• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

admin by admin
March 18, 2026 - 7:47 pm
in Flash News, ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
ನೋರಾ (2)

ಬೆಂಗಳೂರು: ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ರಾಷ್ಟ್ರಮಟ್ಟದಲ್ಲಿ ಸೃಷ್ಟಿಸಿರುವ ವಿವಾದಕ್ಕೆ ಕೊನೆಗೂ ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರ ಹಾಡನ್ನು ನಿಷೇಧಿಸಿರುವುದು ಮತ್ತು ನಟಿ ನೋರಾ ಫತೇಹಿ ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿರುವ ಬೆನ್ನಲ್ಲೇ, ಪ್ರೇಮ್ ಇನ್‌ಸ್ಟಾಗ್ರಾಮ್ ವಿಡಿಯೋ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ನನ್ನ ದೃಷ್ಟಿಕೋನವೇ ಬೇರೆ ಇತ್ತು

ಹಾಡಿನ ಸಾಹಿತ್ಯ ಅಶ್ಲೀಲತೆಯಿಂದ ಕೂಡಿದೆ ಎಂಬ ಟೀಕೆಗಳಿಗೆ ಉತ್ತರಿಸಿದ ಪ್ರೇಮ್, ನಾನು ಈ ಹಾಡನ್ನು ಬರೆಯುವಾಗ ಬೇರೆಯದೇ ದೃಷ್ಟಿಕೋನ ಹೊಂದಿದ್ದೆ. ಎಣ್ಣೆ ಬಾಟಲಿ ಮತ್ತು ಉಪ್ಪಿನಕಾಯಿಯನ್ನು ಕಲ್ಪಿಸಿಕೊಂಡು ಸಾಹಿತ್ಯ ರಚಿಸಿದ್ದೆ. ಕುತೂಹಲ ಇರಲಿ ಎಂಬ ಕಾರಣಕ್ಕೆ ಬಾಟಲಿ ಎಂಬ ಪದವನ್ನು ಕೊನೆಯಲ್ಲಿ ಬಳಸಿದ್ದೆ. ಆದರೆ ಜನ ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ ಎಂದಿದ್ದಾರೆ. ಈವರೆಗೆ ನಾನು ತಾಯಿ, ದೇವರು ಮತ್ತು ಸಮಾಜದ ಬಗ್ಗೆ ಉತ್ತಮ ಹಾಡುಗಳನ್ನು ನೀಡಿದ್ದು, ಅಶ್ಲೀಲ ಅರ್ಥದಲ್ಲಿ ಹಾಡು ಬರೆಯುವ ಅಗತ್ಯ ನನಗಿಲ್ಲ ಎಂದು ಅವರು ಹೇಳಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ADVERTISEMENT
ADVERTISEMENT

View this post on Instagram

 

A post shared by Prem❣️s (@directorprems)

ನಟಿ ನೋರಾ ಫತೇಹಿ ಮಾಡಿದ್ದ ನನಗೆ ಸಾಹಿತ್ಯ ತಿಳಿದಿರಲಿಲ್ಲ, ಚಿತ್ರತಂಡ ನನ್ನನ್ನು ನಂಬಿಸಿತ್ತು ಎಂಬ ಆರೋಪವನ್ನು ಪ್ರೇಮ್ ತಳ್ಳಿಹಾಕಿದ್ದಾರೆ. ನೋರಾ ಅವರು ಈಗ ವಿವಾದದಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ಸಾಹಿತ್ಯ ಗೊತ್ತಿಲ್ಲದೆ ಯಾವುದೇ ನಟ ಅಥವಾ ನಟಿ ಎಕ್ಸ್‌ಪ್ರೆಶನ್ ನೀಡಲು ಸಾಧ್ಯವಿಲ್ಲ. ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಹಾಡಿನ ಬಗ್ಗೆ ಮತ್ತು ನನ್ನ ಬಗ್ಗೆ ಹೊಗಳಿ ಮಾತನಾಡಿದ್ದ ಅವರು, ಈಗ ಹೀಗೆ ಹೇಳುತ್ತಿರುವುದು ಸರಿಯಲ್ಲ ಎಂದು ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿ ಆವೃತ್ತಿಯ ಸಾಹಿತ್ಯದ ಬಗ್ಗೆಯೂ ಮಾತನಾಡಿದ ಪ್ರೇಮ್, ಹಿಂದಿ ಸಾಹಿತಿ ರತಿ ಬಾಲಮ್ ಅವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಸಾಹಿತ್ಯದ ಕೆಲವು ಪದಗಳು ನನಗೆ ಇಷ್ಟವಾಗಿರಲಿಲ್ಲ. ಆದರೆ ಭಾಷೆಯ ಸಮಸ್ಯೆಯಿಂದ ನಾನು ಪ್ರಶ್ನೆ ಮಾಡಿರಲಿಲ್ಲ. ಈಗ ವಿವಾದವಾಗುತ್ತಿದ್ದಂತೆ ರತಿ ಬಾಲಮ್ ಅವರು ಎಲ್ಲಾ ತಪ್ಪನ್ನು ನನ್ನ ಮೇಲೆ ಹೊರಿಸಿದ್ದಾರೆ. ಬಹುಶಃ ಭಯದಿಂದ ಅವರು ಈ ರೀತಿ ಮಾಡಿರಬಹುದು ಎಂದು ಪ್ರೇಮ್‌ ಹೇಳಿದ್ದಾರೆ. ನಂತರ ತಮ್ಮ ಹಾಡಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನನ್ನಿಂದ ಯಾರಿಗಾದರೂ ಹರ್ಟ್ ಆಗಿದ್ದರೆ ಕ್ಷಮೆ ಇರಲಿ. ಜನರ ಭಾವನೆಗೆ ಗೌರವ ಕೊಟ್ಟು ಈ ಹಾಡನ್ನು ರೀ-ರೈಟ್ (ಮರು ಸಾಹಿತ್ಯ) ಮಾಡುತ್ತೇನೆ. ಹೊಸ ಸಾಹಿತ್ಯದೊಂದಿಗೆ ಹಾಡನ್ನು ಶೀಘ್ರದಲ್ಲೇ ಮತ್ತೆ ಅಪ್‌ಲೋಡ್ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಈ ಮೂಲಕ ವಿವಾದಕ್ಕೆ ನಿರ್ದೇಶಕ ಪ್ರೇಮ್‌ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version