯತ್ನ ಮಾಡುತ್ತಾರೆ. ಅಂಥಾ ಸ್ಕೇರಿ ಹಳ್ಳಿಗೆ ಯಾರೂ ಸಹ ಹೋಗುವ ಧೈರ್ಯ ಮಾಡುತ್ತಿರಲಿಲ್ಲ.‌ಹಾಗೆ ಹೋದವರು ನಿಗೂಢವಾಗಿ ಸಾವನ್ನಪ್ಪುತ್ತಿರ್ತಾರೆ. ಆದರೂ ಐದು ಜನ ನಾಯಕರು ಧೈರ್ಯಮಾಡಿ ಅಲ್ಲಿಗೆ ಹೋಗಿ ಅದರ ಹಿಂದಿರೋ ರಹಸ್ಯ ಬಯಲಿಗೆಳೆದು ಜಯಿಸಿ ಹೊರಬರುತ್ತಾರೆ. ಅದರೆ ಅಲ್ಲಿಂದ ಬಂದ ಮೇಲೆ ಅವರೂ ಸಹ ಸಾವನ್ನಪ್ಪುತ್ತಾರೆ. ಇದಕ್ಕೆಲ್ಲ ಕಾರಣವೇನು ಎನ್ನುವುದೇ ದಿಗ್ಲುಪುರ ಚಿತ್ರದ ಎಳೆ.

4 ಹಂತಗಳಲ್ಲಿ 60. ದಿನ ರಾಮನಗರ, ಚನ್ನಪಟ್ಟಣ, ತೈಲೂರು, ಮುತ್ತತ್ತಿ, ತಲಕಾಡು ಸುತ್ತಮುತ್ತ ಶೂಟಿಂಗ್ ನಡೆಸುವ ಪ್ಲಾನಿದೆ ಎಂದರು. ಹಿರಿಯನಟ ರಮೇಶ್ ಪಂಡಿತ್, ಲಯ ಕೋಕಿಲ ಆ ಊರಿನ ಇಬ್ಬರು ಪ್ರಬಲ ಮಂತ್ರವಾದಿಗಳಾಗಿ ಕಾಣಿಸಿಕೊಳ್ಳುತ್ತಿದ್ದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಉಳಿದಂತೆ ಸುಹಾಸ್, ಪ್ರಮೋದ್, ಲತಾ ನಾಗರಾಜ್, ಮಹೇಶ್, ಯಶವಂತ್, ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, ಪ್ರಸಾದ್ ನಾಯಕ್ ಅವರ ಛಾಯಾಗ್ರಹಣ, ವೆಂಕಿ ಯುವಿಡಿ ಅವರ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 04T132210.568

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 4, 2026 - 1:31 pm
0

Untitled design 2026 04 04T131356.696

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

by ಶಾಲಿನಿ ಕೆ. ಡಿ
April 4, 2026 - 1:14 pm
0

Untitled design 2026 04 04T122944.769

RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ

by ಶಾಲಿನಿ ಕೆ. ಡಿ
April 4, 2026 - 12:43 pm
0

Untitled design 2026 04 04T121025.836

IPL 2026: ಗುಜರಾತ್‌-ರಾಜಸ್ಥಾನ್‌ ಪಂದ್ಯದ ಪಿಚ್‌ ರಿಪೋರ್ಟ್‌ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
April 4, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T204546.284
    ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
    April 3, 2026 | 0
  • Untitled design 2026 04 03T174221.251
    ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?
    April 3, 2026 | 0
  • Untitled design 2026 04 03T170523.271
    ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್
    April 3, 2026 | 0
  • Untitled design 2026 04 03T161632.664
    ರಣ್‌ಬೀರ್ ರಾಮಾಯಣ 4 ಸಾವಿರ ಕೋಟಿ ಗ್ಯಾಂಬಲಿಂಗ್..?
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version