• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಚಲನಚಿತ್ರ ನಿರ್ದೇಶಕ ಆರ್.ಚಂದ್ರುಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್

admin by admin
February 6, 2026 - 8:09 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 06T200429.368

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ದೇಶಕ, ಚಿತ್ರಕಥೆಗಾರ ಹಾಗೂ ನಿರ್ಮಾಪಕ ಆರ್. ಚಂದ್ರು ಅವರಿಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು (MIU) ಗೌರವ ಡಾಕ್ಟರೇಟ್ (Doctor of Letters – D.Litt.) ನೀಡಿ ಗೌರವಿಸುವುದಾಗಿ ಘೋಷಿಸಿದೆ. ಚಲನಚಿತ್ರ ಕಲೆ, ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ಸಮಾಜ ಸೇವೆಯಲ್ಲಿ ಅವರು ಮಾಡಿರುವ ಬಹುಮುಖ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕೇಶವವಾರ ಎಂಬ ಪುಟ್ಟ ಹಳ್ಳಿಯಿಂದ ಕೇವಲ ನೂರು ರೂಪಾಯಿ ಹಿಡಿದು ಬೆಂಗಳೂರಿಗೆ ಬಂದ ಒಬ್ಬ ಸಾಮಾನ್ಯ ರೈತನ ಮಗ, ಇಂದು ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವ ಆರ್. ಚಂದ್ರು ಎಂಬ ಬ್ರ್ಯಾಂಡ್ ಆಗಿ ಬೆಳೆದಿರುವುದು ಯುವಜನತೆಗೆ ಪ್ರೇರಣೆಯಾಗಿದೆ ಎಂದು ವಿಶ್ವವಿದ್ಯಾಲಯವು ಶ್ಲಾಘಿಸಿದೆ.

RelatedPosts

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ADVERTISEMENT
ADVERTISEMENT

‘ತಾಜ್ ಮಹಲ್’, ‘ಚಾರ್ಮಿನಾರ್’ ನಂತಹ ಭಾವನಾತ್ಮಕ ಚಿತ್ರಗಳಿಂದ ಹಿಡಿದು, ಕನ್ನಡದ ಬಾವುಟವನ್ನು ದೇಶದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಹಾರಿಸಿದ ‘ಕಬ್ಜ’ ಚಿತ್ರದವರೆಗೆ ಅವರ ಕಲಾತ್ಮಕ ಪಯಣ ಅಭೂತಪೂರ್ವವಾದುದು. ನಿರ್ದೇಶಕರಾಗಿ ಮಾತ್ರವಲ್ಲದೆ ‘ಆರ್‌ಸಿ ಸ್ಟುಡಿಯೋಸ್’ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿರುವ ಇವರು ಎಲ್ಲರಿಗೂ ಅಚ್ಚುಮೆಚ್ಚು.

ಶಿಡ್ಲಘಟ್ಟದಲ್ಲಿ ಮಳೆನೀರು ಕೊಯ್ಲು ಮತ್ತು ಆಧುನಿಕ ಕೃಷಿ ಪದ್ಧತಿಯ ಮೂಲಕ ಒಣ ಭೂಮಿಯನ್ನು ಹಸಿರಾಗಿಸಿರುವುದು, ಒಂದು ಲಕ್ಷ ಗಿಡಗಳನ್ನು ನೆಟ್ಟಿರುವುದು ಹಾಗೂ ಕೋವಿಡ್ ಸಮಯದಲ್ಲಿ ಅವರು ಮಾಡಿದ ಮಾನವೀಯ ಕಾರ್ಯಗಳನ್ನು ವಿಶ್ವವಿದ್ಯಾಲಯವು ವಿಶೇಷವಾಗಿ ಪರಿಗಣಿಸಿದೆ.

ಈ ಸಂದೇಶವನ್ನು ಹಂಚಿಕೊಂಡಿರುವ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಾ. ಹರಿಕುಮಾರ್ ಪಲ್ಲತಡ್ಕ ಅವರು, ದಕ್ಷಿಣ ಭಾರತದ ಹೆಮ್ಮೆ ಮತ್ತು ಈಶಾನ್ಯ ಭಾರತದ ಚೈತನ್ಯವನ್ನು ಒಂದುಗೂಡಿಸುವ ಉದ್ದೇಶದಿಂದ ಈ ಗೌರವವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಮುಂದಿನ ಘಟಿಕೋತ್ಸವ ಅಥವಾ ವಿಶೇಷ ಸಮಾರಂಭದಲ್ಲಿ ಆರ್. ಚಂದ್ರು ಅವರಿಗೆ ಈ ಪದವಿಯನ್ನು ಅಧಿಕೃತವಾಗಿ ಪ್ರದಾನ ಮಾಡಲಾಗುವುದು.

ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿ (MIU) 

ಇದು ಮಣಿಪುರ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಸ್ವಾಯತ್ತ ಶಾಸನಬದ್ಧ ಅಂತರಾಷ್ಟ್ರೀಯ ವಿಶ್ವವಿದ್ಯಾಲಯವಾಗಿದ್ದು, ಯುಜಿಸಿ (UGC) ಮಾನ್ಯತೆ ಪಡೆದಿದೆ. ಈ ಸಂಸ್ಥೆಯು ಈಶಾನ್ಯ ಭಾರತದ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಪ್ರಮುಖ ಸ್ಥಾನದಲ್ಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

Your paragraph text 2026 09 16T165717.310

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

by ಶಾಲಿನಿ ಕೆ. ಡಿ
September 16, 2026 - 5:04 pm
0

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

by ಶಾಲಿನಿ ಕೆ. ಡಿ
September 16, 2026 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
  • ಮಾರಾಟ (28)
    ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version