• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 9:50 pm
in Flash News, ಸಿನಿಮಾ
0 0
0

ಬೆಂಗಳೂರು: ಭಾರತೀಯ ಚಿತ್ರರಂಗದ ಸಂಗೀತ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ, ಕನ್ನಡಿಗರ ಪಾಲಿನ ಪ್ರೀತಿಯ ಗಾನಕೋಗಿಲೆ ಎಸ್‌. ಜಾನಕಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಮ್ಮ ಮಧುರ ಕಂಠದ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದ ಜಾನಕಮ್ಮನ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಗಣ್ಯರು ಸ್ಮರಿಸಿದ್ದಾರೆ.

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ADVERTISEMENT
ADVERTISEMENT

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿ, ಎಸ್‌. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಹಾಗೂ ಕನ್ನಡ ಚಿತ್ರರಂಗದ ಮೇರು ಗಾಯಕಿಯಾಗಿದ್ದರು ಎಂದು ಬಣ್ಣಿಸಿದ್ದಾರೆ.

“ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ. ಅನೇಕ ಗಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಅವರು ಸರಳತೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರವಾಗಿರುತ್ತದೆ” ಎಂದು ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ.… pic.twitter.com/TMRVxWJSXI

— CM of Karnataka (@CMofKarnataka) July 11, 2026

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಕೂಡ ಎಸ್‌. ಜಾನಕಿ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನೆಲೆಸಿದ್ದ ಜಾನಕಿ ಅವರು ಕನ್ನಡಿಗರಿಗೆ ಅತ್ಯಂತ ಆತ್ಮೀಯರಾಗಿದ್ದರು. ತಮ್ಮ ಮಧುರ ಧ್ವನಿಯಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದ ಅವರು ಗಾನಲೋಕದಲ್ಲಿ ಎಂದಿಗೂ ಮರೆಯಲಾಗದ ಹೆಸರಾಗಿದ್ದಾರೆ ಎಂದು ಹೇಳಿದ್ದಾರೆ.

“ಜಾನಕಿ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಜರಾಮರ. ಆ ಗಾನ ಸರಸ್ವತಿಯ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಕೂಡ ಎಸ್‌. ಜಾನಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಭಾರತದ ‘ಗಾನಕೋಗಿಲೆ’ ಎಂದೇ ಖ್ಯಾತರಾಗಿದ್ದ ಜಾನಕಿ ಅವರು ಆರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸುಮಧುರ ಕಂಠದ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದರು ಎಂದು ಸ್ಮರಿಸಿದ್ದಾರೆ.

 

ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ವಿವಿಧ ಪ್ರಕಾರದ ಗೀತೆಗಳವರೆಗೆ ಎಲ್ಲ ರೀತಿಯ ಹಾಡುಗಳಿಗೆ ಜೀವ ತುಂಬಿದ್ದ ಜಾನಕಿ ಅವರು ತಮ್ಮ ಸುದೀರ್ಘ ಗಾಯನ ಪಯಣದಲ್ಲಿ ಹಲವು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರ ಕಂಠದ ವೈಶಿಷ್ಟ್ಯ, ಭಾವಪೂರ್ಣ ಗಾಯನ ಹಾಗೂ ಸಂಗೀತದ ಮೇಲಿನ ಅಪಾರ ಪ್ರೀತಿ ಅವರನ್ನು ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರ ಸಾಲಿನಲ್ಲಿ ನಿಲ್ಲಿಸಿದೆ.

ಎಸ್‌. ಜಾನಕಿ ಅವರು ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗದಲ್ಲಿ ತಮ್ಮ ಅಮೋಘ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ಅವರ ಹಾಡುಗಳು ಹಲವು ತಲೆಮಾರುಗಳ ಸಂಗೀತ ಪ್ರೇಮಿಗಳಿಗೆ ಸ್ಪೂರ್ತಿಯಾಗಿವೆ.

ಸರಳ ವ್ಯಕ್ತಿತ್ವ, ಅಪಾರ ಪ್ರತಿಭೆ ಮತ್ತು ಸಂಗೀತದ ಮೇಲಿನ ನಿಷ್ಠೆಯಿಂದ ಎಲ್ಲರ ಮನ ಗೆದ್ದಿದ್ದ ಜಾನಕಮ್ಮನ ಅಗಲಿಕೆ ತುಂಬಲಾರದ ನಷ್ಟವಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
  • ಟಾ (5)
    ಮೊರಾಕ್ಕೊ ಸೋತಿದ್ದಕ್ಕೆ ಮೈದಾನದಲ್ಲೇ ಕಣ್ಣೀರು ಹಾಕಿದ ನೋರಾ ಫತೇಹಿ: ವಿಡಿಯೋ ವೈರಲ್
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version