• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

ಚಲನಚಿತ್ರ ನಿರ್ದೇಶಕ ರವಿಶಂಕರ್ ಕೌಶಿಕ್ ಅವರ 'ಲಾಪ್ಟೇನ್'

admin by admin
February 1, 2026 - 6:37 pm
in ಸಿನಿಮಾ
0 0
0
BeFunky collage 2026 02 01T183239.602

ಚಲನಚಿತ್ರ ನಿರ್ದೇಶಕ ರವಿಶಂಕರ್ ಕೌಶಿಕ್ ತಮ್ಮ ಸಿನಿಮಾ ‘ಲಾಪ್ಟೇನ್’ ಅನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFES) ಪ್ರದರ್ಶಿಸಿದರು. ಈ ಕ್ಷಣವನ್ನು ತಮ್ಮ ವೃತ್ತಿಜೀವನದ ಮಹತ್ವದ ಮೈಲಿಗಲ್ಲು ಮತ್ತು ವೈಯಕ್ತಿಕವಾಗಿ ‘ಮನೆಗೆ ಮರಳಿದ ಸಂಭ್ರಮ’ ಎಂದರು. ಸುಮಾರು ಒಂದು ದಶಕದ ಹಿಂದೆ ಬೆಂಗಳೂರಿನ ಐಟಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಕೌಶಿಕ್, ತಾವು ಅಂದು ಕನಸಿನಲ್ಲೂ ಯೋಚಿಸದ ರೀತಿಯಲ್ಲಿ ಇಂದು ತಮ್ಮ ಚಿತ್ರದೊಂದಿಗೆ ಇದೇ ನಗರಕ್ಕೆ ಮರಳಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.

‘ಲಾಪ್ಟೇನ್’ ಚಿತ್ರವು ಹರಿಯಾಣದ ಜಾತಿ ವ್ಯವಸ್ಥೆಯ ಹಿನ್ನೆಲೆಯಲ್ಲಿ ಸಾಗುತ್ತದೆ. ಒಬ್ಬ ಮೂಕ ವಲಸೆ ಕೃಷಿ ಕೆಲಸದವರ 10 ವರ್ಷದ ಮಗನ ಮೇಲೆ ಕೊಲೆಯ ಆರೋಪ ಬಂದಾಗ, ಅವರ ಜೀವನ ಹೇಗೆ ತಲೆಕೆಳಗಾಗುತ್ತದೆ ಮತ್ತು ತನ್ನ ಮಗನನ್ನು ಉಳಿಸಿಕೊಳ್ಳಲು ನಡೆಸುವ ಭೀಕರ ಹೋರಾಟದ ಸುತ್ತ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ವಾಜಿದ್ ಅಲಿ, ಕಲಾವತಿ ದೇವಿ, ವಿಕ್ರಮ್ ಕೊಚ್ಚರ್ ಮತ್ತು ಗರ್ವಿತ್ ಮುದ್ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರ ಪ್ರದರ್ಶನದ ನಂತರ ಮಾತನಾಡಿದ ಕೌಶಿಕ್, ‘ಲಾಪ್ಟೇನ್’ ಚಿತ್ರದ ಉಗಮದ ಬಗ್ಗೆ ಮೆಲುಕು ಹಾಕಿದರು.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

WhatsApp Image 2026 02 01 at 6.08.09 PM“ಪೋಷಕರು ತಮ್ಮ ಮಗುವನ್ನು ರಕ್ಷಿಸಲು ಎಷ್ಟು ದೂರ ಹೋಗಬಲ್ಲರು?” ಎಂಬ ಸರಳ ಆದರೆ ಆಳವಾದ ಪ್ರಶ್ನೆಯೊಂದಿಗೆ ಈ ಸಿನಿಮಾ ಆರಂಭವಾಯಿತು ಎಂದು ಅವರು ಹೇಳಿದರು. ಈ ಭಾವನಾತ್ಮಕ ವಿಚಾರವೇ ಕಥೆಯ ಅಡಿಪಾಯವಾಯಿತು ಮತ್ತು ನಂತರ ತಮ್ಮ ತವರು ರಾಜ್ಯವಾದ ಹರಿಯಾಣದ ಸಾಮಾಜಿಕ ಮತ್ತು ರಾಜಕೀಯ ವಾಸ್ತವಗಳನ್ನು ಒಳಗೊಂಡು ಕಥೆ ವಿಸ್ತರಿಸಿತು ಎಂದು ವಿವರಿಸಿದರು. ಆ ಪ್ರದೇಶದ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಅವರಿಗಿದ್ದ ಪರಿಚಯವು ಕೇವಲ ಒಂದು ಕುಟುಂಬದ ಹೋರಾಟಕ್ಕಿಂತ ಮಿಗಿಲಾದ ಕಥೆಯನ್ನು ರೂಪಿಸಲು ಸಹಾಯ ಮಾಡಿತು.

ಗ್ರಾಮೀಣ ಹರಿಯಾಣದ ಜಾತಿ ಸಮೀಕರಣಗಳು ಮತ್ತು ಅಧಿಕಾರಶಾಹಿಯ ವಾಸ್ತವ ಚಿತ್ರಣವನ್ನು ಈ ಸಿನಿಮಾ ಹೊಂದಿದೆ ಎಂದು ಕೌಶಿಕ್ ಹೇಳಿದರು. ಅನೇಕ ಸಿನಿಮಾಗಳು ಹಳ್ಳಿಯ ಜೀವನವನ್ನು ಆದರ್ಶಪ್ರಾಯವಾಗಿ ಮತ್ತು ಸುಂದರವಾಗಿ ಚಿತ್ರಿಸುತ್ತವೆ. ಆದರೆ, ‘ಲಾಪ್ಟೇನ್’ ಅಂತಹ ಚಿತ್ರಣದಿಂದ ದೂರವಿದ್ದು, ಸಮಾಜದಲ್ಲಿನ ಅಸಮಾನತೆಗಳನ್ನು ನೇರವಾಗಿ ತೆರೆಯ ಮೇಲೆ ತಂದಿದೆ ಎಂದು ಅವರು ಸ್ಪಷ್ಟಪಡಿಸಿದರು.

‘ಲಾಪ್ಟೇನ್’ ಅಂತಿಮವಾಗಿ ಘನತೆ ಮತ್ತು ಉಳಿವಿನ ಕಥೆಯಾಗಿದೆ ಎಂದು ಮಾತನಾಡಿದ ಅವರು. ʼಅಧಿಕಾರವನ್ನು ಪ್ರಶ್ನಿಸಲು ಧ್ವನಿಯಿಲ್ಲದ ಅಂಚಿನಲ್ಲಿರುವ ಜನರ ಮೇಲೆ ವ್ಯವಸ್ಥಿತ ಶೋಷಣೆ ಹೇಗೆ ನಡೆಯುತ್ತದೆ ಎಂಬುದನ್ನು ಈ ಸಿನಿಮಾ ಎತ್ತಿ ತೋರಿಸುತ್ತದೆ. ಪ್ರೇಕ್ಷಕರು ಇಂತಹ ವಾಸ್ತವಗಳನ್ನು ನಿರ್ಲಕ್ಷಿಸದೆ ಅವುಗಳ ಬಗ್ಗೆ ಆಳವಾಗಿ ಯೋಚಿಸುವಂತೆ ಮಾಡುವುದು ತಮ್ಮ ಉದ್ದೇಶ.

ಪೋಷಕತ್ವ ಮತ್ತು ಬದುಕುಳಿಯುವಿಕೆಯ ವಿಷಯಗಳು ಸಾರ್ವತ್ರಿಕವಾಗಿದ್ದು, ಇವುಗಳಿಗೆ ಭಾಷೆ ಅಥವಾ ಭೌಗೋಳಿಕ ಮಿತಿಗಳಿಲ್ಲ. ಕನಿಷ್ಠ ಸಂಭಾಷಣೆಗಳನ್ನು ಹೊಂದಿರುವ ಈ ಚಿತ್ರವು ದೃಶ್ಯ ವೈಭವದ ಮೂಲಕವೇ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ಭಾವನಾತ್ಮಕ ಸಂಚಲನ ಮೂಡಿಸುವಲ್ಲಿ ಯಶಸ್ವಿಯಾಗಿದೆʼ ಎಂದು ಹೆಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version