• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ಕಟೌಟ್, ಜೈಕಾರ ಜೋರು.. ಡಿಬಾಸ್ ರೋಲ್‌‌ನಲ್ಲಿ ಯಾರು..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 1:17 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 11T131647.057

ರೇಣುಕಾಸ್ವಾಮಿ ಮರ್ಡರ್ ಕೇಸ್.. ಈ ದಶಕದ ಬಹುದೊಡ್ಡ ಕ್ರೈಂ ಸ್ಟೋರಿಗಳಲ್ಲೊಂದು. ಸ್ಯಾಂಡಲ್‌ವುಡ್‌‌ನ ಮಾಸ್ ಹೀರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿ, ಜೈಲು ಸೇರಿದ ಹಿನ್ನೆಲೆ ಸಿಕ್ಕಾಪಟ್ಟೆ ಸಂಚಲನ ಮೂಡಿಸಿದ ಕೇಸ್. ಇಂದಿಗೂ ಡಿಬಾಸ್ ಕಂಬಿ ಎಣಿಸುತ್ತಿದ್ದು, ಟಾಕ್ ಆಫ್ ದಿ ಟೌನ್ ಆದ ಆ ಮೋಸ್ಟ್ ಕಾಂಟ್ರವರ್ಸಿಯಲ್ ಕೇಸ್, ಇದೀಗ ಸಿನಿಮಾ ರೂಪ ಪಡೆಯುತ್ತಿದೆ. ಟೀಸರ್ ಕೂಡ ರಿಲೀಸ್ ಆಗಿದ್ದು, ಎಲ್ಲರೂ ಮಾತನಾಡಿಕೊಳ್ಳುವಂತಿದೆ.

  • ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡರ್ ಸ್ಟೋರಿ..!
  • ಅದೇ ಮೋರಿ, ಲಾರಿ, ಅದೇ ಶೆಡ್.. ಸೇಮ್ ಟು ಸೇಮ್ ಪಂಚ್
  • ಕಟೌಟ್, ಜೈಕಾರ ಜೋರು.. ಡಿಬಾಸ್ ರೋಲ್‌‌ನಲ್ಲಿ ಯಾರು..?
  • ಇದು ಈ ದಶಕದ ಬಹುದೊಡ್ಡ ಕಾಂಟ್ರವರ್ಸಿಯಲ್ ಮೂವಿ..!

ಇದು ಸ್ಯಾಂಡಲ್‌ವುಡ್‌‌ ಅಂಗಳದಲ್ಲಿ ತಯಾರಾಗ್ತಿರೋ ಹೊಚ್ಚ ಹೊಸ ‘ಬಾಸ್’ ಅನ್ನೋ ಸಿನಿಮಾದ ಟೀಸರ್ ಝಲಕ್. ಮಡಮಕ್ಕಿ, ನಂಜುಂಡಿ ಕಲ್ಯಾಣ, ನಟ್ವರ್‌‌ಲಾಲ್ ಸಿನಿಮಾಗಳ ಖ್ಯಾತಿಯ ಹೀರೋ ತನುಷ್ ಶಿವಣ್ಣ ಈ ಚಿತ್ರದ ಲೀಡ್‌‌ನಲ್ಲಿ ನಟಿಸಿದ್ದು, ಈ ಹಿಂದೆ ಅದೇ ಹೀರೋಗೆ ಆ್ಯಕ್ಷನ್ ಕಟ್ ಹೇಳಿದ್ದ ಲವ ಅವರೇ ಈ ಬಾರಿಯೂ ಬಾಸ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಟೀಸರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಮೊದಲ ನೋಟದಲ್ಲೇ ಈ ಬಾಸ್ ಡಿಬಾಸ್ ಗೆ ಸಿಂಕ್ ಆಗ್ತಿದೆ.

RelatedPosts

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ADVERTISEMENT
ADVERTISEMENT

ಯೆಸ್.. 2024-25ರಲ್ಲಿ ನಡೆದ ನೈಜ ಘಟನೆಗಳನ್ನ ಆಧರಿಸಿ ಸಿನಿಮಾ ಮಾಡಿರೋ ಈ ಚಿತ್ರತಂಡ ಸಿನಿಮಾಗೆ ಬಾಸ್ ಅಂತ ಟೈಟಲ್ ಇಟ್ಟಿದೆ. ಇಂಟರೆಸ್ಟಿಂಗ್ ಅಂದ್ರೆ ಈ ಚಿತ್ರದ ಟೀಸರ್‌‌ನ ದೃಶ್ಯಗಳು ರೇಣುಕಾಸ್ವಾಮಿ ಮರ್ಡರ್ ಕೇಸ್‌ಗೆ ಬಹಳ ಹತ್ತಿರ ಆಗಿವೆ. ಟೀಸರ್ ನೋಡಿದ ಪ್ರತಿಯೊಬ್ಬರಿಗೂ ಅರೇ.. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆಳ್ಳಿತೆರೆ ಬೆಳಗೋಕೆ ಸಜ್ಜಾಯ್ತಾ ಅನ್ನೋ ಪ್ರಶ್ನೆ ಕಾಡದೇ ಇರಲ್ಲ. ಯಾಕಂದ್ರೆ ಅದೇ ಮೋರಿ, ಅದೇ ಲಾರಿ, ಅದೇ ಶೆಡ್. ಸೇಮ್ ಟು ಸೇಮ್ ಪಂಚ್ ಬಾಸ್ ಚಿತ್ರದ ಟೀಸರ್‌‌ನಲ್ಲಿ ಉಲ್ಬಣಿಸಿವೆ.

ವಯಸ್ಸಾದ ತಂದೆ-ತಾಯಿ, ಗರ್ಭಿಣಿ ಹೆಂಡ್ತಿ ಇದಾರೆ ಬಿಟ್ಟುಬಿಡಿ ಅನ್ನೋ ಅಸಹಾಯಕನ ಹಿನ್ನೆಲೆ ಧ್ವನಿ, ಲಾರಿ ಚಕ್ರಕ್ಕೆ ಆತನ ಬ್ಲಡ್, ನಂತ್ರ ಮೋರಿ ಪಕ್ಕದಲ್ಲಿ ಅನಾಥ ಶವ.. ಹೀಗೆ ಸಾಕಷ್ಟು ವಿಷಯಗಳು ಯಥಾವತ್ ರೇಣುಕಾಸ್ವಾಮಿಯನ್ನ ನೆನಪಿಸುತ್ತಿವೆ. ಅಲ್ಲದೆ, ಸ್ಟಾರ್ ನಟನ ಜೊತೆ ಸೆಲ್ಫಿಗೆ ಮುಗಿ ಬೀಳುವ ಫ್ಯಾನ್ಸ್, ಕಟೌಟ್, ಜೈಕಾರಗಳು ಸಹ ಜೋರಾಗಿದ್ದು, ಡಿಬಾಸ್ ರೋಲ್‌‌ನಲ್ಲಿ ಬಾಸ್ ಚಿತ್ರದ ನಾಯಕನಟ ತನುಷ್ ಶಿವಣ್ಣ ಬಣ್ಣ ಹಚ್ಚಿರೋದು ಕಾತರಿ ಆಗಿದೆ.

ಇದು ಈ ದಶಕದ ಬಹುದೊಡ್ಡ ಕಾಂಟ್ರವರ್ಸಿಯಲ್ ಮೂವಿ ಆಗುವ ಮುನ್ಸೂಚನೆ ಕೂಡ ಸಿಕ್ಕಿದೆ. ಯಾಕಂದ್ರೆ ಇಲ್ಲಿ ಶೀಲಾ ಗೌಡ, ಲಕ್ಷ್ಮೀ, ಶಿವಸ್ವಾಮಿ ಪಾತ್ರಗಳಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡಗೆ ಶೀಲಾ ಗೌಡ ಅನ್ನೋ ಹೆಸರು ನೀಡಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಲಕ್ಷ್ಮೀ ಅಂತ ಇಡಲಾಗಿದೆ ಎನ್ನಲಾಗ್ತಿದೆ. ಇನ್ನೂ ಈ ಮರ್ಡರ್ ಕೇಸ್‌‌ನ ಕೀ ರೋಲ್ ರೇಣುಕಾಸ್ವಾಮಿಗೆ ಶಿವಸ್ವಾಮಿ ಹೆಸರು ಇರಲಿದೆಯಂತೆ. ಇಬ್ಬರು ನಾಯಕನಟಿಯರಿರಲಿದ್ದು, ಟ್ರೈಲರ್ ಲಾಂಚ್ ಇವೆಂಟ್‌‌ನಲ್ಲಿ ಅವರುಗಳನ್ನ ಪರಿಚಯಿಸಲಾಗುತ್ತೆ ಎಂದಿದೆ ಟೀಂ.

ನಿರ್ದೇಶಕ ಲವ ಬೇಸಿಕಲಿ ಅಡ್ವೊಕೇಟ್ ಆಗಿದ್ದು, ಇಲ್ಲಿ ಯಾರನ್ನೂ ತೇಜೋವಧೆ ಮಾಡಲ್ಲ ಅಂತ ಬಹಳ ನೀಟ್ ಆಗಿ ಸಿನಿಮಾ ಬಗ್ಗೆ ವಿವರಿಸಿದರು. ಆದ್ರೆ ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತ ಸಿನಿಮಾನ ಅಂದ್ರೆ ಅದಕ್ಕೂ ಸ್ಪಷ್ಟನೆ ನೀಡದ ಚಿತ್ರತಂಡ, ಟ್ರೈಲರ್ ಬಳಿಕ ಎಲ್ಲವೂ ಗೊತ್ತಾಗಲಿದೆ ಅಂತ ಜಾರಿಕೊಂಡಿದೆ.

ಒಟ್ಟಾರೆ ಡಿ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿ, ಮರ್ಡರ್ ಮಾಡಿ, ಸಾಕ್ಷ್ಯ ನಾಶ ಮಾಡೋಕೆ ಮುಂದಾದ ಹಿನ್ನೆಲೆ ಅರೆಸ್ಟ್ ಆಗಿ ಕಾನೂನು ಹೋರಾಟ ನಡೆಸ್ತಿದೆ. ಆ ನೈಜ ಘಟನಾವಳಿಗಳು ಏನಾದ್ರೂ ಸಿನಿಮಾಗೆ ಬಂದ್ರೆ ಸಿಕ್ಕಾಪಟ್ಟೆ ದೊಡ್ಡ ಗಲಾಟೆಗಳು ಆಗುವ ಸಾಧ್ಯತೆಯಿದೆ. ಒಂದ್ಕಡೆ ದರ್ಶನ್ ಫ್ಯಾನ್ಸ್, ಕುಟುಂಬ ಮತ್ತೊಂದೆಡೆ ರೇಣುಕಾಸ್ವಾಮಿ ಕುಟುಂಬಸ್ಥರು, ಮಗದೊಂದು ಕಡೆ ಪೊಲೀಸ್ ಲಾ & ಆರ್ಡರ್. ಇದೆಲ್ಲವನ್ನ ದಾಟಿ ಸಿನಿಮಾ ಬಿಗ್‌‌ಸ್ಕ್ರೀನ್‌ಗೆ ಬಂದ್ರೆ ಆ ಕೇಸ್‌ನ ಸಾಕಷ್ಟು ನಗ್ನ ಸತ್ಯಗಳು ಹೊರಬೀಳಲಿವೆ. ಸೋ.. ಮುಂದೆ ಇದು ಏನೆಲ್ಲಾ ರೂಪ ಪಡೆಯುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T173336.568
    ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌
    October 3, 2026 | 0
  • Your paragraph text 2026 10 03T162457.388
    ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್
    October 3, 2026 | 0
  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version